ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ- ಸಚಿವೆ ಶಶಿಕಲಾ ಜೊಲ್ಲೆ ಭರವಸೆ.
ಬೆಂಗಳೂರು,ಜೂನ್,3,2021(www.justkannada.in): ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ...
ಕೆಎಸ್ ಆರ್ ಟಿಸಿ ಟ್ರೇಡ್ ಮಾರ್ಕ್ ಕೇರಳ ಪಾಲಾದ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಜೂನ್,3,2021(www.justkannada.in): ಕೇರಳವು ಕೆಎಸ್ಆರ್ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ಮಾರ್ಕ್ ರಿಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ....
ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಇಂಜಿನಿಯರ್ ಕೊರೋನಾಗೆ ಬಲಿ.
ಮೈಸೂರು,ಜೂನ್,3,2021(www.justkannada.in): ಎರಡು ತಿಂಗಳು ಹಿಂದಷ್ಟೇ ವಿವಾಹವಾಗಿದ್ದ ಮೈಸೂರಿನ ಇಂಜಿನಿಯರ್ ಕೊರೋನಾಗೆ ಬಲಿಯಾಗಿದ್ದಾರೆ.
ನವೀನ್ ಕುಮಾರ್ ಕರೋನಾಗೆ ಬಲಿಯಾದ ಇಂಜಿನಿಯರ್. ನವೀನ್ ಕುಮಾರ್ ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿಯಾಗಿದ್ದು, ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ ಮಾಡುತ್ತಿದ್ದರು....
ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆಗೆ ಯತ್ನ: ರಾಜ್ಯಾದ್ಯಂತ ಹೋರಾಟ ಮಾಡ್ತೇವೆ ಎಂದ ಡಿ.ಕೆ ಶಿವಕುಮಾರ್.
ಹಾಸನ,ಜೂನ್,3,2021(www.justkannada.in): ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಕ್ಷಣೆಗೆ ಮುಂದಾಗಿದ್ದಾರೆ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಹಾಸನದಲ್ಲಿ ಇಂದು ಮಾಧ್ಯಮಗಳ...
ಮಾಜಿ ಶಾಸಕ ಎನ್.ಎಸ್ ಖೇಡ ನಿಧನ.
ವಿಜಯಪುರ,ಜೂನ್,3,2021(www.justkannada.in): ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಮಾಜಿ ಶಾಸಕ ಎನ್.ಎಸ್.ಖೇಡ(70) ಅವರು ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯ ಹಿನ್ನೆಲೆ ಜಿಲ್ಲೆಯ ಬಿಎಲ್ ಡಿಇ ಆಸ್ಪತ್ರೆಗೆ ಎನ್ ಎಸ್ ಖೇಡ ಅವರನ್ನ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ...
ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವಿಟಿ ದರ ಇಳಿಕೆ.
ಬೆಂಗಳೂರು,ಜೂನ್,3,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡಿದ್ದು, ನಗರ ಪ್ರದೇಶವಲ್ಲದೆ ಗ್ರಾಮೀಣ ಭಾಗದಲ್ಲೂ ಈ ಬಾರಿ ಕೊರೋನಾ ವ್ಯಾಪಿಸಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದೆ.
ಹೌದು ಕಳೆದ ವಾರ...
ಚಾಮರಾಜನಗರ ಜಿಲ್ಲೆಯ ವಿಶೇಷಚೇತನ ಮಕ್ಕಳಿಗೆ ನೆರವಾದ ಕಿಚ್ಚ ಸುದೀಪ್
ಬೆಂಗಳೂರು, ಜೂನ್ 03, 2021 (www.justkannada.in): ಕಿಚ್ಚ ಸುದೀಪ್ ವಿಶೇಷ ಚೇತನ ಮಕ್ಕಳ ನೆರವಿಗೆ ಕಿಚ್ಚ ಮುಂದಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ವಸತಿ ಶಾಲೆ ಮಕ್ಕಳ ನೆರವಿಗೆ ಕಿಚ್ಚ ಧಾವಿಸಿದ್ದಾರೆ. ಮಳೆಯಿಂದ ಶಾಲೆ ಕಟ್ಟಡ ಸೋರುತ್ತಿತ್ತು....
ಸುಶಾಂತ್ ಆತ್ಮಹತ್ಯೆ ಪ್ರಕರಣ: ಮತ್ತೊಬ್ಬ ಪೆಡ್ಲರ್ ಎನ್ಸಿಬಿ ಬಲೆಗೆ
ಬೆಂಗಳೂರು, ಜೂನ್ 03, 2021 (www.justkannada.in):
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ಎನ್‌ಸಿಬಿ ಪೊಲೀಸರು ಪೆಡ್ಲರ್ ಹರೀಶ್ ಖಾನ್‌ರನ್ನು ಬಂಧಿಸಿದ್ದಾರೆ.
ಎನ್‌ಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಹರೀಶ್ ಖಾನ್ ಸಿಕ್ಕಿಬಿದ್ದಿದ್ದಾನೆ. ಸುಶಾಂತ್...
ವದಂತಿಗೆಗಳಿಗೆ ಬ್ರೇಕ್, ಮದುವೆ ಕುರಿತ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದ ನಟಿ ಪ್ರೇಮಾ
ಬೆಂಗಳೂರು, ಜೂನ್ 03, 2021 (www.justkannada.in): 2ನೇ ಮದುವೆ ಕುರಿತು ಹರಿದಾಡುತ್ತಿದ್ದ ವದಂತಿಗೆಗಳಿಗೆ ನಟಿ ಪ್ರೇಮಾ ಸ್ಪಷ್ಟನೆ ನೀಡಿದ್ದಾರೆ.
ನಕಲಿ ಸುದ್ದಿ ಹರಡಿದ ವೆಬ್ಸೈಟ್ನ ಸ್ಕ್ರೀನ್ ಶಾಟ್ ಅನ್ನು ಪ್ರೇಮಾ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು,...
ನಿಯಮ ಬಾಹಿರವಾಗಿ ಸ್ಪೋಟಕ ವಸ್ತು ಸಾಗಾಟ: ನಾಲ್ವರ ಬಂಧನ.
ಚಿಕ್ಕಬಳ್ಳಾಪುರ,ಜೂನ್,3,2021(www.justkannada.in): ನಿಯಮ ಬಾಹಿರವಾಗಿ ಬೈಕ್ ನಲ್ಲಿ ಸ್ಪೋಟಕ ವಸ್ತು ಸಾಗಿಸುತ್ತಿದ್ದ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶ ಮೂಲದ ರಮೇಶ್ ,ವೆಂಕಟೇಶ್, ವೇಣು, ಯಾದಗಿರಿ ಬಂಧಿತ ಆರೋಪಿಗಳು. ಚಿಕ್ಕಬಳ್ಳಾಪುರ ಚಿಂತಾಮಣಿ ತಾಲ್ಲೂಕಿನ ಸೋಮಕಲ್ಲಹಳ್ಳಿಯಲ್ಲಿ ನಾಲ್ವರನ್ನ...