ನಿಟ್ಟೆ ವಿಶ್ವವಿದ್ಯಾನಿಲಯದಿಂದ ಮಾಧ್ಯಮ ಸಂವಾದ
ಕೋವಿಡ್–19 ಪಿಡುಗು ನಿರ್ವಹಣೆ ಸಂದರ್ಭದಲ್ಲಿ ಮಾಧ್ಯಮಗಳ ಪಾತ್ರ
ಮಂಗಳೂರು: ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ ಸಾಂಸ್ಥಿಕ ಆವಿಷ್ಕಾರ ಸಮಿತಿಯು ನಿಟ್ಟೆ ಸಂವಹನ ಸಂಸ್ಥೆಯ ಸಹಯೋಗದಲ್ಲಿ ಕೋವಿಡ್–19 ಪಿಡುಗು ನಿರ್ವಹಣೆ ಸಂದರ್ಭದಲ್ಲಿ ಮಾಧ್ಯಮಗಳ ಪಾತ್ರ ಕಾರ್ಯಕ್ರಮವನ್ನು ಶುಕ್ರವಾರ...
ಅದ್ಯಾರೋ ಸಚಿವರು ಸ್ವಾಮೀಜಿ ಅವರಿಗೆ ಸಿಡಿ ತೋರಿಸಲು ಹೋಗಿ ಉಗಿಸಿಕೊಂಡವ್ರೆ- ಹೊಸಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್.
ದಾವಣಗೆರೆ,ಜೂನ್,4,2021(www.justkannada.in): ಅಧಿಕಾರಕ್ಕೋಸ್ಕರ ಅದ್ಯಾರೋ ಸಚಿವರು ಸ್ವಾಮೀಜಿಗೆ ತೋರಿಸಲು ಮೈಸೂರಿಗೆ ಸಿಡಿ ತಗೊಂಡು ಹೋಗಿದ್ರಂತೆ. ಸ್ವಾಮೀಜಿ ಆ ಸಚಿವರನ್ನು ಚೆನ್ನಾಗಿ ಬೈದು ಕಳಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಚಿವ ಸಿ.ಪಿ. ಯೋಗೇಶ್ವರ್...
ಡಿಸಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪಗಳಿಗೆ ಶಿಲ್ಪಾನಾಗ್ ಬಳಿ ದಾಖಲೆ ಕೇಳಿದ ಸಿಎಸ್..?
ಮೈಸೂರು,ಜೂನ್,4,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಈ ಮಧ್ಯೆ ಶಿಲ್ಪಾನಾಗ್ ಅವರಿಗೆ ಮುಖ್ಯಕಾರ್ಯದರ್ಶಿ ರವಿಕುಮಾರ್, ಈ ಆರೋಪಗಳಿಗೆ...
ಮಾಧ್ಯಮ ಮತ್ತು ಕೇಬಲ್ ಸಿಬ್ಬಂದಿಗೆ ವ್ಯಾಕ್ಸಿನ್ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಚಾಲನೆ.
ಬೆಂಗಳೂರು,ಜೂನ್,4,2021(www.justkannada.in): ಎಲ್ಲ ಬಗೆಯ ಮಾಧ್ಯಮಗಳ ಪ್ರತಿನಿಧಿಗಳು, ಪತ್ರಿಕೆಗಳ ವಿತರಕರು, ಕೇಬಲ್ ಆಪರೇಟರ್ ಗಳು ಸೇರಿ ವಿವಿಧ ವರ್ಗಗಳ ಮುಂಚೂಣಿ ಕಾರ್ಯಕರ್ತರು-ಆದ್ಯತಾ ಗುಂಪಿನ ಜನರಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ...
