Home Blog Page 25

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

0
ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹದಿಂದ ಮನನೊಂದ ತಾಯಿ ತನ್ನ ಐವರು ಮಕ್ಕಳೊಂದಿಗೆ ಭೂತನಾಳ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

0
ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ದೊರೆತಿದ್ದು, ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಗಜಪಯಣ 2026ಕ್ಕೆ ಇಂದು (ಆ.26) ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ಬಳಿ...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

0
ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ ನಿರ್ಮಾಣದ ಕಾಮಗಾರಿಗೆ ಚಾಲನೆ ಮತ್ತು ಪತ್ರಿಕಾ ದಿನಾಚರಣೆಯನ್ನು ಆಗಸ್ಟ್ 29ರಂದು ಹಮ್ಮಿಕೊಳ್ಳಲಾಗಿದ್ದು ಈ ವರ್ಷದ ಹಿರಿಯ ಪತ್ರಕರ್ತ ಪ್ರಶಸ್ತಿ ಹಾಗೂ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು, ರಾಯಚೂರಿನ ಐಐಐಟಿ ಕ್ಯಾಂಪಸ್ಸಿನಲ್ಲಿ ₹12 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

0
ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ ಕಾಂಗ್ರೆಸ್ ಪಲಾಯಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಟಗರು 10...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು  ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಾಮಾಜಿಕ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

0
ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ನಿಲುಗಡೆ ಮಾಡಿರುವ ಹಾಗೂ ಬಳಕೆಯಲ್ಲಿಲ್ಲದ ವಾಹನಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ...

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

0
ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಹಕಾರ ಸಚಿವ ಲಕ್ಷ್ಮಣ್ ಸವದಿ,   ಈ ವಿಚಾರವನ್ನು ನನ್ನ ಬದಲು ವಿರೋಧ ಪಕ್ಷದವರನ್ನ ಕೇಳಬೇಕು ಎಂದಿದ್ದಾರೆ. ಈ...

KSOU ವ್ಯವಸ್ಥಾಪನಾ ಮಂಡಳಿಗೆ ಶಾಸಕ ಪುಟ್ಟಣ್ಣ ನಾಮನಿರ್ದೇಶನ

0
ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಪುಟ್ಟಣ್ಣ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿಯವರ ಸೂಚನೆಯಂತೆ, *ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ...

ನಟ ದರ್ಶನ್ ಗೆ ಶಾಕ್ :  ಎ14 ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್

0
ಬೆಂಗಳೂರು,ಆಗಸ್ಟ್,25,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಎ14 ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ ಪುರಸ್ಕರಿಸಿದೆ. ಪ್ರಕರಣದ 14ನೇ ಆರೋಪಿ...