‘ಸೆಂಟ್ರಲ್ ವಿಸ್ತಾ’ ಕಾಮಗಾರಿ ಮುಂದುವರಿಕೆ ಭವಿಷ್ಯ ನಾಳೆ ತೀರ್ಮಾನ
ಬೆಂಗಳೂರು, ಮೇ 30,2021 (www.justkannada.in): 'ಸೆಂಟ್ರಲ್ ವಿಸ್ತಾ' ಯೋಜನೆ ಕಾಮಗಾರಿ ಸಂಬಂಧ ನಾಳೆ ಪ್ರಮುಖ ತೀರ್ಪು ಹೊರಬೀಳಲಿದೆ.
'ಸೆಂಟ್ರಲ್ ವಿಸ್ತಾ' ಯೋಜನೆ ಕಾರ್ಯವನ್ನು ಮುಂದುವರಿಸಲು ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದರ ಕುರಿತು ದೆಹಲಿ ಹೈಕೋರ್ಟ್...
ಯುಎಇಯಲ್ಲಿ ಐಪಿಎಲ್ ಉಳಿದ ಪಂದ್ಯಗಳ ಆಯೋಜನೆಗೆ ಬಿಸಿಸಿಐ ಅಸ್ತು
ಬೆಂಗಳೂರು, ಮೇ 30,2021 (www.justkannada.in): ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ಪೂರ್ಣಗೊಳಿಸಲು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.
ಭಾರತದ ಇಂಗ್ಲೆಂಡ್ ಪ್ರವಾಸ ಮುಗಿದ ನಂತರ ಮತ್ತು ಟ್ವೆಂಟಿ-20 ಚಾಂಪಿಯನ್‌ಶಿಪ್ ಪ್ರಾರಂಭವಾಗುವ...
ಎಲ್ಲರ ಶ್ರಮದಿಂದಾಗಿ ಜನರ ಜೀವ ರಕ್ಷಣೆ: ಮನ್ ಕೀ ಬಾತ್’ನಲ್ಲಿ ಪ್ರಧಾನಿ ಮೋದಿ, ಮಹಿಳಾ ಲೋಕೋಪೈಲಟ್ ಸಾಧನೆಗೂ ಶ್ಲಾಘನೆ
ಬೆಂಗಳೂರು, ಮೇ 30,2021 (www.justkannada.in): ಕೋವಿಡ್ ಸಂಕಷ್ಟದ ಸಮಯದಲ್ಲಿ ಎಲ್ಲರ ಶ್ರಮದಿಂದಾಗಿ ಜನರ ಜೀವ ರಕ್ಷಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ʼಮನ್ ಕೀ ಬಾತ್ʼ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ರೋಗಿಗಳು ಆಕ್ಸಿಜನ್ ಇಲ್ಲದೇ...
ಲಾಕ್ಡೌನ್ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದಿಷ್ಟು…
ಬೆಂಗಳೂರು, ಮೇ 30,2021 (www.justkannada.in): ಲಾಕ್ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತಗೊಂಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಪೌರ ಕಾರ್ಮಿಕರಿಗೆ ಪುಡ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ...
ಕೊಪ್ಪಳ ಜಿಲ್ಲೆಯ ಗ್ರಾಮವೊಂದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದರೆ 500 ರೂ. ಪ್ರೋತ್ಸಾಹ ಧನ!
ಕೊಪ್ಪಳ, ಮೇ 30,2021 (www.justkannada.in): ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಪ್ರತಿಯೊಂದು ಗ್ರಾಮಗಳಲ್ಲೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.
ಈ ನಡುವೆ ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ಪ್ರೋತ್ಸಾಹಧನ...
ಮುಖ್ಯಮಂತ್ರಿ ಸ್ಥಾನಕ್ಕೆ ಹಾತೊರೆಯುತ್ತಿರುವ ಸಿದ್ದರಾಮಯ್ಯ: ಡಿಸಿಎಂ ಗೋವಿಂದ ಕಾರಜೋಳ ಟೀಕೆ
ಬೆಂಗಳೂರು, ಮೇ 30,2021 (www.justkannada.in): ಡಿಸಿಎಂ ಗೋವಿಂದ ಕಾರಜೋಳ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಬೇಕು ಎಂದು ಹಾತೊರೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಕಾರಜೋಳ, ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಾ,...
