Home Blog Page 253

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ

0
ಬೆಂಗಳೂರು,ಮಾರ್ಚ್,31,2026 (www.justkannada.in):  ಗ್ಯಾಸ್ ಸಿಲಿಂಡರ್ ಸಿಗದ ಹೋಟೆಲ್ ನವರು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರು ಜಾರಿಗೆ ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು. ಕೆಪಿಸಿಸಿ ಕಚೇರಿಯಲ್ಲಿ...

ಏಪ್ರಿಲ್ 1 ಕೇಂದ್ರದ ಲೂಟಿ, ದರೋಡೆ ದಿನ: ಬೆಲೆ ಏರಿಕೆ ಮಾಡಿಯೇ ಮಾಡುತ್ತಾರೆ- ರಣದೀಪ್ ಸಿಂಗ್ ಸುರ್ಜೇವಾಲ

0
ಬೆಂಗಳೂರು,ಮಾರ್ಚ್,31,2026 (www.justkannada.in): ಏಪ್ರಿಲ್ 1 ಕೇಂದ್ರ ಸರ್ಕಾರದ  ಲೂಟಿ ದರೋಡೆ ದಿನವಾಗಿದೆ. ಕೇಂದ್ರ ಸರ್ಕಾರ ಏಪ್ರಿಲ್ 1 ರಂದು ಬೆಲೆ ಏರಿಕೆ ಮಾಡಿಯೇ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್...

ಮೈಸೂರಿನ SJCE , ಹುಬ್ಬಳ್ಳಿಯ BVBCET; 146 ಕೋಟಿ “ಅಕ್ರಮ” ಅನುದಾನ.

0
ಬೆಂಗಳೂರು,ಮಾರ್ಚ್,31,2026 (www.justkannada.in):  ಉನ್ನತ ಶಿಕ್ಷಣ ಇಲಾಖೆಯು 2018-19ನೇ ಸಾಲಿನಿಂದ 2022-23ನೇ ಸಾಲಿನವರೆಗೆ, ರಾಜ್ಯದ ಎರಡು ಖಾಸಗಿ ಕಾಲೇಜುಗಳಿಗೆ ನಿಯಮ ಬಾಹಿರವಾಗಿ 146.23 ಕೋಟಿ ಅನುದಾನ ಬಿಡುಗಡೆ ಮಾಡಿದೆ. ವಿಧಾನಸಭೆಯಲ್ಲಿ ಮಂಡಿಸಲಾದ 'ಭಾರತದ ಲೆಕ್ಕನಿಯಂತ್ರಕರು ಮತ್ತು...

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

0
ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೆ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ ಒದಗಿಸಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಇಂದು ಮಾಧ್ಯಮಗಳ...

ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು ,ಮಾರ್ಚ್,30,2026 (www.justkannada.in):  ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ  ಜನರಿಂದ ಟೀಕೆಗೆ ಗುರಿಯಾಗಿರುವ ಶಾಸಕರಿಗೆ ಐಪಿಎಲ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ  ಇಂದು ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. KSCA, DNA, RCB ಪದಾಧಿಕಾರಿಗಳ...

ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ,

0
ಬಾಗಲಕೋಟೆ,ಮಾರ್ಚ್,30,2026 (www.justkannada.in):  ಬಿಜೆಪಿಯವರು ಕಳ್ಳೆತ್ತುಗಳು ಅವರಿಗೆ ಮತ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರದಲ್ಲಿ ತೊಡಗಿಕೊಂಡ ಸಿಎಣ ಸಿದ್ದರಾಮಯ್ಯ, ಉಳುಮೆ ಮಾಡುವ ಎತ್ತುಗಳು ಬೇಕು....

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಗೆ ಮಾತೃ ವಿಯೋಗ

0
ಬೆಂಗಳೂರು,ಮಾರ್ಚ್,30,2026 (www.justkannada.in):  ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. 86 ವರ್ಷದ ಸುವರ್ಣಲತಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.  ಇಂದು ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ....

 ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಮಾರ್ಚ್,30,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮುಸ್ಲೀಮರ ಮತ ಪಡೆಯಲು ಬಿಜೆಪಿ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ...

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

0
ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ. ಬಿಜೆಪಿ ಗೆಲುವು ಗ್ಯಾರಂಟಿ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ...

ತ್ರಿಭಾಷಾ ಸೂತ್ರ ತಂದಿದ್ದು ಮೋದಿಯಲ್ಲ, ನೆಹರು: ಅವರಿಗೂ ಬೆಲೆ ಇಲ್ವಾ? ‘ಕೈ’ಗೆ ಕುಟುಕಿದ ಆರ್. ಅಶೋಕ್

0
ಬೆಂಗಳೂರು,ಮಾರ್ಚ್,30,2026 (www.justkannada.in): ದೇಶದಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತಂದಿದ್ದು ಪ್ರಧಾನಿ ನರೇಂದ್ರ ಮೋದಿಯಲ್ಲ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಎಂದು ಕಾಂಗ್ರೆಸ್ ಗೆ ವಿಪಕ್ಷ ನಾಯಕ ಆರ್.ಅಶೋಕ್ ಕುಟುಕಿದರು. ಇಂದು ಮಾಧ್ಯಮಗಳ...

Sponsor Ads 1

Sponsor Ads 2

kannada VTU02 VTU02 scaled

Sponsor Ads 3

just kannada online VTU03 VTU03 scaled

Sponsor Ads 4

kannada online news jk-15 jk 15