Tuesday, July 22, 2025
vtu
Home Blog Page 2532

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

0
ಮುಂಬೈ, ಜೂನ್ 06, 2021 (www.justkannada.in): ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಯಲ್ಲಿಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು...

ನಾಳೆ ಹೈಕೋರ್ಟ್’ನಲ್ಲಿ ‘ವರ್ಗಾವಣೆ’ ವಿಚಾರಣೆ: ಪರವಾಗಿ ತೀರ್ಪು ಬಂದರೆ ಮತ್ತೆ ಶರತ್ ಮೈಸೂರು ಡಿಸಿ?

0
ಮೈಸೂರು, ಜೂನ್ 06, 2021 (www.justkannada.in): ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿ ಐಎಎಸ್ ಅಧಿಕಾರಿ ಶರತ್  ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ಮತ್ತು ತಮ್ಮ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್...

ಮೈಸೂರು – ಮಂಡ್ಯ ಜಿಲ್ಲಾಧಿಕಾರಿಗಳಾಗಿ ಪತಿ – ಪತ್ನಿ!

0
ಮೈಸೂರು , ಜೂನ್ 06, 2021 (www.justkannada.in): ಮೈಸೂರು ನೂತನ‌ ಜಿಲ್ಲಾಧಿಕಾರಿಯಾಗಿ ಡಾ ಬಗಾದಿ ಗೌತಮ್ ನಿಯೋಜನೆಗೊಂಡಿದ್ದಾರೆ. ಇದು ಒಂದು ರೀತಿ ವಿಶೇಷವಾಗಿದೆ. ಏಕೆಂದರೆ ಇದೇ ವೇಳೆ.ಡಾ ಬಗಾದಿ ಗೌತಮ್ ಅವರ ಪತ್ನಿ ಎಸ್...

ವಸತಿ ಕಚೇರಿಯಲ್ಲಿ ಈಜುಕೊಳ ನಿರ್ಮಾಣ: ಸರಕಾರಕ್ಕೆ ಉತ್ತರ ನೀಡಿದ ರೋಹಿಣಿ ಸಿಂಧೂರಿ

0
ಮೈಸೂರು, ಜೂನ್ 06, 2021 (www.justkannada.in): ಮೈಸೂರು ಜಿಲ್ಲಾಧಿಕಾರಿ ವಸತಿ ಕಚೇರಿಯಲ್ಲಿ ಈಜುಕೊಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರೋಹಿಣಿ ಸಿಂಧೂರಿ ಉತ್ತರ ನೀಡಿದ್ದಾರೆ. ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಅವರಿಗೆ ಎರಡು ಪುಟಗಳ ಉತ್ತರ...

ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ: ಮಾಜಿ ಸಿಎಂ ಎಚ್ಡಿಕೆ ಆಕ್ರೋಶ

0
ಬೆಂಗಳೂರು, ಜೂನ್ 06, 2021 (www.justkannada.in): ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ದೂರಿದ್ದಾರೆ. ಈ ಕುರಿತು ಟ್ವಿಟ್ಟರ್...

ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ

0
ನವದೆಹಲಿ, ಜೂನ್ 06, 2021 (www.justkannada.in): ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದು...

ರಾಜೀನಾಮೆ ಬಳಿಕ ‘ ರಜೆ ಪತ್ರ ‘ , ಶಿಲ್ಪನಾಗ್ ಸ್ಪಷ್ಟನೆ.

0
  ಮೈಸೂರು, ಜೂ.05, 2021 : (www.justkannada.in news ) : ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ನನ್ನ ರಾಜೀನಾಮೆ ಪ್ರತಿಯನ್ನು ಖುದ್ದು ನೀಡಿರುವೆ ಎಂದು ಶಿಲ್ಪನಾಗ್ ಸ್ಪಷ್ಟಪಡಿಸಿದ್ದಾರೆ. ದೂರವಾಣಿ ಮೂಲಕ ಜಸ್ಟ್ ಕನ್ನಡ ಜತೆ...

ಮೈಸೂರು ಡಿಸಿ ರೋಹಿಣಿ ವರ್ಗಾವಣೆಗೆ ರಾಜಕಾರಣಿಗಳ ‘ಭೂ ಮಾಫಿಯ’ ಒತ್ತಡ..! – ಆರ್.ಟಿ.ಐ ಕಾರ್ಯಕರ್ತ ಗಂಭೀರ ಅರೋಪ.

0
ಮೈಸೂರು, ಜೂ.05, 2021 : (www.justkannada.in news) : ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಸುದ್ದಿಗೋಷ್ಠಿ ನಡೆಸಿ ಶಾಸಕ ಸಾರಾ ಮಹೇಶ್ ವಿರುದ್ಧ, ಭೂ ಅಕ್ರಮ ಹಾಗೂ ಭೂ ಮಾಲೀಕರಿಗೆ ಅವಾಚ್ಯ ಶಬ್ದದಿಂದ ನಿಂದನೆ...

ಹುದ್ದೆಗೆ ರಾಜೀನಾಮೆ ನೀಡಿದ ಮರು ದಿನವೇ ರಜೆ ಕೋರಿ ಪತ್ರ ಬರೆದ ಪಾಲಿಕೆ ಆಯುಕ್ತೆ ಶಿಲ್ಪನಾಗ್ ..!

0
ಮೈಸೂರು, ಜೂ.05, 2021 : (www.justkannada.in news ): ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಧಾನಗೊಂಡು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ , ಇದೀಗ ರಜೆ...

ಲಸಿಕೆ ಕೊರತೆ ಇಲ್ಲ; ಬಂದು ವ್ಯಾಕ್ಸಿನ್ ಹಾಕಿಸಿಕೊಳ್ಳಿ -ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್

0
ಬೆಂಗಳೂರು,ಜೂನ್,5,2021(www.justkannada.in): ಡೆಲ್ ಸಂಸ್ಥೆ, ಶಿಕ್ಷಣ ಫೌಂಡೇಶನ್ ಹಾಗೂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಫೌಂಡೇಶನ್ ಸಹಯೋಗದಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ‌ ಹಾಕುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ‌ ಶನಿವಾರ ಚಾಲನೆ...