Tuesday, July 22, 2025
vtu
Home Blog Page 2533

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯ ಕೊರತೆ.

0
ಬೆಂಗಳೂರು, ಮೇ 5, 2021(www.justkannada.in): ಕೋವಿಡ್ ಲಸಿಕೆಗಳ ಕೊರತೆ ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲಷ್ಟೇ ಅಲ್ಲ, ಬದಲಿಗೆ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗಳಿಗೂ ತಟ್ಟಿದೆ. ಈ ಕಾರಣದಿಂದಾಗಿ ಅನೇಕ ಖಾಸಗಿ ಆಸ್ಪತ್ರೆಗಳು ಲಸಿಕಾ ಅಭಿಯಾನದಿಂದ...

ಲಸಿಕೆ ಅಭಿಯಾನ ನಡೆಸದೇ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ..? ಮಾಜಿ ಸಿಎಂ ಹೆಚ್.ಡಿಕೆ ಕಿಡಿ.

0
ಬೆಂಗಳೂರು,ಜೂನ್,5,2021(www.justkannada.in): ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋವಧೆಯಲ್ಲವೇ? ಎಂದು ಮಾಜಿ ಸಿಎಂ ಹೆಚ್.ಡಿ...

ಡಿಸಿ ರೋಹಿಣಿ ಸಿಂಧೂರಿ ಪರ ಬ್ಯಾಟಿಂಗ್ : ಭೂ ಹಗರಣ ತನಿಖೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ.

0
ಮೈಸೂರು,ಜೂನ್,5,2021(www.justkannada.in): ಮೈಸೂರಿನಲ್ಲಿ ನಡೆದಿರುವ ಭೂ ಹಗರಣದ ತನಿಖೆ ನಡೆಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್  ಇಂದು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ  ಧರಣಿ ನಡೆಸಿದ ವಾಟಾಳ್ ನಾಗರಾಜ್, ಮೈಸೂರಿನಲ್ಲಿ ಕಳೆದ...

ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲು ಮನವಿ :ಸಿಎಂಗೆ ಸಚಿವ ಮುರುಗೇಶ್ ನಿರಾಣಿ ಪತ್ರ.

0
ಬೆಂಗಳೂರು,ಜೂನ್,5,2021(www.justkannada.in): ಬೆಂಗಳೂರು- ಕರ್ನಾಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ " ಹೊಸ ವ್ಯಾಖ್ಯಾನ " ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ  ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು...

ಕೊರೋನಾ ಮುಕ್ತ ಮೈಸೂರಿಗಾಗಿ ನಾನು ರಾಜೀನಾಮೆ ನೀಡಲು ಸಿದ್ದ-ಸಚಿವ ಎಸ್.ಟಿ ಸೋಮಶೇಖರ್.

0
ಮೈಸೂರು,ಜೂನ್,5,2021(www.justkannada.in): ಕೊರೋನ ಮುಕ್ತ ಮೈಸೂರಿಗಾಗಿ ನಾನು ರಾಜೀನಾಮೆ ನೀಡಲು ಸಿದ್ದ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದ್ದ ಹಿನ್ನೆಲೆ ಈ ಬಗ್ಗೆ...

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ.

0
ಮೈಸೂರು,ಜೂನ್,5,2021(www.justkannada.in): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ  ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಯಿತು....

ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ರೈತ ಮುಖಂಡರಿಂದ ಪ್ರತಿಭಟನೆ.

0
ಮೈಸೂರು,ಜೂನ್,5,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ  ಹೋರಾಟ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ರೈತಮುಖಂಡರು ಪ್ರತಿಭಟನೆ ನಡೆಸಿದರು. ರಾಜ್ಯ...

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕ ಪರಿಗಣಿಸಿ- ಡಿಸಿಎಂ ಅಶ್ವಥ್ ನಾರಾಯಣ್ ಗೆ ಸಚಿವ ಸುರೇಶ್ ಕುಮಾರ್...

0
ಬೆಂಗಳೂರು,ಜೂನ್,5,2021(www.justkannada.in): ಈ‌ ಬಾರಿಯ ದ್ವಿತೀಯ ಪಿಯು ಫಲಿತಾಂಶ ಘೋಷಣಾ ಪ್ರಕ್ರಿಯೆಯಲ್ಲಿ ಆಯಾ ವಿದ್ಯಾರ್ಥಿಗಳ ಪ್ರಥಮ ಪಿಯು ಹಾಗೂ ಎಸ್.ಎಸ್.ಎಲ್.ಸಿ ಅಂಕಗಳನ್ನು ಮಾನದಂಡಗಳಾಗಿ ಪರಿಗಣಿಸಲಾಗುತ್ತಿದ್ದು, ವೃತ್ತಿಪರ‌ ಕೋರ್ಸಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ.ಪರೀಕ್ಷೆಗೆ ಪಿಯು ಫಲಿತಾಂಶ...

777 ಚಾರ್ಲಿ ಚಿತ್ರ ತಂಡಕ್ಕೆ ಒಂದರ ಮೇಲೊಂದು ಗುಡ್ ನ್ಯೂಸ್

0
ಬೆಂಗಳೂರು, ಜೂನ್ 05, 2021 (www.justkannada.in): ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ  ಚಿತ್ರದ ವಿತರಣೆ ಹಕ್ಕುಗಳನ್ನು ಪರಷಭಾಷೆಯ ಖ್ಯಾತ ಸಂಸ್ಥೆಗಳು ಖರೀದಿಸಿವೆ. ಮಲಯಾಳಂ ಭಾಷೆಯಲ್ಲಿ 777 ಚಾರ್ಲಿ ಚಿತ್ರವನ್ನು ಪೃಥ್ವಿರಾಜ್ ಸುಕುಮಾರನ್ ಪ್ರೊಡಕ್ಷನ್...

ಇಂದು ಆಸ್ಪತ್ರೆಯಿಂದ ಮಾಜಿ ಸಿಎಂ ಸಿದ್ಧರಾಮಯ್ಯ ಡಿಸ್ಚಾರ್ಜ್.

0
ಬೆಂಗಳೂರು,ಜೂನ್,5,2021(www.justkannada.in):  ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ  ಇಂದು  ಡಿಸ್ಚಾರ್ಜ್ ಆಗಲಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಮಟ್ಟಿಗೆ ಆಸ್ಪತ್ರೆ ಸೇರಿದ್ದರೂ ವೈದ್ಯರು ನೀಡಿದ...