‘ಕುಶ’ ಈಗ ಬಂಧ ಮುಕ್ತ- ಸಚಿವ ಅರವಿಂದ್ ಲಿಂಬಾವಳಿ
ಮೈಸೂರು,ಜೂನ್,4,2021(www.justkannada.in): ಕುಶ ಆನೆಯನ್ನು ದುಬಾರೆ ಶಿಬಿರದಿಂದ ಕರೆದೊಯ್ದು ನೆನ್ನೆ ಸಂಜೆ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದೆ, ಇದರಿಂದ ಕುಶ ಬಂಧಮುಕ್ತ ನಾಗಿದ್ದಾನೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ...
ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರ: ಸಿಎಟಿ ಆದೇಶ ಪ್ರಶ್ನಿಸಿ ಸರ್ಕಾರದಿಂದಲೂ ಅರ್ಜಿ: ವಿಚಾರಣೆ ಮುಂದೂಡಿಕೆ.
ಬೆಂಗಳೂರು,ಜೂನ್,4,2021(www.justkannada.in): ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ಮತ್ತು ತಮ್ಮ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್ ಗೆ ಬಿ.ಶರತ್ ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದಿಂದಲೂ ಹೈಕೋರ್ಟ್ ಗೆ...
ಮ್ಯಾನ್ ಹೋಲ್ ಒಳಗೆ ಇಳಿದ ಮೂವರು ಕಾರ್ಮಿಕರು ಸಾವು: ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ನಿಖಿಲ್ ಕುಮಾರಸ್ವಾಮಿ.
ರಾಮನಗರ,ಜೂನ್,4,2021(www.justkannada.in): ನಿರ್ಮಾಣ ಹಂತದ ಮ್ಯಾನ್ ಹೋಲ್ ಒಳಗೆ ಇಳಿದ ಮೂವರು ಕಾರ್ಮಿಕರು ಉಸಿರು ಗಟ್ಟಿ ಸಾವನ್ನಪ್ಪಿರುವ ಘಟನ ರಾಮನಗರದಲ್ಲಿ ನಡೆದಿದೆ.
ರಾಮನಗರ ಐಜೂರು ಬಳಿ ನೇತಾಜಿ ಪಾಪೂಲರ್ ಶಾಲೆ ಮುಂಭಾಗ ಈ ಘಟನೆ ನಡೆದಿದೆ....
ಬೆಂಗಳೂರು ವಿಭಾಗದಿಂದ 50ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ನಿರ್ಗಮನ
ಬೆಂಗಳೂರು, ಜೂನ್, 4, 2021 (www.justkannada.in): ಕೇಂದ್ರದಿಂದ ಕರ್ನಾಟಕಕ್ಕೆ ಕಳುಹಿಸಿದಂತಹ 25ನೇ ಆಕ್ಸಿಜನ್ ಎಕ್ಸ್ ಪ್ರೆಸ್ ಸ್ ರೈಲು (ಆಮ್ಲಜನಕದ ಬೋಗಿಗಳ ರೈಲು) ಇಂದು ಬೆಂಗಳೂರಿಗೆ ಆಗಮಿಸಿತು. ಅದೇ ರೀತಿ ಬೆಂಗಳೂರು ವಿಭಾಗದಿಂದ...
ಶಿಕ್ಷಣ ಸಚಿವರು ತೆಗೆದುಕೊಂಡಿರುವ ಎಡಬಿಡಂಗಿ ನಿರ್ಧಾರಕ್ಕೆ ಸಿಎಂ ಕಡಿವಾಣ ಹಾಕಲಿ- ಮಾಜಿ ಸಿಎಂ ಹೆಚ್.ಡಿಕೆ ಕಿಡಿ.
ಬೆಂಗಳೂರು,ಜೂನ್,4,2021(www.justkannada.in): ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ...
ಅಧಿಕಾರಿಗಳಿಬ್ಬರ ಬಾಯಿಗೆ ಬೀಗ ಹಾಕುವ ಧೈರ್ಯ ಮಾಡಲಿ: ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.
ಬೆಂಗಳೂರು, ಜೂನ್,4,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಡಿಸಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಈ...