ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ‘ತಿರುಗಿ ಬಿದ್ದ ‘ ಮೈಸೂರು ವೈದ್ಯರು.
ಮೈಸೂರು,ಮೇ,31,2021(www.justkannada.in): ಡಿಎಚ್ ಒ ವಿರುದ್ಧ ನಿಷೇಧಿತ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನಡೆ ಬಗ್ಗೆ ಮೈಸೂರು ವೈದ್ಯರ ತಂಡ ಅಸಮಾಧಾನ ವ್ಯಕ್ತಪಡಿಸಿದೆ.
ಡಿಹೆಚ್ಓ ಕಚೇರಿಯ ವೈದ್ಯರ ಭವನದಲ್ಲಿ ತುರ್ತು...
ಈ ಬಾರಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ- ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ
ಬೆಂಗಳೂರು, ಮೇ,31,2021(www.justkannada.in): ಕಳೆದ ಸಾಲಿನಲ್ಲಿ ಶೇ. 114.70 ರೈತರಿಗೆ ಬೆಳೆಸಾಲ ನೀಡಿಕೆ ಮೂಲಕ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಪ್ರಸಕ್ತ ಸಾಲಿನ ಅಂದರೆ, 2021-22ರಲ್ಲಿ 30...
ಕೈಗಾರಿಕಾಭಿವೃದ್ಧಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿ ಈ ವರ್ಷದಿಂದಲೇ ಜಾರಿ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಮೇ,31,2021(www.justkannada.in): ಕೋವಿಡ್ ಸವಾಲಿನ ನಡುವೆಯೂ ಈ ವರ್ಷದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದ್ದು, ಕೈಗಾರಿಕಾಭಿವೃದ್ಧಿಗೆ ಬಹಳಷ್ಟು ಪೂರಕವಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್...
ಜಾಗತಿಕ ಟೆಂಡರ್ ಕೈಬಿಟ್ಟ ಸರಕಾರ: ತಯಾರಿಕೆ ಕಂಪನಿಗಳಿಂದಲೇ ಲಸಿಕೆ ನೇರ ಖರೀದಿ- ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ್.
ಬೆಂಗಳೂರು,ಮೇ,31,2021(www.justkannada.in): ಜಾಗತಿಕವಾಗಿ ಕೋವಿಡ್ ಲಸಿಕೆ ಖರೀದಿ ಮಾಡಲು ಮುಂದಾಗಿರುವ ರಾಜ್ಯಕ್ಕೆ ಇ- ಟೆಂಡರ್ ಸಲ್ಲಿಸಿದ್ದ ಎರಡು ಕಂಪನಿಗಳು ಸಕಾಲಕ್ಕೆ ಅಗತ್ಯ ದಾಖಲೆಗಳನ್ನು ನೀಡದ ಕಾರಣಕ್ಕೆ ಸರಕಾರವೇ ನೇರವಾಗಿ ತಯಾರಿಕಾ ಕಂಪನಿಗಳಿಂದಲೇ ಲಸಿಕೆ ಖರೀದಿಸಲು...
ಕೊರೊನಾ ಕಡಿಮೆಯಾಗದೇ ಅನ್ ಲಾಕ್ ಸೂಕ್ತವಲ್ಲ- ಸಚಿವ ಆರ್.ಅಶೋಕ್ ಅಭಿಪ್ರಾಯ.
ಬೆಂಗಳೂರು,ಮೇ,31,2021(www.justkannada.in): ರಾಜ್ಯದಲ್ಲಿ ಕೊರೋನಾ ಸಂಖ್ಯೆ ಕಡಿಮೆಯಾಗದೇ ಅನ್ ಲಾಕ್ ಸೂಕ್ತವಲ್ಲ. ಹಂತ ಹಂತವಾಗಿ ಅನ್ ಲಾಕ್ ಮಾಡುವುದು ಉತ್ತಮ ಎಂದು ಕಂದಾಯ ಸಚಿವ ಆರ್.ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ...
ಇಲ್ಲಿಯವರೆಗೂ ಸರ್ಕಾರ ನೀಡಿದ ಪರಿಹಾರ ರೈತರಿಗೆ ಸಿಕ್ಕಿಲ್ಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪ.
ಧಾರವಾಡ,ಮೇ,31,2021(www.justkannada.in): ಸರ್ಕಾರ ನೀಡಿರುವ ಪರಿಹಾರ ಇಲ್ಲಿವರೆಗೂ ರೈತರಿಗೆ ಸಿಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದರು.
ಧಾರವಾಡ ತಾಲೂಕಿನ ರಾಯಪುರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ರೈತರ ಸಮಸ್ಯೆಗಳನ್ನು ಕೇಳಲು ಅವರ ಜಮೀನಿಗೆ ಬಂದಿದ್ದೇನೆ,...
ಜೂನ್ 7 ರ ಬಳಿಕ ಲಾಕ್ ಡೌನ್ ಮುಂದುವರಿಕೆ ವಿಚಾರ: ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಮೇ,31,2021(www.justkannada.in): ರಾಜ್ಯದಲ್ಲಿ ಉಲ್ಬಣಗೊಂಡಿರುವ ಕೊರೋನಾ 2ನೇ ಅಲೆಯನ್ನ ತಡೆಗಟ್ಟಲು ಜೂನ್ 7ರವರೆಗೆ ಹೇರಲಾಗಿರುವ ಲಾಕ್ ಡೌನ್ ಅನ್ನು ಮುಂದುವರೆಸುವ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ...
Allegations of concealing number COVID deaths: MLA Sa. Ra. Mahesh expresses displeasure against Mysuru...
Mysuru, May 31, 2021 (www.justkannada.in): JDS MLA Sa. Ra. Mahesh alleged that the District Administration of Mysuru has concealed the total deaths that occurred...
‘Don’t worry, the State Government is all ready to face the 3rd way: DCM...
Bengaluru, May 31, 2021 (www.justkannada.in): "The State is ready to face the possibility of COVID-19 Pandemic 3rd wave, our Health infrastructure is stronger than...
ಪಿಎಂ ಫಂಡ್, ಎಂಪಿ ಫಂಡ್ ನಿಂದ ಏನೇನು ಕೆಲಸ ಮಾಡಿದ್ದೀರಾ ಲೆಕ್ಕ ಕೊಡಿ- ಸಂಸದ ಪ್ರತಾಪ್ ಸಿಂಹಗೆ ರಾಜಾರಾಂ...
ಮೈಸೂರು,ಮೇ,31,2021(www.justkannada.in): ಕೊರೋನಾ ನಿರ್ವಹಣೆಗೆ ಖರ್ಚು ಮಾಡಿದ ಅನುದಾನದ ಹಣದ ಬಗ್ಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಲೆಕ್ಕ ಕೇಳಿದ ಸಂಸದ ಪ್ರತಾಪ್ ಸಿಂಹಗೆ ಸವಾಲು ಹಾಕಿರುವ ಮೈಸೂರು ನಗರ ಕಾಂಗ್ರೆಸ್ ಸಮಿತಿ...