ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ -ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ, ಮಾರ್ಚ್,31,2026 (www.justkannada.in): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ...
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ
ಬೆಂಗಳೂರು,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ...
ಪೊಲೀಸರ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪ್ರಜೆ ಬಂಧನ
ಬೆಂಗಳೂರು,ಮಾರ್ಚ್,31,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ವಿರುದ್ದ ಪೊಲೀಸರ ಕಾರ್ಯಚರಣೆ ಮುಂದುವರೆದಿದ್ದು ಇದೀಗ ಯಲಹಂಕ ಠಾಣಾ ಪೊಲೀಸರು, ಸುಮಾರು 2 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ನೈಜೀರಿಯಾ ಮೂಲದ...
ಉಪಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್
ಚಿತ್ರದುರ್ಗ,ಮಾರ್ಚ್,31,2026 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 4 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಇಂದು...
ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: 2028ರ ಚುನಾವಣೆ ವೇಳೆಗೆ ತೀರ್ಮಾನ- ಎಸ್.ಟಿ ಸೋಮಶೇಖರ್
ಬೆಂಗಳೂರು,ಮಾರ್ಚ್,31,2026 (www.justkannadda.in): ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ ಕಾಂಗ್ರೆಸ್ ಗೆ ಹೋಗುತ್ತೇನೆ. ಬಿಜೆಪಿಗೆ ಬರುತ್ತೇನೆ ಎಂದು ಹೇಳಿಲ್ಲ ಎಂದು ಶಾಸಕ ಎಸ್.ಟಿ ಸೋಮಶೇಖರ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎಸ್.ಟಿ...
ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ
ಬೆಂಗಳೂರು,ಮಾರ್ಚ್,31,2026 (www.justkannada.in): ಗ್ಯಾಸ್ ಸಿಲಿಂಡರ್ ಸಿಗದ ಹೋಟೆಲ್ ನವರು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರು ಜಾರಿಗೆ ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು.
ಕೆಪಿಸಿಸಿ ಕಚೇರಿಯಲ್ಲಿ...
ಏಪ್ರಿಲ್ 1 ಕೇಂದ್ರದ ಲೂಟಿ, ದರೋಡೆ ದಿನ: ಬೆಲೆ ಏರಿಕೆ ಮಾಡಿಯೇ ಮಾಡುತ್ತಾರೆ- ರಣದೀಪ್ ಸಿಂಗ್ ಸುರ್ಜೇವಾಲ
ಬೆಂಗಳೂರು,ಮಾರ್ಚ್,31,2026 (www.justkannada.in): ಏಪ್ರಿಲ್ 1 ಕೇಂದ್ರ ಸರ್ಕಾರದ ಲೂಟಿ ದರೋಡೆ ದಿನವಾಗಿದೆ. ಕೇಂದ್ರ ಸರ್ಕಾರ ಏಪ್ರಿಲ್ 1 ರಂದು ಬೆಲೆ ಏರಿಕೆ ಮಾಡಿಯೇ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್...
ಮೈಸೂರಿನ SJCE , ಹುಬ್ಬಳ್ಳಿಯ BVBCET; 146 ಕೋಟಿ “ಅಕ್ರಮ” ಅನುದಾನ.
ಬೆಂಗಳೂರು,ಮಾರ್ಚ್,31,2026 (www.justkannada.in): ಉನ್ನತ ಶಿಕ್ಷಣ ಇಲಾಖೆಯು 2018-19ನೇ ಸಾಲಿನಿಂದ 2022-23ನೇ ಸಾಲಿನವರೆಗೆ, ರಾಜ್ಯದ ಎರಡು ಖಾಸಗಿ ಕಾಲೇಜುಗಳಿಗೆ ನಿಯಮ ಬಾಹಿರವಾಗಿ 146.23 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ವಿಧಾನಸಭೆಯಲ್ಲಿ ಮಂಡಿಸಲಾದ 'ಭಾರತದ ಲೆಕ್ಕನಿಯಂತ್ರಕರು ಮತ್ತು...
ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್
ವಿಜಯಪುರ,ಮಾರ್ಚ್,30,2026 (www.justkannada.in): ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೆ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ ಒದಗಿಸಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಇಂದು ಮಾಧ್ಯಮಗಳ...
ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ,ಮಾರ್ಚ್,30,2026 (www.justkannada.in): ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಜನರಿಂದ ಟೀಕೆಗೆ ಗುರಿಯಾಗಿರುವ ಶಾಸಕರಿಗೆ ಐಪಿಎಲ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ.
KSCA, DNA, RCB ಪದಾಧಿಕಾರಿಗಳ...













