Saturday, June 13, 2026

BDA Apartments

Home Blog Page 246

ಗ್ಯಾರಂಟಿಗಳಿಂದ ಆರ್ಥಕತೆ ಹಾಳು: ಅವರ ಶಾಸಕರೇ ಹೇಳುತ್ತಿದ್ದಾರೆ- ಚಲವಾದಿ ನಾರಾಯಣಸ್ವಾಮಿ ಟೀಕೆ

0
ಬೆಳಗಾವಿ,ಡಿಸೆಂಬರ್,10,2025 (www.justkannada.in):  ಗ್ಯಾರಂಟಿ ಯೋಜನೆಗಳಿಗೆ ಶಾಸಕಾಂಗ ಸಭೆಯಲ್ಲಿ ಅಪಸ್ವರ ವಿಚಾರ ಸಂಬಂಧ ಪ್ರತಿಕ್ರಿಯಸಿರುವ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ, ಗ್ಯಾರಂಟಿಗಳಿಂದ ರಾಜ್ಯದ ಆರ್ಥಕತೆ ಹಾಳಾಗುತ್ತಿದೆ ಎಂದು ಕಾಂಗ್ರೆಸ್  ಶಾಸಕರೇ ಹೇಳುತ್ತಿದ್ದಾರೆ ಎಂದರು. ಇಂದು...

ಅಣ್ಣಾವ್ರ ಅಪರೂಪದ ವಿಸಿಟಿಂಗ್‌ ಕಾರ್ಡ್…!

0
  ಮೈಸೂರು, ಡಿ.೦೯,೧೨,೨೦೨೫:  ಕನ್ನಡದ ಅನ್ಯೋನ್ಯ ನಟ, ಮೇಲ್ಮನಸ್ಸಿನ ಮಹಾನ್ ವ್ಯಕ್ತಿ ಡಾ. ರಾಜ್ ಕುಮಾರ್ ಅವರ ಜೀವನದ ದೊಡ್ಡ ಗುಣವೆಂದರೆ ಸರಳತೆ. ಇಂಥ ಅಪರೂಪದ ಮೇರು ನಟರ ಅಪರೂಪದ ವಸ್ತುವೊಂದು ಈಗ ಗಮನ...

EXCLUSIVE: ಮೈಸೂರು ಲೋಕಾ ಪೊಲೀಸರ ಕಸ್ಟಡಿಗೆ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ : ಕೋರ್ಟ್‌ ಆದೇಶ.

0
  ಬೆಂಗಳೂರು, ಡಿ.೦೯,೨೦೨೫:  ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ರನ್ನು ಹೆಚ್ಚಿನ ವಿಚಾರಣೆಗೆ ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್‌ ಆದೇಶಿಸಿದೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ...

ಬೆಳಗಾವಿ ಅಧಿವೇಶನ: ಸದನದಲ್ಲಿ ವಿಪಕ್ಷ ನಾಯಕರಿಗೆ ಕಿವಿಮಾತು ಹೇಳಿದ ಸಿಎಂ ಸಿದ್ದರಾಮಯ್ಯ

0
ಬೆಳಗಾವಿ, ಡಿಸೆಂಬರ್ 09,2025 (www.justkannada.in):  ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ  ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿ ತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು...

ಮುಡಾ ನಿವೇಶನ: 300 ಎಕರೆ ಜಾಗ ಗುರುತು, ನಿಯಮಾನುಸಾರ ಹಂಚಿಕೆಗೆ ಕ್ರಮ- ಸಚಿವ ಭೈರತಿ ಸುರೇಶ್

0
ಬೆಳಗಾವಿ,ಡಿಸೆಂಬರ್,9,2025 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಮಾಡುವ ಸಲುವಾಗಿ ಮೈಸೂರಿನಲ್ಲಿ 300 ಎಕರೆ ಜಾಗವನ್ನ ಗುರುತಿಸಲಾಗಿದೆ. ನಿಯಮಾನುಸಾರ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಭೈರತಿ...

ಮದ್ಯ ಮಾರಾಟ: ಕಿರಾಣಿ ಅಂಗಡಿ ಯಾಕೆ ಆನ್ ಲೈನ್ ಮಾಡಿಬಿಡಿ- ಶಾಸಕ ಸುರೇಶ್ ಕುಮಾರ್ ಕಿಡಿ

0
ಬೆಳಗಾವಿ,ಡಿಸೆಂಬರ್,9,2025 (www.justkannada.in):  ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ವಿಚಾರ ಕುರಿತು ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಈ ಕುರಿತು ಪ್ರಸ್ತಾಪಿಸಿ ವಾಗ್ದಾಳಿ...

ಡಿ.12ರಿಂದ ಮೂರು ದಿನಗಳ ಕಾಲ ‘ಮೈಸೂರು ಇಂಗ್ಲಿಷ್ ಥೇಟರ್ ಫೆಸ್ಟಿವಲ್’

0
ಮೈಸೂರು, ಡಿಸೆಂಬರ್,9,2025 (www.justkannada.in): ಮೈಸೂರು ಇಂಗ್ಲಿಷ್ ಥಿಯೇಟರ್ ಫೋರಂ (METF) ವತಿಯಿಂದ ಮೈಸೂರು ಇಂಗ್ಲಿಷ್ ಥೇಟರ್ ಫೆಸ್ಟಿವಲ್’ ನ ಮೊದಲ ಆವೃತ್ತಿ ಡಿಸೆಂಬರ್ 12ರಿಂದ 14ರ ವರೆಗೆ ವಿಜಯನಗರ 1ನೇ ಹಂತದಲ್ಲಿರುವ ಜಗನ್ನಾಥ...

ಟಿಪ್ಪು ಜಯಂತಿ : ಈಗ ಸರ್ಕಾರದ ಮುಂದೆ ಅಂತಹ ಪ್ರಸ್ತಾಪ ಇಲ್ಲ- ಸಚಿವ ಜಮೀರ್ ಅಹ್ಮದ್ ಖಾನ್

0
ಬೆಳಗಾವಿ,ಡಿಸೆಂಬರ್,9,2025 (www.justkannada.in):  ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು ಮತ್ತೆ ಆಚರಣೆ ಆರಂಭಕ್ಕೆ ಕಾಂಗ್ರೆಸ್ ನಾಯಕರಿಂದ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಮಾತನಾಡಿದ ವಸತಿ ಸಚಿವ...

ದೇವನಹಳ್ಳಿ ಬಳಿ ಶಾಶ್ವತ ವಿಶೇಷ ಕೃಷಿ ವಲಯ: ಅಪಪ್ರಚಾರ, ತಪ್ಪು ಕಲ್ಪನೆ ಬೇಡ- ಸರ್ಕಾರದಿಂದ ಸ್ಪಷ್ಟನೆ

0
ಬೆಂಗಳೂರು,ಡಿಸೆಂಬರ್,9,2025 (www.justkannada.in):  ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನನ್ನು `ಶಾಶ್ವತ ವಿಶೇಷ ಕೃಷಿ ವಲಯ’ವೆಂದು ಸರಕಾರ ಘೋಷಿಸಿದೆ. ಇದರಲ್ಲಿ ರೈತರು ತಮ್ಮ ಜಮೀನನ್ನು ಮಾರಾಟ ಮಾಡಲು...

ನಿಜವಾದ ವಿರೋಧ ಪಕ್ಷದ ನಾಯಕ ಅಂದ್ರೆ ನಾನೇ- ಶಾಸಕ ಯತ್ನಾಳ್

0
ಬೆಳಗಾವಿ ,ಡಿಸೆಂಬರ್,9,2025 (www.justkannada.in):  ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಬಿಜೆಪಿ...