ಟಿಆರ್’ಪಿ ರೇಟಿಂಗ್ ನಲ್ಲೂ ದಾಖಲೆ ಬರೆದ ದೃಶ್ಯಂ 2
ಬೆಂಗಳೂರು, ಮೇ 29, 2021 (www.justkannada.in): ಮೋಹನ್ ಲಾಲ್ ಅಭಿನಯದ ದೃಶ್ಯಂ 2 ಸಿನಿಮಾ ಟಿಆರ್‌ಪಿ ರೇಟಿಂಗ್ ನಲ್ಲಿ ದಾಖಲೆ ಬರೆದಿದೆ.
ಹೌದು. ಒಟಿಟಿಯಲ್ಲಿ ಬಿಡುಗಡೆಯಾಗಿ ಭಾರಿ ಸದ್ದು ಮಾಡಿದ ಮಲಯಾಳಂ ಸೂಪರ್ ಸ್ಟಾರ್ ಮೋಹನ್...
ಬೆಂಗಳೂರಿನಲ್ಲಿ ಬಡ ಜನರ ಹಸಿವು ನೀಗಿಸುತ್ತಿದ್ದಾರೆ ಸೋನು ಸೂದ್
ಬೆಂಗಳೂರು, ಮೇ 29, 2021 (www.justkannada.in): ನಟ ಸೋನು ಸೂದ್ ಬೆಂಗಳೂರಿನಲ್ಲಿ ನಿತ್ಯ 5,000 ಜನರಿಗೆ ತಮ್ಮ ಫೌಂಡೇಷನ್ ವತಿಯಿಂದ ಆಹಾರ ವಿತರಿಸುತ್ತಿದ್ದಾರೆ.
ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಆಕ್ಸಿಜನ್, ವೆಂಟಿಲೇಟರ್ ಒದಗಿಸಿದ್ದ ಸೋನು ಇದೀಗ ಬಡ...
ಮಂಗಳಮುಖಿಯರ ಮೊಗದಲಿ ಸಂತಸವಿತ್ತ ‘ವೀ ಕೇರ್ ಫಾರ್ ಯೂ ಮೈಸೂರು’
ಮೈಸೂರು,ಮೇ,29,2021(www.justkannada.in): ಕೊರೋನಾ ಎರಡನೇ ಅಲೆ ತೀವ್ರತೆ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಇಂತಹ ಸಂದರ್ಭದಲ್ಲಿ ಭಿಕ್ಷಾಟನೆ ಮಾಡುತ್ತ ಜೀವನ ಸಾಗಿಸುತ್ತಿದ್ದ ತೃತೀಯ ಲಿಂಗಿಗಳ ಜೀವನವು ಅಯೋಮಯವಾದುದ್ದನ್ನು ಗಮನಿಸಿದ ವೀ ಕೇರ್ ಫಾರ್ ಯೂ...
ಸೋಷಿಯಲ್ ಮೀಡಿಯಾದಲ್ಲಿ ಅಂಬಿ ನೆನಪು ಮೆಲುಕು ಹಾಕಿದ ಅಭಿಮಾನಿಗಳು
ಬೆಂಗಳೂರು, ಮೇ 29, 2021 (www.justkannada.in): ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರ ಜನ್ಮ ದಿನ. ಅವರು ಇಂದು ಬದುಕಿದ್ದರೆ 69ನೇ ವಸಂತಕ್ಕೆ ಕಾಲಿಡುತ್ತಿದ್ದರು.
ಕೊರೊನಾ ಕಾರಣದಿಂದಾಗಿ ಅಂಬರೀಶ್ ಹುಟ್ಟುಹಬ್ಬದ ಸಾರ್ವಜನಿಕ ಆಚರಣೆ ಮಾಡುವಂತಿಲ್ಲ....
ರೆಬಲ್ ಸ್ಟಾರ್ ಅಂಬಿ ಸ್ಮಾರಕಕ್ಕೆ ಸುಮಲತಾ ಪೂಜೆ
ಬೆಂಗಳೂರು, ಮೇ 29, 2021 (www.justkannada.in): ಅಂಬಿ ಸ್ಮಾರಕಕ್ಕೆ ಅವರ ಪತ್ನಿ ಸಂಸದೆ ಸುಮಲತಾ ಅಂಬರೀಶ್ ಪೂಜೆ ಸಲ್ಲಿಸಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಷ್ ಅವರ 69ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅಂಬಿ ಸ್ಮಾರಕಕ್ಕೆ ಪೂಜೆ...
ಇಂದಿನಿಂದ ಕಠಿಣ ಲಾಕ್ ಡೌನ್: ಮೈಸೂರು ನಗರ ಸಂಪೂರ್ಣ ಸ್ತಬ್ಧ..
ಮೈಸೂರು,ಮೇ,29,2021(www.justkannada.in): ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗಟ್ಟಲು ಮೈಸೂರು ಜಿಲ್ಲೆಯಲ್ಲಿ ಇಂದಿನಿಂದ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ನಗರ ಸಂಪೂರ್ಣ ಸ್ತಬ್ಧವಾಗಿದೆ.
ವಾರದಲ್ಲಿ ಐದುದಿನಗಳ ಕಾಲ ಸಂಪೂರ್ಣ ಲಾಕ್ ಡೌನ್...
ಲಸಿಕೆ ಬಗ್ಗೆ ರೂಮರ್ಸ್ ನಂಬಬೇಡಿ, ಕೋವಿಡ್ ಹೊಸ ಅವತಾರಗಳ ಬಗ್ಗೆ ಎಚ್ಚರಿಕೆ ಇರಲಿ- ಡಾ.ವಿವೇಕ ಜವಳಿ…
ಬೆಂಗಳೂರು,ಮೇ,29,2021(www.justkannada.in): ಕೋವಿಡ್ ಸಾಂಕ್ರಾಮಿಕ ರೋಗ ಮತ್ತು ವ್ಯಾಕ್ಸಿನೇಷನ್ ಬಗ್ಗೆ ವೈದ್ಯಕೀಯ ಆಧಾರವಿಲ್ಲದ ಯಾವುದೇ ಮಾಹಿತಿಯನ್ನು ನಂಬಬೇಡಿ ಎಂದು ನಾಡಿನ ಹೆಸರಾಂತ ಹೃದ್ರೋಗ ತಜ್ಞ, ಪೋರ್ಟೀಸ್ ಆಸ್ಪತ್ರೆ ಮುಖ್ಯಸ್ಥ ಡಾ.ವಿವೇಕ ಜವಳಿ ಹೇಳಿದ್ದಾರೆ.
ಕರ್ನಾಟಕ ಕಾರ್ಯ...
ಸಚಿವ ಸಿ.ಪಿ ಯೋಗೇಶ್ವರ್ ಹೇಳಿಕೆಗಳಿಗೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದು ಹೀಗೆ…?
ಬೆಂಗಳೂರು,ಮೇ,28,2021(www.justkannada.in): ರಾಜಕೀಯ ಕಾರಣಕ್ಕಾಗಿ ನನ್ನ ವಿರುದ್ಧ ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ ನಾನು ನನ್ನ ಕಾರ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ...
ಕೋವಿಡ್ ವಾರ್ ರೂಂಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಭೇಟಿ: ಸ್ವಯಂ ಸೇವಕರ ಕಾರ್ಯಕ್ಕೆ ಮೆಚ್ಚುಗೆ…
ಮೈಸೂರು,ಮೇ,28,2021(www.justkannada.in): ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿರುವ ಕೋವಿಡ್ ವಾರ್ ರೂಂಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ಕಾರ್ಯಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವಾರ್ ರೂಂನಲ್ಲಿ ಕೆಲಸಮಾಡುತ್ತಿರುವ...
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ತಡೆಗೆ ಗ್ರಾ.ಪಂ. ಕಾರ್ಯಪಡೆ ಮತ್ತಷ್ಟು ಬಲಗೊಳಿಸಿ- ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ…
ತುಮಕೂರು,ಮೇ,28,2021(www.justkannada.in): ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...