Saturday, June 13, 2026

BDA Apartments

Home Blog Page 250

ನ್ಯಾಷನಲ್ ಹೆರಾಲ್ಡ್ ಡಿಕೆಶಿಗೆ ನೋಟಿಸ್: ಇದೊಂದು ಹೆದರಿಸುವ ತಂತ್ರ- ಸಚಿವ ಪ್ರಿಯಾಂಕ್ ಖರ್ಗೆ

0
ಕಲಬುರಗಿ,ಡಿಸೆಂಬರ್,6,2025 (www.justkannada.in):  ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರಿಗೆ ಇಡಿ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ...

ಬಿಜೆಪಿ ಜೊತೆ ಸೇರಿ ಹೆಚ್ ಡಿಕೆ ಮನುವಾದಿಗಳಾಗಿದ್ದಾರೆ – ಸಿಎಂ ಸಿದ್ದರಾಮಯ್ಯ ತಿರುಗೇಟು

0
ಬೆಂಗಳೂರು, ಡಿಸೆಂಬರ್ 06,2025 (www.justkannada.in):  ಭಗವದ್ಗೀತೆಯನ್ನು ವಿದ್ಯಾರ್ಥಿಗಳ ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದು ಈ ಬಗ್ಗೆ...

63% ಕಮಿಷನ್ ಆರೋಪ: ಉಪಲೋಕಾಯುಕ್ತರ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿಕೆ ವ್ಯಂಗ್ಯ

0
ಮಂಡ್ಯ,ಡಿಸೆಂಬರ್,6,2025 (www.justkannada.in): ಸರ್ಕಾರದಲ್ಲಿ 63% ಕಮಿಷನ್ ಆರೋಪ ಸಂಬಂಧ ಉಪಲೋಕಾಯುಕ್ತರ ಹೇಳಿಕೆ ಕುರಿತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ,  ಉಪಲೋಕಾಯುಕ್ತರು...

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಖಂಡನೀಯ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ- ಸಚಿವ ಕೆಜೆ ಜಾರ್ಜ್

0
ಚಿಕ್ಕಮಗಳೂರು, ಡಿಸೆಂಬರ್ 6,2025 (www.justkannada.in):  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಎಂಬುವವರ ಹತ್ಯೆ...

ಮಾದಕ ವಸ್ತುಗಳು ಪತ್ತೆ ಹಿನ್ನೆಲೆ: ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್ ಬಂಧನ

0
ಬೆಂಗಳೂರು,ಡಿಸೆಂಬರ್,6,2025 (www.justkannada.in): ಸಿಗರೇಟ್ ಮತ್ತು ನಿಷೇಧಿತ ವಸ್ತು ಪತ್ತೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್ ರೊಬ್ಬರನ್ನು ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಪಾಟೀಲ್ ಬಂಧಿತ ವಾರ್ಡರ್. ಕರ್ತವ್ಯ ನಿರತ...

ವಾಣಿಜ್ಯ ತೆರಿಗೆ ಇಲಾಖೆಗೆ  ರೂ. 1,20,000 ಕೋಟಿ  ರೂ. ಸಂಗ್ರಹದ ಗುರಿ ನಿಗಧಿ : ಸಿಎಂ ಸಿದ್ದರಾಮಯ್ಯ

0
  ಬೆಂಗಳೂರು, ಡಿ.೧೨,೨೦೨೫ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತೆರಿಗೆ ಸಂಗ್ರಹ ಇಲಾಖೆಗಳ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಭೆಯಲ್ಲಿನ ಪ್ರಮುಖ ಅಂಶಗಳು… ವಾಣಿಜ್ಯ ತೆರಿಗೆ: ವಾಣಿಜ್ಯ ತೆರಿಗೆ ಇಲಾಖೆಗೆ 2025-26...

ದುಬಾರಿ ವಾಚ್: ಛಲವಾದಿ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ನೇರ ಸವಾಲು

0
ಬೆಂಗಳೂರು,ಡಿಸೆಂಬರ್,5,2025 (www.justkannada.in): ದುಬಾರಿ ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ  ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ...

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿಎಂ ಸಿದ್ದರಾಮಯ್ಯ

0
ಮಂಡ್ಯ ಡಿಸೆಂಬರ್,5,2025 (www.justkannada.in):  ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು. ಇಂದು ಕೃಷಿ ಮತ್ತು ತೋಟಗಾರಿಕೆ...

ಶೇ 63ರಷ್ಟು ಭ್ರಷ್ಟಾಚಾರ ಹೇಳಿಕೆ ವಿವಾದ: ಸ್ಪಷ್ಟನೆ ಕೊಟ್ಟು ಬೇಸರ ವ್ಯಕ್ತಪಡಿಸಿದ ನ್ಯಾ. ಬಿ. ವೀರಪ್ಪ

0
ಬೆಂಗಳೂರು,ಡಿಸೆಂಬರ್,5,2025 (www.justkannada.in): ಕರ್ನಾಟಕ ರಾಜ್ಯದಲ್ಲಿ 'ಶೇ. 63ರಷ್ಟು ಭ್ರಷ್ಟಾಚಾರವಿದೆ' ಎಂಬ ಹೇಳಿಕೆ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಈ ಹೇಳಿಕೆ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಸ್ಪಷ್ಟೀಕರಣ...

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ-ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ಡಿಸೆಂಬರ್,5,2025 (www.justkannada.in):  ಅಧಿಕಾರ ಹಂಚಿಕೆ,  ನಾಯಕತ್ವ ಬದಲಾವಣೆ ಚರ್ಚೆಗೆ ಸ್ವಲ್ಪ ದಿನಗಳ ಕಾಲ ಬ್ರೇಕ್ ಬಿದ್ದು ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಅಗ್ಗಾಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದೆ....