ಋತುಚಕ್ರ ರಜೆ: ತಡೆಯಾಜ್ಞೆ ಆದೇಶಕ್ಕೆ ಮಾರ್ಪಾಡು ಮಾಡಿದ ಹೈಕೋರ್ಟ್
ಬೆಂಗಳೂರು, ಡಿಸೆಂಬರ್, 09,2025 (www.justkannada.in): ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ಕಡ್ಡಾಯ ಮುಟ್ಟಿನ ರಜೆಯನ್ನು ನೀಡಲು ಸರ್ಕಾರದ ಹೊರಡಿಸಿದ್ದ ಆದೇಶಕ್ಕೆ ಇಂದು ಬೆಳಿಗ್ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ತಡೆಯಾಜ್ಞೆ ಆದೇಶವನ್ನು...
ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ- ಸಿಎಂ ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್,9,2025 (www.justkannada.in): ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ...
ಸುವರ್ಣಸೌಧಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
ಬೆಳಗಾವಿ,ಡಿಸೆಂಬರ್,9,2025 (www.justkannada.in): ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ ಎಂದು ಆರೋಪಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ಮತ್ತು ರೈತ ಮುಖಂಡರ ಪ್ರತಿಭಟನಾ ರ್ಯಾಲಿಯನ್ನ ಪೊಲೀಸರು ತಡೆದು...
ಮುಂದಿನ ನಾಯಕತ್ವ ಸಿದ್ದರಾಮಯ್ಯನವರೇ ನಿರ್ಧರಿಸಲಿ- ಸಚಿವ ಭೈರತಿ ಸುರೇಶ್
ಬೆಳಗಾವಿ,ಡಿಸೆಂಬರ್,9,2025 (www.justkannada.in): ಸಿಎಂ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂದಿದ್ದ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗೆ ಸಚಿವ ಭೈರತಿ ಸುರೇಶ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಭೈರತಿ ಸುರೇಶ್, KING...
ಬಿಜೆಪಿಯಿಂದ ರಾಜಕೀಯ ಪ್ರತಿಭಟನೆ: ಕೇಂದ್ರದ ಲೋಪದ ಬಗ್ಗೆ ಮಾತನಾಡಲಿ- ಸಚಿವ ಹೆಚ್.ಕೆ ಪಾಟೀಲ್
ಬೆಳಗಾವಿ,ಡಿಸೆಂಬರ್,9,2025 (www.justkannada.in): ರೈತರ ಪರವಾಗಿ ಸುವರ್ಣ ಸೌಧದ ಬಳಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್, ರಾಜ್ಯ ಸರ್ಕಾರದ ವಿರುದ್ದ ಯಾವ...
ರಾಜ್ಯದಲ್ಲಿ ಏನಾದ್ರೂ ಅನ್ಯಾಯವಾಗಿದ್ರೆ ಅದಕ್ಕೆ ಕೇಂದ್ರ ಕಾರಣ- ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ,ಡಿಸೆಂಬರ್,9,2025 (www.justkannada.in): ರಾಜ್ಯಕ್ಕೆ ಏನಾದರೂ ಅನ್ಯಾಯವಾಗಿದ್ದರೆ ಅದಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದರು.
ಬಿಜೆಪಿಯಿಂದ ರೈತರ ಪರ ಪ್ರತಿಭಟನೆ ವಿಚಾರ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರದ...
ಅವರೇ ಸುಮ್ಮನಿರುವಾಗ ನಿಮಗೆ ಮಾತನಾಡುವ ಚಟವೇಕೆ? ಯತೀಂದ್ರ ವಿರುದ್ದ ಬೇಳೂರು ಗೋಪಾಲಕೃಷ್ಣ ಕಿಡಿ
ಬೆಳಗಾವಿ,ಡಿಸೆಂಬರ್,9,2025 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಎಂಬ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ...
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಡಿಸೆಂಬರ್ ,8,2025 (www.justkannada.in): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಲಭ್ಯವಿರುವ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು 18-55 ವರ್ಷ ದೊಳಗಿನವರಾಗಿರಬೇಕು. ಉದ್ಯೋಗಿನಿ ಯೋಜನೆಯಡಿ...
ಭಂಭಂ ಆಶ್ರಮದಲ್ಲಿ ಪೀಠಾಧಿಪತಿ, ಸಿಬ್ಬಂದಿ ಮೇಲೆ ಹಲ್ಲೆ, ದೌರ್ಜನ್ಯ
ಮಂಡ್ಯ,ಡಿಸೆಂಬರ್,8,2025 (www.justkannada.in): ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳದಲ್ಲಿರುವ ಭಂಭಂ ಆಶ್ರಮದಲ್ಲಿ ಪೀಠಾಧಿಪತಿ, ಸಿಬ್ಬಂದಿ, ಮಹಿಳಾ ಭಕ್ತರ ಮೇಲೆ ಹಲ್ಲೆ, ದೌರ್ಜನ್ಯವಾಗಿರುವ ಘಟನೆ ನಡೆದಿದೆ.
ಆಶ್ರಮದ ಈ ಹಿಂದಿನ ಟ್ರಸ್ಟಿಯಾಗಿದ್ದ ಕಬೀರ್, ಕಿರಣ್ ಬೆಂಬಲಿಗರಾದ...













