Saturday, June 13, 2026

BDA Apartments

Home Blog Page 248

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ: 570 ಜನರ ಬಂಧನ- ಸಚಿವ ಮುನಿಯಪ್ಪ

0
ಬೆಳಗಾವಿ,ಡಿಸೆಂಬರ್,8,2025 (www.justkannada.in): ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ...

ಕರ್ನಾಟಕ ಪೊಲೀಸ್‍ ಅಕಾಡೆಮಿ, ಸಾವಿತ್ರಿಭಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥ ನಡುವೆ ಒಡಂಬಡಿಕೆಗೆ ಸಹಿ

0
ಮೈಸೂರು,ಡಿಸೆಂಬರ್,8,2025 (www.justkannada.in): ಕರ್ನಾಟಕ ಪೊಲೀಸ್‍ ಅಕಾಡೆಮಿ ಮತ್ತು ಸಾವಿತ್ರಿಭಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಒಡಂಬಡಿಕೆಯು ಎರಡೂ ಸಂಸ್ಥೆಗಳ ನಡುವೆ ಸಂಪನ್ಮೂಲ ವ್ಯಕ್ತಿಗಳ ವಿನಿಮಯ,...

ಹಣಕ್ಕಾಗಿ ಉದ್ಯಮಿಯ ಕಿಡ್ನಾಪ್: ಐವರು ಆರೋಪಿಗಳು ಅಂದರ್

0
ಮೈಸೂರು,ಡಿಸೆಂಬರ್,8,2025 (www.justkannada.in): ಒಂದು ಕೋಟಿ ರೂ. ಹಣಕ್ಕಾಗಿ ರಿಯಲ್​​​​ ಎಸ್ಟೇಟ್​​ ಹಾಗೂ ಲೇವಾದೇವಿ ಉದ್ಯಮಿಯನ್ನು ಕಿಡ್ನಾಪ್ ಮಾಡಿದ್ದ ಐವರು ಆರೋಪಿಗಳನ್ನ ಮೈಸೂರಿನ ವಿಜಯ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟಿದ್ದಾರೆ....

ಯಾವ ಪಟ್ಟದ ಕಿತ್ತಾಟವೂ ಇಲ್ಲ: ಅವರೇ 5 ವರ್ಷ ಸಿಎಂ- MLC ಯತೀಂದ್ರ ಸಿದ್ದರಾಮಯ್ಯ

0
ಬೆಳಗಾವಿ,ಡಿಸೆಂಬರ್,8,2025 (www.justkannada.in): ಕಾಂಗ್ರೆಸ್‍ ನಲ್ಲಿ ಯಾವ ಪಟ್ಟದ ಕಿತ್ತಾಟವೂ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ  ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮ...

ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ HDK ಸವಾಲು

0
ನವದೆಹಲಿ,ಡಿಸೆಂಬರ್,8,2025 (www.justkannada.in):  ಕುಮಾರಸ್ವಾಮಿ ಮಂಡ್ಯಕ್ಕೆ ಏನು  ಕೊಡುಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಕೇಂದ್ರ ಸಚಿವ ಹೆಚ್ ಡಿ   ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು...

ಕಾಂಗ್ರೆಸ್ ಗೆ ಹೋಗುವುದಾದ್ರೆ ಹೇಳಿ ಹೋಗ್ತೇನೆ, ಕದ್ದು ಹೋಗಲ್ಲ- ಶಾಸಕ ಶಿವರಾಂ ಹೆಬ್ಬಾರ್

0
ಬೆಳಗಾವಿ,ಡಿಸೆಂಬರ್,8,2025 (www.justkannada.in): ಕಾಂಗ್ರೆಸ್ ಹೋಗುವುದಾದರೇ ಹೇಳಿ ಹೋಗುತ್ತೇನೆ. ಕದ್ದು ಹೋಗಲ್ಲ ಎಂದು ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಿವರಾಂ ಹೆಬ್ಬಾರ್,  ಅಧಿವೇಶನದಲ್ಲಿ ಉತ್ತರಕನ್ನಡ ಸಮಸ್ಯೆಗಳ ಬಗ್ಗೆ...

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಪರಿಷತ್ ನಲ್ಲಿ ಪ್ರಸ್ತಾಪ; ಶಿಕ್ಷಣ ಸಚಿವರು ಕೊಟ್ಟ ಉತ್ತರವೇನು?

0
ಬೆಳಗಾವಿ,ಡಿಸೆಂಬರ್,8,2025 (www.justkannada.in): ರಾಜ್ಯದಲ್ಲಿ 60 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಾಗಿ ವರ್ಷಗಳೇ ಕಳೆದಿದೆ. ಈ ಮಧ್ಯೆ ರಾಜ್ಯದಲ್ಲಿ  ಒಟ್ಟು...

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ; ಅಕ್ರಮ ಪತ್ತೆಗೆ SIT ರಚಿಸುವಂತೆ MLC ಸಿ.ಟಿ ರವಿ ಆಗ್ರಹ

0
ಬೆಳಗಾವಿ,ಡಿಸೆಂಬರ್,8,2025 (www.justkannada.in): ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದೆ.  ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಈ ಅಕ್ರಮ ಪತ್ತೆಗೆ ಎಸ್ ಐಟಿ ರಚಿಸುವಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆಗ್ರಹಿಸಿದರು. ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಕುರಿತು ಇಂದು...

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್

0
ಬೆಂಗಳೂರು ,ಡಿಸೆಂಬರ್,8,2025 (www.justkannada.in):  ವಿಧಾನಸಭಾ ಚುನಾವಣೆ ವೇಳೆ ಅಕ್ರಮ ನಡೆಸಿದ್ದಾರೆ ಎಂದು ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ  ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ...