Home Blog Page 249

ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ

0
ದಾವಣಗೆರೆ,ಏಪ್ರಿಲ್,1,2026 (www.justkannada.in):  ಒಳಮೀಸಲಾತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನೇಮಕಾತಿಗಳು ಸ್ಥಗಿತಗೊಂಡು ಉದ್ಯೋಗಾಕಾಂಕ್ಷಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಉಪಚುನಾವಣೆಗೆ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಜಾರಿ, ನೇಮಕಾತಿ ಪ್ರಾರಂಭ...

ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

0
ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಇಂದು ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ  ಶ್ರೀನಿವಾಸ್ ದಾಸಕರಿಯಪ್ಪ ಪರ ಮತಯಾಚಿಸಿ ಮಾತನಾಡಿದ ಬಿಎಸ್...

ಯುದ್ದದ ಎಫೆಕ್ಟ್: ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ- ಸಚಿವ ದಿನೇಶ್ ಗುಂಡೂರಾವ್

0
ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮವಾಗಿ ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ ಎಂದು ಆಹಾರ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ...

ಸಮರ್ಥ್ ಶಾಮನೂರು ಗೆದ್ರೆ ನನಗೆ ಶಕ್ತಿ ಬರುತ್ತದೆ- ಸಿಎಂ ಸಿದ್ದರಾಮಯ್ಯ

0
ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ದಾವಣಗೆರೆ ನಾಗನೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು...

ಸಿದ್ಧಗಂಗಾ ಮಠ ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತು- ರಾಷ್ಟ್ರಪತಿ ದ್ರೌಪದಿ ಮುರ್ಮು

0
ತುಮಕೂರು,ಏಪ್ರಿಲ್,1,2026 (www.justkannada.in):  ಸಿದ್ಧಗಂಗಾ ಮಠವು ಸೇವೆ ಮತ್ತು ಆಧ್ಯಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು. ಸಿದ್ದಗಂಗಾ ಮಠದ ಶಿವೈಕ್ಯ  ಶ್ರೀ ಶಿವಕುಮಾರ ಸ್ವಾಮೀಜಿಗಳ  119ನೇ ಜನ್ಮದಿನೋತ್ಸವ ಹಿನ್ನೆಲೆ ಮಠದಲ್ಲಿ ಸಂಭ್ರಮ...

ರಾಜ್ಯದ ಹಣಕಾಸಿನ ಸ್ಥಿತಿ ಸುಭದ್ರ: ಗ್ಯಾರಂಟಿ ಜನರಿಗೆ ತಲುಪಿವೆ- ಸಿಎಂ ಸಿದ್ದರಾಮಯ್ಯ

0
ದಾವಣಗೆರೆ,ಏಪ್ರಿಲ್,1,2026 (www.justkannada.in):  ರಾಜ್ಯದ ಹಣಕಾಸು ಸ್ಥಿತಿ ಸುಭ್ರದ್ರವಾಗಿದೆ. ನಾವು ಕೊಟ್ಟ ಗ್ಯಾರಂಟಿಗಳು ಜನರಿಗೆ ತಲುಪಿವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಪೆಟ್ರೋಲ್...

ಹೃದಯಸ್ಪರ್ಶಿ ಘಟನೆ : ತುತ್ತು ನೀಡಿ ಸಾಕಿ ಸಲುಹಿದ ವೃದ್ದೆ ಸಾವಿಗೆ ಕಣ್ಣೀರಿಟ್ಟ ವಾನರ

0
ರಾಮನಗರ,ಏಪ್ರಿಲ್,1,2026 (www.justkannada.in): ಒಂದೆಡೆ ಮಾನವ–ಪ್ರಾಣಿ ಸಂಘರ್ಷ ತಾರಕಕ್ಕೇರುತ್ತಿರುವ ಕಾಲಘಟ್ಟ… ಇನ್ನೊಂದೆಡೆ ಮಾನವೀಯತೆಯ ಮೌಲ್ಯವನ್ನು ಮರುಸ್ಮರಿಸುವ ಅಪೂರ್ವ ಘಟನೆಗಳು ಸಮಾಜವನ್ನು ಕಾಡುತ್ತವೆ. ಅಂತಹ ಹೃದಯಸ್ಪರ್ಶಿ ಘಟನೆ ರಾಮನಗರದಲ್ಲಿ ಕಂಡುಬಂದಿದೆ. ಚಿಕ್ಕ ವಾನರ ಮರಿಯೊಂದಕ್ಕೆ ಅಕ್ಕರೆಯಿಂದ ತುತ್ತು...

ಒಂದು ತಿಂಗಳೊಳಗೆ ಹುದ್ದೆಗಳ ಭರ್ತಿ ಎಂದು ಹೇಳಿದ್ರಿ: ಈ ವಿಚಾರ ಮರೆತು ಹೋದ್ರಾ ಸಿಎಂ ಅವರೇ? ಬಿವೈ ವಿಜಯೇಂದ್ರ

0
ಬಾಗಲಕೋಟೆ,ಏಪ್ರಿಲ್,1,2026 (www.justkannada.in):  ಕಳೆದ ಫೆಬ್ರವರಿಯಲ್ಲಿ ಒಂದು ತಿಂಗಳೊಳಗೆ 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುತ್ತೇವೆ ಎಂದು ಉದ್ಯೋಗಾಕಾಂಕ್ಷಿಗಳಿಗೆ ಭರವಸೆ ಕೊಟ್ಟು ಈಗ ಅದರ ಬಗ್ಗೆ ಸೊಲ್ಲೆತ್ತದ ರಾಜ್ಯ ಕಾಂಗ್ರೆಸ್ ಸರ್ಕಾರದ...

ಇಂದು ಸಿಎಂ ಸಿದ್ದರಾಮಯ್ಯ, ಏ.5ಕ್ಕೆ ಜಮೀರ್ ಪ್ರಚಾರಕ್ಕೆ ಬರಲಿದ್ದಾರೆ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

0
ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು ಪ್ರಚಾರಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ತೆರಳಲಿದ್ದಾರೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಇಂದು ಸಿಎಂ ಸಿದ್ದರಾಮಯ್ಯ...

ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ

0
  ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ ಜೀವನದ ಅಧ್ಯಾಯ ಆರಂಭವಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಮಾನವೀಯ ಸ್ಪಂದನೆಯಿಂದ, ಚಾಮರಾಜನಗರ ಜಿಲ್ಲೆಯ ಬೂದಿಪಡಗ ಆನೆ ಶಿಬಿರದಲ್ಲಿದ್ದ 63...