2 ವರ್ಷ ಪೂರೈಸಿದ ಕೇಂದ್ರ ಸರಕಾರ: ಮೈಸೂರಲ್ಲಿ ಪೌರಕಾರ್ಮಿಕರಿಗೆ ಪೌಷ್ಠಿಕ ಆಹಾರ ವಿತರಣೆ
ಮೈಸೂರು, ಮೇ 30,2021 (www.justkannada.in): ನಗರದಲ್ಲಿ ಇಂದು ಪೌರಕಾರ್ಮಿಕರಿಗೆ ಪೌಷ್ಠಿಕ ಆಹಾರ ವಿತರಿಸುವ ಮೂಲಕ ಕೇಂದ್ರ ಸರಕಾರದ 2ನೇ ವರ್ಷದ ಸಂಭ್ರಮಾಚರಣೆ ಮಾಡಲಾಯಿತು.
ಬಿಜೆಪಿ ವ್ಯಾಪಾರಿ ಪ್ರಕೋಷ್ಠ ಹಾಗೂ ವಾಣಿಜ್ಯ ಪ್ರಕೋಷ್ಠ ವತಿಯಿಂದ ಚಾಮುಂಡಿಪುರಂ ವೃತ್ತ...
ಜೂನ್ 2ಕ್ಕೆ ಸಿಎಂಗಳ ಸಭೆ ಕರೆದ ಪ್ರಧಾನಿ
ಬೆಂಗಳೂರು, ಮೇ 30,2021 (www.justkannada.in): ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜೂನ್ 2ಕ್ಕೆ ಸಿಎಂಗಳ ಸಭೆಯನ್ನು ಪ್ರಧಾನಿ ಮೋದಿ ಕರೆದಿದ್ದಾರೆ.
ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬರಲು ಇನ್ನೂ ಕೆಲ ದಿನಗಳು ಬೇಕಾಗಬಹುದು. ಇನ್ನೂ ಕೆಲವು...
ತಿ.ನರಸೀಪುರ ಇಂದಿರಾ ಕ್ಯಾಂಟೀನ್ ಗೆ ಸಚಿವ ಸೋಮಶೇಖರ್ ಭೇಟಿ
* ಸ್ವಚ್ಛತೆ, ಗುಣಮಟ್ಟ, ಅಡುಗೆ ತಯಾರಿಕೆಯನ್ನು ಪರಿಶೀಲಿಸಿದ ಸಚಿವ ಎಸ್ ಟಿ ಎಸ್
* ಇಂದಿರಾ ಕ್ಯಾಂಟೀನ್ ನಲ್ಲಿಯೇ ಚಿತ್ರಾನ್ನ ಸವಿದ ಸಚಿವರಾದ ಸೋಮಶೇಖರ್
ಮೈಸೂರು, ಮೇ 30,2021 (www.justkannada.in): ತಿ.ನರಸೀಪುರದ ಇಂದಿರಾ ಕ್ಯಾಂಟೀನ್ ಗೆ...
ವರಕೂಡು ಆರೋಗ್ಯ ಕೇಂದ್ರಕ್ಕೆ ಸಚಿವ ಸೋಮಶೇಖರ್ ಭೇಟಿ: ಸೋಂಕಿತರೊಂದಿಗೆ ಚರ್ಚೆ
ಉಪಹಾರ ವ್ಯವಸ್ಥೆ, ಚಿಕಿತ್ಸೆ ಬಗ್ಗೆ ಸೋಂಕಿತರಿಂದಲೇ ಮಾಹಿತಿ ಪಡೆದ ಸಚಿವರಾದ ಸೋಮಶೇಖರ್
ಮೈಸೂರು, ಮೇ 30,2021 (www.justkannada.in): ವರುಣಾ ವಿಧಾನಸಭಾ ಕ್ಷೇತ್ರದ ವರಕೂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ...