Saturday, June 13, 2026

BDA Apartments

Home Blog Page 254

ಮೈಸೂರು: 35 ಲಕ್ಷ ರೂ. ವಂಚನೆ ಆರೋಪ ಪೊಲೀಸ್ ಪೇದೆ ಮತ್ತು ಪತ್ನಿ ವಿರುದ್ದ FIR

0
ಮೈಸೂರು,ಡಿಸೆಂಬರ್,4,2025 (www.justkannada.in): ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಿಕೊಳ್ಳುವ ಆಮಿಷ ಒಡ್ಡಿ 35 ಲಕ್ಷ ರೂ. ವಂಚನೆ  ಮಾಡಿದ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸ್ ಪೇದೆ ಮತ್ತು ಅವರ ಪತ್ನಿಯ ವಿರುದ್ದ ಪ್ರಕರಣ ದಾಖಲಾಗಿದೆ. ಮೇಟಗಳ್ಳಿ ಪೊಲೀಸ್...

ಡಿ.14 ರಂದು ಮತ್ತೆ ದೆಹಲಿಗೆ: ಪ್ರತಿ ಜಿಲ್ಲೆಯಿಂದ 300 ಕಾರ್ಯಕರ್ತರನ್ನ ಕರೆದೊಯ್ಯುತ್ತೇವೆ-ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಡಿಸೆಂಬರ್,4,2025 (www.justkannada.in):  ಖಾಸಗಿ ಕಾರ್ಯಕ್ರಮ ನಿಮಿತ್ತ ದೆಹಲಿಗೆ ಹೋಗಿದ್ದೆ. ಇದೀಗ ಮತ್ತೆ ಡಿಸೆಂಬರ್ 14 ರಂದು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಇಂದು ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆದ ಡಿಸಿಎಂ...

ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯ ಪ್ರವಾಸ

0
ಮಂಡ್ಯ,ಡಿಸೆಂಬರ್,4,2025 (www.justkannada.in): ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ ಹಲವು ಜಿಲ್ಲೆಗಳ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯಗೆ ಭೇಟಿ ನೀಡಲಿದ್ದಾರೆ. ನಾಳೆಯಿಂದ...

ಅಂಗವಿಕಲ ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸುವುದು ಸಮುದಾಯದ ಸಾಮೂಹಿಕ ಜವಾಬ್ದಾರಿ- ಶೇಕ್ ತನ್ವೀರ್ ಆಸಿಫ್

0
ಮೈಸೂರು,ಡಿಸೆಂಬರ್,3,2025 (www.justkannada.in): ಅಂಗವಿಕಲ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸಮುದಾಯದ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ (MCC) ಆಯುಕ್ತ ಶೇಕ್ ತನ್ವೀರ್ ಆಸಿಫ್ ಹೇಳಿದರು. ಮೈಸೂರಿನ ಅಖಿಲ ಭಾರತ ವಾಕ್ ಮತ್ತು...

ಪತ್ನಿಯನ್ನು ಹತ್ಯೆಗೈದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣು

0
ಬೆಂಗಳೂರು,ಡಿಸೆಂಬರ್,4,2025 (www.justkannada.in): ವೈರ್ ನಿಂದ ಪತ್ನಿಯ ಕುತ್ತಿಗೆಗೆ ಬಿಗಿದು ಹತ್ಯೆಗೈದು ಬಳಿಕ ಪತಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ನಡೆದಿದೆ. ಸುಬ್ರಹ್ಮಣ್ಯಪುರದ ಚಿಕ್ಕಗೌಡನ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪತ್ನಿ...

ರಾಜ್ಯ ಬಿಜೆಪಿ ಉಸ್ತುವಾರಿ ಭೇಟಿ ಮಾಡಿ ನಮ್ಮ ಅಹವಾಲು ನೀಡಿದ್ದೇವೆ- ಕುಮಾರ್ ಬಂಗಾರಪ್ಪ

0
ನವದೆಹಲಿ,ಡಿಸೆಂಬರ್,4,2025 (www.justkannada.in):  ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರನ್ನ ಭೇಟಿಯಾಗಿ ನಮ್ಮ  ಅಹವಾಲು ಕೊಟ್ಟಿದ್ದೇವೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. ದೆಹಲಿಗೆ ತೆರಳಿರುವ ಬಿಜೆಪಿ ರೆಬಲ್ಸ್ ಟೀಮ್ ಕಳೆದ...

ಕ್ರಿಮಿನಲ್ ಪಿತೂರಿ ಮತ್ತು ಸುಳ್ಳು ಸಾಕ್ಷ್ಯ ಅರೋಪ: ರಾಮೇಶ್ವರಂ ಕೆಫೆ ಮಾಲೀಕನ ವಿರುದ್ಧ FIR

0
  ಬೆಂಗಳೂರು, ಡಿ.೦೩,೨೦೨೫: ರಾಮೇಶ್ವರಂ ಕೆಫೆಯ ಮಾಲೀಕ ಮತ್ತು ಪ್ರತಿನಿಧಿ ವಿರುದ್ಧ ಹಾನಿಕಾರಕ ಆಹಾರ ಮಾರಾಟ, ಕ್ರಿಮಿನಲ್ ಪಿತೂರಿ ಮತ್ತು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸುವುದು ಸೇರಿದಂತೆ ಇತರ ಅಪರಾಧಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಗಂಭೀರ ಆಹಾರ...

ಲಾಗೈಡ್ 2026 ಕ್ಯಾಲೆಂಡರ್‌ – ಓರಿಸ್ಸಾ ಹೈಕೋರ್ಟ್ ನ್ಯಾಯಾಧೀಶ ಕೃಷ್ಣದೀಕ್ಷಿತ್ ಮೆಚ್ಚುಗೆ

0
ಮೈಸೂರು,ಡಿಸೆಂಬರ್,3,2025 (www.justkannada.in): ಇತ್ತೀಚೆಗೆ ಬಿಡುಗಡೆಯಾದ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆಯ 2026ರ ನೂತನ ಕ್ಯಾಲೆಂಡರ್ ಬಗ್ಗೆ ಓರಿಸ್ಸಾ ಹೈಕೋರ್ಟ್‌ನ ನ್ಯಾಯಾಧೀಶ ಕೃಷ್ಣ ದೀಕ್ಷಿತ್ ಅವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ್ದ...

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು-ಸಚಿವ ಎಂ.ಬಿ.ಪಾಟೀಲ್

0
ಬೆಂಗಳೂರು,ಡಿಸೆಂಬರ್,3,2025 (www.justkannada.in): ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ....