Sunday, July 20, 2025
vtu
Home Blog Page 2539

ಟೈಗರ್ ಶ್ರಾಫ್-ದಿಶಾ ಪಟಾನಿಗೆ ಎಫ್ಐಆರ್ ಕಂಟಕ!

0
ಬೆಂಗಳೂರು, ಜೂನ್ 03, 2021 (www.justkannada.in): ಟೈಗರ್‌ ಶ್ರಾಫ್‌ ಮತ್ತು ದಿಶಾ ಪಟಾನಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಲಾಕ್ ಡೌನ್ ಇದ್ದರೂ ಮುಂಬೈನ ಬ್ಯಾಂಡ್ ಸ್ಟ್ಯಾಂಡ್ ನಲ್ಲಿ ಇಬ್ಬರು ಸುತ್ತಾಡುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ಮುಂಬೈ...

ಫಿಫಾ ವಿಶ್ವಕಪ್, ಏಷ್ಯನ್ ಕಪ್ ಕ್ವಾಲಿಫೈಯರ್: ಭಾರತ-ಕತಾರ್ ಫೈಟ್ ಇಂದು

0
ಬೆಂಗಳೂರು, ಜೂನ್ 03, 2021 (www.justkannada.in): ಭಾರತ ಫುಟ್ಬಾಲ್ ತಂಡ ಇಂದು ಬಲಿಷ್ಠ ಕತಾರ್‌ ತಂಡವನ್ನು ಅವರದೇ ಅಂಗಳದಲ್ಲಿ ಎದುರಿಸಲಿದೆ. ಫಿಫಾ ವಿಶ್ವಕಪ್‌ ಹಾಗೂ ಏಶ್ಯನ್‌ ಕಪ್‌ ಜಂಟಿ ಕ್ವಾಲಿಫೈಯರ್‌ ಕೂಟದಲ್ಲಿ ಆಡಲಿರುವ ಭಾರತ ಬಲಿಷ್ಠ...

ಕೊಹ್ಲಿ ಜತೆ ಇಂಗ್ಲೆಂಡ್’ಗೆ ಪ್ರಯಾಣ ಬೆಳೆಸಿದ ಅನುಷ್ಕಾ! ಈ ಫೋಟೋ ವೈರಲ್ ಆಗಿದ್ದೇಕೆ?

0
ಬೆಂಗಳೂರು, ಜೂನ್ 03, 2021 (www.justkannada.in): ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗಾಗಿ ಟೀಂ ಇಂಡಿಯಾ ಆಟಗಾರರು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ನಾಯಕ ವಿರಾಟ್ ಕೊಹ್ಲಿ ಜತೆ ಪತ್ನಿ...

ಲಾಕ್ ಡೌನ್ ಮುಂದುವರಿಕೆ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದು ಹೀಗೆ.

0
ಬೆಂಗಳೂರು,ಜೂನ್,2,2021(www.justkannada.in):  ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಕೊರೋನಾ 2ನೇ ಅಲೆ ತಡೆಗಟ್ಟಲು ಜೂನ್ 7ರ ವರೆಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಆ ನಂತರವೂ ಲಾಕ್ ಡೌನ್ ಮುಂದುವರೆಯಲಿದೆಯೇ ಎಂಬ ಪ್ರಶ್ನೆ ರಾಜ್ಯದ ಜನರಲ್ಲಿ...

ಹೆಚ್ಚುವರಿ ವಿದ್ಯುತ್ ಒಪ್ಪಂದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ.

0
ಬೆಂಗಳೂರು, ಜೂನ್ ,2,2021(www.justkannada.in) ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ರಾಜ್ಯದ ವಿದ್ಯುತ್ ಪೂರೈಕೆ...

ಕೃಷಿ ವಿಚಕ್ಷಣಾ ದಳದ ಕಾರ್ಯಾಚರಣೆ: ಅನಧಿಕೃತ ದಾಸ್ತಾನು ಮಾಡಿದ್ದ 14 ಲಕ್ಷ ರೂ. ಬೆಲೆಬಾಳುವ ಬಿತ್ತನೆ ಬೀಜ ವಶ.

0
ಕೊಪ್ಪಳ,ಜೂ,2,2021(www.justkannada.in): ನಕಲಿ ಬಿತ್ತನೆ ಬೀಜ, ಗೊಬ್ಬರ ಮಾರಾಟಗಾರರ ಮೇಲೆ ಕೃಷಿ ವಿಚಕ್ಷಣಾ ದಳ  ದಾಳಿ ನಡೆಸಿ ಅನಧಿಕೃತ ದಾಸ್ತಾನು ಮಾಡಿದ್ದ 14 ಲಕ್ಷ ಬೆಲೆಬಾಳುವ ಬಿತ್ತನೆ ಬೀಜ ವಶಕ್ಕೆ ಪಡೆದಿದೆ. ಗಂಗಾವತಿ ತಾಲ್ಲೂಕಿನ ಗಂಗಾವತಿ...

ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತು ಅತಿ ಶೀಘ್ರದಲ್ಲಿ ತೀರ್ಮಾನ- ಸಚಿವ ಸುರೇಶ್ ಕುಮಾರ್

0
ಬೆಂಗಳೂರು,ಜೂನ್,2,2021(www.justkannada.in): ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತಂತೆ ಆದಷ್ಟು ಶೀಘ್ರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ‌ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ. ಈ‌ ಕುರಿತಂತೆ ಪತ್ರಿಕಾ ಹೇಳಿಕೆ...

ಪರಿಹಾರ ಧನ ಅರ್ಜಿ ಸಲ್ಲಿಕೆಗೆ ನಾಳೆ ಮೈಸೂರು ಜಿಲ್ಲಾದ್ಯಂತ ಸೇವಾಸಿಂಧು ಕೇಂದ್ರ ತೆರೆಯಲು ಅನುಮತಿ.

0
ಮೈಸೂರು,ಜೂನ್,2,2021(www.justkannada.in):  ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾವಿದರಿಗೆ ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನ ಪಡೆಯಲು ಅರ್ಜಿ ಸಲ್ಲಿಕೆಗಾಗಿ ಜೂನ್ 3 ರಂದು(ನಾಳೆ)  ಮೈಸೂರು ಜಿಲ್ಲಾದ್ಯಂತ ಸೇವಾಸಿಂಧು...

ಲಕ್ಷಾಂತರ ರೂ. ಮೌಲ್ಯದ ಕೋಟಾ ನೋಟು ದಂಧೆಯಲ್ಲಿ ತೊಡಗಿದ್ದ ಆರು ಮಂದಿ ಬಂಧನ.

0
ಉತ್ತರ ಕನ್ನಡ,ಜೂ,2,2021(www.justkannada.in): ಲಕ್ಷಾಂತರ ರುಪಾಯಿ ಮೌಲ್ಯದ ಕೋಟಾ ನೋಟು ವ್ಯವಹಾರ ನಡೆಸುತ್ತಿದ್ದ ಆರು ಜನರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ  ಬಂಧಿಸಿದ್ದಾರೆ. ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ...

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯು ಪರೀಕ್ಷೆ: ಬಡವರು, ರೈತನ ಮಕ್ಕಳ ಆರೋಗ್ಯಕ್ಕೆ ಬೆಲೆ ಇಲ್ಲವೇ.?

0
ಬೆಂಗಳೂರು,ಜೂನ್,2,2021(www.justkannada.in):  ಕೇಂದ್ರ ಸರ್ಕಾರ ಸಿಬಿಎಸ್‍ಸಿ ಮತ್ತು ಐಸಿಎಸ್‍ ಸಿ 12ನೇ ತರಗತಿಯ ಮಕ್ಕಳ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದಕ್ಕೆ ಕೊಟ್ಟಿರುವ ಕಾರಣ ಕೋವಿಡ್-19 ಸೋಂಕು ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ...