ಫ್ರಿಡ್ಜ್ ಒಳಗೆ ಹಾಗೂ ಈರುಳ್ಳಿ ಮೇಲೆ ಕಂಡು ಬರುವ ಫಂಗಿಯಿಂದ (ಶಿಲೀಂಧ್ರ) ಮ್ಯೂಕೊರ್ ಮೈಕೊಸಿಸ್ ಹರಡುತ್ತಿದೆಯೇ? ಒಂದು ವಾಸ್ತವ...
ಬೆಂಗಳೂರು,ಮೇ,27,2021(www.justkannada.in): 'ಬ್ಲ್ಯಾಕ್ ಫಂಗಸ್' (ಕಪ್ಪು ಶಿಲೀಂಧ್ರ) ಉಂಟು ಮಾಡುತ್ತಿರುವ ಮ್ಯೂಕೋರ್‌ಮೈಕೊಸಿಸ್‌ಗೆ, ಈರುಳ್ಳಿ ಮೇಲೆ ಕಂಡು ಬರುವ ಕಪ್ಪು ಪದರ ಹಾಗೂ ರೆಫ್ರಿಜರೇಟರ್ ನ ಒಳಗಿರುವ ಫಂಗಸ್ ಕಾರಣ ಎಂಬ ಸಂದೇಶ ಇತ್ತೀಚಿನ ದಿನಗಳಲ್ಲಿ...
ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಚಾಲಕರಿಗಾಗಿ ಉಚಿತ ಸಹಾಯ ಕೇಂದ್ರ ಆರಂಭ…
ಮೈಸೂರು,ಮೇ,27,2021(www.justkannada.in): ಚಾಲಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ 3000 ರೂ. ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಚಾಲಕರ ಅನುಕೂಲಕ್ಕಾಗಿ ಉಚಿತ ಸಹಾಯ ಕೇಂದ್ರವನ್ನು ಬಿಜೆಪಿ ಯುವಮೋರ್ಚಾ ಉಪಾದ್ಯಕ್ಷ ಕೆ.ಎಂ. ನಿಶಾಂತ್ ನೇತೃತ್ವದಲ್ಲಿ ಪ್ರಾರಂಭಿಸಲಾಯಿತು.
ನಗರದ ರಾಮಾನುಜಾ ...
ಮೈಸೂರು ತಾಲ್ಲೂಕಿನ ಗ್ರಾ.ಪಂಗಳಿಗೆ ಸಿಇಒ ಭೇಟಿ, ಪರಿಶೀಲನೆ: ಸಹಾಯವಾಣಿ ತೆರೆಯಲು ಸೂಚನೆ..
ಮೈಸೂರು,ಮೇ,27,2021(www.justkannada.in): ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮೈಸೂರು ತಾಲ್ಲೂಕಿನ ಕೆಲ ಗ್ರಾಪಂಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎ.ಎಂ.ಯೋಗೀಶ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಮೈಸೂರು ತಾಲೂಕಿನ ನಾಗವಾಲ, ಧನಗಹಳ್ಳಿ, ದೊಡ್ಡಮಾರಗೌಡನಹಳ್ಳಿ ಗ್ರಾಮ...
‘ಕೋವಿಡ್ ಮಿತ್ರ’ ಕಲ್ಪನೆ ಯಾರದ್ದು ಎಂಬ ಪ್ರಶ್ನೆಗೆ ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಉತ್ತರಿಸಿದ್ದು ಹೀಗೆ.
ಮೈಸೂರು,ಮೇ,27,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಾರಿಯಾಗಿರುವ ಕೋವಿಡ್ ಮಿತ್ರ ಕಲ್ಪನೆ ಯಾರದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ಇದರಲ್ಲಿ ನಾವೂ ನೀವು ಅಂತ ಹೇಳಿಕೊಳ್ಳುವುದು ಬೇಡ....
ಮೈಸೂರು ಅತಿ ಕಡಿಮೆ ಕೋವಿಡ್ ಮರಣ ಪ್ರಮಾಣವಿರುವ ಜಿಲ್ಲೆ.
ಮೈಸೂರು, ಮೇ 27, 2021 (www.justkannada.in): ಮೈಸೂರು ಜಿಲ್ಲಾಡಳಿತದ ಮುನ್ನೆಚ್ಚರಿಕಾ ಕ್ರಮಗಳಿಂದಾಗಿ ಇಂದು ಮೈಸೂರು ಜಿಲ್ಲೆ ರಾಜ್ಯದಲ್ಲಿ ಅತೀ ಕಡಿಮೆ ಕೋವಿಡ್ ಮರಣ ಪ್ರಮಾಣ (ಪ್ರತಿ 100 ಕೋವಿಡ್ ಸೋಂಕಿತರ ಸಂಖ್ಯೆಯ ಪೈಕಿ)...
‘ಬಲವಂತವಾಗಿ ಎತ್ತಾಕೊಂಡು ಬರಬೇಕಾಗುತ್ತೆ’- ಸಂಸದ ಪ್ರತಾಪ್ ಸಿಂಹ ಹೀಗೆ ಹೇಳಿದ್ದು ಯಾರಿಗೆ ಗೊತ್ತಾ?
ಮೈಸೂರು,ಮೇ,27,2021(www.justkannada.in): ಪಾಸಿಟಿವ್ ಬಂದ ಮೇಲೆ ಕಡ್ಡಾಯವಾಗಿ ಕೋವಿಡ್ ಸೆಂಟರ್ ಗೆ ಬರಬೇಕು: ಬರದೆ ಇದ್ದರೆ ಬಲವಂತವಾಗಿ ಎತ್ತಾಕೊಂಡು ಬರಬೇಕಾಗುತ್ತದೆ ಎಂದು ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದರು.
ಮೈಸೂರಿನಲ್ಲಿ ಈ ಬಗ್ಗೆ...
ನಾಯಕತ್ವ ಬದಲಾವಣೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರ ಅಭಿಪ್ರಾಯವೇನು ಗೊತ್ತೆ…?
ಮೈಸೂರು,ಮೇ,27,2021(www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರಿ ಸುದ್ದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಈ ಬಗ್ಗೆ ನನಗೇನು ಗೊತ್ತಿಲ್ಲ ಆ ಬಗ್ಗೆ ನಾನು ಮಾತನಾಡೋಲ್ಲ ಎಂದಿದ್ದಾರೆ.
ಮೈಸೂರಿನಲ್ಲಿ...
ಆರೋಪಿ ರಮೇಶ್ ಜಾರಕಿಹೊಳಿ ಬಂಧಿಸಿ: ಬಸವರಾಜ ಬೊಮ್ಮಾಯಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಮೇ,27,2021(www.justkannada.in): ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಮೇಶ್ ಜಾರಕಿಹೊಳಿಯನ್ನ ಬಂಧಿಸಬೇಕು. ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ಧಾರೆ.
ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ...
ಕೊರೋನಾಗೆ ಬಲಿಯಾದ ಶಿಕ್ಷಕರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ನೌಕರಿ: ನೇಮಕಾತಿ ಪತ್ರ ವಿತರಣೆ…
ಬೆಂಗಳೂರು,ಮೇ,27,2021(www.justkannada.in): ಕೊರೋನಾಗೆ ಬಲಿಯಾದ ಶಿಕ್ಷಕರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುತ್ತಿದ್ದು ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೌಕರಿಯ ನೇಮಕಾತಿ ಪತ್ರ ವಿತರಿಸಿದರು.
ರಾಜ್ಯದಲ್ಲಿ ಸರ್ಕಾರಿ ಸೇವೆಯಲ್ಲಿರುವಾಗಲೇ...
ರೈತರ ಹೋರಾಟಕ್ಕೆ 6 ತಿಂಗಳು:ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಕೇಂದ್ರಕ್ಕೆ ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಮೇ,27,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ 6 ತಿಂಗಳಾಗಿದ್ದು, ಹೀಗಾಗಿ ಜನವಿರೋಧಿ, ರೈತವಿರೋಧಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ...