ಕೋವಿಡ್ ಸಾಂಕ್ರಾಮಿಕ ಭಾರತೀಯರ ನಗದು ಬಳಸುವ ನಡವಳಿಕೆಯನ್ನು ಬದಲಿಸಿದೆಯೇ? ತಜ್ಞರು ಏನನ್ನುತ್ತಾರೆ ಗೊತ್ತೆ?
ನವದೆಹಲಿ, ಜೂನ್ 2, 2021 (www.justkannada.in): ಭಾರತ ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕದ ಎರಡನೆಯ ಅಲೆಯನ್ನು ಎದುರಿಸುತ್ತಿದೆ. ಕಳೆದ ವರ್ಷ ಮೊದಲನೆ ಅಲೆಯಿಂದಲೇ ನಾವೆಲ್ಲರೂ ಇನ್ನೂ ಸರಿಯಾಗಿ ಚೇತರಿಸಿಕೊಂಡೇ ಇರಲಿಲ್ಲ. ಅಷ್ಟರಲ್ಲಿ ಈಗಾಗಲೇ ಎರಡನೆ...
ಬಿಜೆಪಿ ಪಕ್ಷದಲ್ಲಿನ ಗೊಂದಲ ಒಪ್ಪಿಕೊಂಡ ಸಂಸದ ಶ್ರೀನಿವಾಸ್ ಪ್ರಸಾದ್.
ಮೈಸೂರು,ಜೂನ್,2,2021(www.justkannada.in): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲವನ್ನ ಸಂಸದ ಶ್ರೀನಿವಾಸ್ ಪ್ರಸಾದ್ ಒಪ್ಪಿಕೊಂಡಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, ಸಿ.ಪಿ ಯೋಗೇಶ್ವರ್ ಹೇಳಿಕೆ ಕೊಟ್ಟ ಮೇಲೆ ರಾಜ್ಯ ಬಿಜೆಪಿ ಸ್ವಲ್ಪ...
ಸಿದ್ಧರಾಮಯ್ಯ ಸೋಲಿಗೂ, ಸಮ್ಮಿಶ್ರ ಸರ್ಕಾರ ಪತನಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲೇ: ನಾಯಕತ್ವ ಬದಲಾವಣೆ ಬಗ್ಗೆ ಹೆಚ್.ವಿಶ್ವನಾಥ್ ಹೇಳಿದ್ದೇನು ಗೊತ್ತೆ..?
ಮೈಸೂರು,ಜೂನ್,2,2021(www.justkannada.in): ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಇಟ್ಟಿದ್ದೇವೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೂ ಇಲ್ಲೆ ಮುಹೂರ್ತ ಇಟ್ಟಿದ್ದು. ಸಮ್ಮಿಶ್ರ ಸರ್ಕಾರ ಪತನಕ್ಕೂ ಇಲ್ಲೆ ಮುಹೂರ್ತ ಇಟ್ಟಿದ್ದು ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದರು.
ಇಂದು...
ವಿ.ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದ ಹೆಚ್.ವಿಶ್ವನಾಥ್: ಸಲಹೆ ಮೂಲಕ ಸಂಸದ ಪ್ರತಾಪ್ ಸಿಂಹಗೆ ಟಾಂಗ್ ನೀಡಿದ ‘ಹಳ್ಳಿಹಕ್ಕಿ’.
ಮೈಸೂರು,ಜೂ,2,2021(www.justkannada.in): ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಕೋವಿಡ್ ಅನುದಾನ ಖರ್ಚಿನ ಲೆಕ್ಕ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹಗೆ ಸಲಹೆ ನೀಡುವ ಮೂಲಕ ಎಂಎಲ್ ಸಿ ಹೆಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ.
ಪ್ರತಾಪ್...
ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದುಗೊಳಿಸಲು ಆಗ್ರಹ: ರಸ್ತೆಯಲ್ಲಿ ಮಲಗಿ ವಾಟಾಳ್ ನಾಗರಾಜ್ ಡಿಫರೆಂಟ್ ಪ್ರತಿಭಟನೆ.
ಮೈಸೂರು,ಜೂನ್,2,2021(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದಾಗಬೇಕು ಮತ್ತು ಕರೋನಾ ಬಗ್ಗೆ ಕ್ರಮ ಕೈಗೊಳ್ಳುತೆ ಒತ್ತಾಯಿಸಿ ಮೈಸೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಏಕಾಂಗಿ ಪ್ರತಿಭಟನೆ ನಡೆಸಿದರು.
ನಗರದ ಹಾರ್ಡಿಂಗ್ ವೃತ್ತದ...
ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಸಿದ್ಧತೆ : ಗೊಬ್ಬರ ಪೂರೈಕೆ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ- ಸಿಎಂ ಬಿಎಸ್...
ಬೆಂಗಳೂರು,ಜೂನ್,2,2021(www.justkannada.in): ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಸಹ ಸಿದ್ಧತೆ ನಡೆಸಲಾಗಿದ್ದು, ಪಂಚಾಯಿತಿ ಮಟ್ಟದ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡಗಳು ಸಜ್ಜಾಗಿವೆ. ಎಲ್ಲ ಜಿಲ್ಲಾಧಿಕಾರಿಗಳು...
ಜಾತಿ ನಿಂದನೆ ಮಾಡಿದ್ದು ಸರಿಯಲ್ಲ :ಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಎಸ್.ಟಿ ಸೋಮಶೇಖರ್ ಯೋಗ್ಯರಲ್ಲ- ಆರ್.ಧೃವನಾರಾಯಣ್ ಕಿಡಿ.
ಮೈಸೂರು,ಜೂನ್,2,2021(www.justkannada.in): ಡಿಎಚ್ಓ ಅವರನ್ನ ಜಾತಿ ನಿಂದನೆ ಮಾಡಿರೋದು ಸರಿಯಲ್ಲ. ಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಎಸ್.ಟಿ ಸೋಮಶೇಖರ್ ಯೋಗ್ಯರಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಕಿಡಿಕಾರಿದರು.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಂಸದ ಆರ್.ಧೃವನಾರಾಯಣ್,...
ಮೈಸೂರು ಮೇಯರ್ ಸದಸ್ಯತ್ವ ರದ್ದು ಹಿನ್ನೆಲೆ: ಮೇಯರ್ ಸ್ಥಾನಕ್ಕೆ ಚುನಾವಣೆ ದಿನಾಂಕ ಫಿಕ್ಸ್.
ಮೈಸೂರು,ಜೂನ್,2,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್ ರುಕ್ಕಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ಇದೀಗ ಮೇಯರ್ ಸ್ಥಾನಕ್ಕೆ ಚುನಾವಣೆ ದಿನಾಂಕ ಫಿಕ್ಸ್ ಆಗಿದೆ.
ಈ ಸಂಬಂಧ ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಜೊತೆ ಚರ್ಚೆ...
ಕೊರೋನಾಗೆ ಪ್ರವೇಶ ನೀಡದ ಗ್ರಾಮಗಳು : ಮೈಸೂರು ತಾಲ್ಲೂಕಿನ 14 ಹಳ್ಳಿಗಳಲ್ಲಿ ಕೋವಿಡ್ ಪ್ರಕರಣ ಶೂನ್ಯ.
ಮೈಸೂರು,ಜೂನ್,2,2021(www.justkannada.in): ರಾಜ್ಯದಲ್ಲಿ ಕೋರೊನಾ 2ನೇ ಅಲೆ ನಗರ ಪ್ರದೇಶಗಳ ಜತೆ ಗ್ರಾಮೀಣ ಭಾಗಕ್ಕೂ ಹೆಚ್ಚಾಗಿ ವ್ಯಾಪಿಸಿದೆ. ಹಳ್ಳಿಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಮಧ್ಯೆ ಮೈಸೂರು ತಾಲ್ಲೂಕಿನ 14 ಹಳ್ಳಿಗಳು ಮಾತ್ರ ಕೊರೋನಾಗೆ...
ತಮ್ಮೂರಿನ ಜನರಿಗೆ ಕೋವಿಡ್ ವ್ಯಾಕ್ಸಿನ್ ಹಾಕಿಸಿದ ನಟ ಮಹೇಶ್ ಬಾಬು
ಬೆಂಗಳೂರು, ಜೂನ್ 02, 2021 (www.justkannada.in): ನಟ ಮಹೇಶ್ ಬಾಬು ಹಳ್ಳಿ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ಹಾಕಿಸಿದ್ದಾರೆ.
ಹೌದು, ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣರವರ ಹುಟ್ಟು ಹಬ್ಬದ ಪ್ರಯುಕ್ತ ಆಂಧ್ರಪ್ರದೇಶದಲ್ಲಿರುವ ತಮ್ಮ...