Sunday, July 13, 2025
vtu
Home Blog Page 2553

ಕೆ.ಎಲ್. ರಾಹುಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್!

0
ಬೆಂಗಳೂರು, ಮೇ 25, 2021 (www.jkustkannada.in): ಅಪೆಂಡಿಸೈಟಿಸ್‌ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾದ ಕೆ.ಎಲ್‌. ರಾಹುಲ್‌ ಇಂಗ್ಲೆಂಡ್‌ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಐಪಿಎಲ್ ಪಂದ್ಯದ ವೇಳೆ ಪಂಜಾಬ್ ತಂಡದ ನಾಯಕನಾಗಿದ್ದ ರಾಹುಲ್ ಗೆ ದಿಢೀರ್ ಆಗಿ ಹೊಟ್ಟೆ...

ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಶಾಸಕ ತನ್ವೀರ್ ಸೇಠ್.

0
ಮೈಸೂರು,ಮೇ,25,2021(www.justkannada.in): ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸಹಾಯ ಧನ ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ. ಈ ಸಂಬಂಧ ಶಿಕ್ಷಣ ಸಚಿವ ಸುರೇಶ್...

ಮೇ 26ರಂದು ಕರಾಳ ದಿನಾಚಾರಣೆಗೆ ರೈತ ಸಂಘಟನೆ ತೀರ್ಮಾನ: ಕಪ್ಪು ಬಟ್ಟೆ ಧರಿಸಿ ಹೊಲಗದ್ದೆಗಿಳಿಯಲಿದ್ದಾರೆ ಅನ್ನದಾತರು…

0
ಬೆಂಗಳೂರು,ಮೇ,25,2021(www.justkannada.in): ಕೇಂದ್ರ ಸರ್ಕಾರದ  ನೂತನ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ಮೇ 26ಕ್ಕೆ(ನಾಳೆಗೆ) ಆರು ತಿಂಗಳು ಪೂರೈಸಲಿದ್ದು ಈ ಹಿನ್ನೆಲೆಯಲ್ಲಿ ನಾಳೆ ಕರಾಳದಿನಾಚಾರಣೆ ಆಚರಿಸಲು ರೈತಸಂಘಟನೆ ನಿರ್ಧರಿಸಿದೆ. ದೆಹಲಿಯ ಸುತ್ತಾಮುತ್ತಾ, ದೇಶದಾದ್ಯಂತ...

ಕೋವಿಡ್ ನಿಂದ ಮೃತಪಟ್ಟವರ ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದು –ರಾಜ್ಯ ಸರ್ಕಾರದಿಂದ ಆದೇಶ…..

0
ಬೆಂಗಳೂರು,ಮೇ,25,2021(www.justkannada.in): ಕೋವಿಡ್ ನಿಂದ ಮೃತಪಟ್ಟವರ ಮೃತದೇಹ ನೀಡಲು ಹಣ ಕೇಳಿದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮೃತದೇಹ ಕೊಡಲು ಬಾಕಿ ಬಿಲ್ ನೀಡುವಂತೆ ಒತ್ತಾಯ...

ಪಿರಿಯಾಪಟ್ಟಣದಲ್ಲಿ ಪತ್ರಕರ್ತನ ವಿರುದ್ದ ಪ್ರಕರಣ ದಾಖಲು ಖಂಡಿಸಿ ಕೆ.ಆರ್.ನಗರ ಪತ್ರಕರ್ತರ ಸಂಘದಿಂದ ಸಿಎಂಗೆ ದೂರು

0
ಕೆ.ಆರ್.ನಗರ, ಮೇ. 24 : ಪಿರಿಯಾಪಟ್ಟಣದಲ್ಲಿ ಪತ್ರಕರ್ತನ ವಿರುದ್ದ ಅಕ್ರಮವಾಗಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕೆ.ಆರ್.ನಗರ ತಾಲ್ಲೋಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಅಧ್ಯಕ್ಷ ಭೇರ್ಯ ಮಹೇಶ್ ನೇತೃತ್ವದಲ್ಲಿ ತಹಸೀಲ್ದಾರ್ ಮೂಖಾಂತರ ಮುಖ್ಯಮಂತ್ರಿಯವರಿಗೆ...

ಕೋವಿಡ್‌ ರಿಸಲ್ಟ್‌ ವಿಳಂಬ ಮಾಡಿದ 40 ಲ್ಯಾಬ್‌ಗಳ ಮೇಲೆ ದಂಡ ಪ್ರಯೋಗ

0
*ಕೋವಿಡ್‌ ಪರೀಕ್ಷೆ ವ್ಯವಸ್ಥೆ ಅವಲೋಕಿಸಿದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ* 9 ಜಿಲ್ಲೆಗಳಲ್ಲಿ ಟೆಸ್ಟ್‌ ಹೆಚ್ಚಿಸಲು ಸೂಚನೆ / 3 ಲಕ್ಷ ವೈಲ್ಸ್‌ ಬ್ಲ್ಯಾಕ್‌ ಫಂಗಸ್‌ ಔಷಧಿಯ ತುರ್ತು ಖರೀದಿಗೆ ನಿರ್ದೇಶನ ಬೆಂಗಳೂರು: ಕೋವಿಡ್‌ ಪರೀಕ್ಷೆ ವರದಿಗಳನ್ನು ವಿಳಂಬ...

ಪೊಲೀಸ್ ಕುಟುಂಬದವರಿಗೂ ಕೊರೋನಾ ಲಸಿಕೆ-ಗೃಹ ಸಚಿವ ಬಸವರಾಜ ಬೊಮ್ಮಾಯಿ..

0
ಬೆಂಗಳೂರು,ಮೇ,24,2021(www.justkannada.in): ರಾಜ್ಯ ಪೊಲೀಸ್ ಇಲಾಖೆಯ ಶೇ. 95 ರಷ್ಟು  ಸಿಬ್ಬಂದಿಗೆ ಈಗಾಗಲೇ ಕೊರೋನಾ ಲಸಿಕೆ ಹಾಕಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತವಾಗಿ ಪೊಲೀಸ್ ಸಿಬ್ಬಂದಿಯ ಕುಟುಂಬದವರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಗೃಹ,...

ಪತ್ರಕರ್ತರ ನೆರವಿಗೆ ಬಂದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು: ಉಚಿತ ಆಕ್ಸಿಜನ್ ಒದಗಿಸಲು ಯೋಜನೆ.

0
ಬೆಂಗಳೂರು,ಮೇ,24,2021(www.justkannada.in): ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೋವಿಡ್ 19 ಸಾಂಕ್ರಮಿಕ ರೋಗದ ಸಂಕಷ್ಟದಲ್ಲಿ ಮತ್ತೊಮ್ಮೆ ಪತ್ರಕರ್ತರ ರಕ್ಷಣೆಗೆ ಮುಂದೆ ಬಂದಿದೆ. ಹೌದು ಮೊದಲ ಅಲೆಯ ವೇಳೆಯಲ್ಲಿ ಫುಡ್ ಕಿಟ್ ನೀಡಿದ್ದ ಪ್ರೆಸ್ ಕ್ಲಬ್ ಆಫ್...

ರಾಮನಗರ ಜಿಲ್ಲೆಗೆ 20 ಆಮ್ಲಜನಕ ಸಾಂದ್ರಕ ಸೇರಿ 3.5 ಕೋಟಿ ರೂ. ಮೌಲ್ಯದ ವೈದ್ಯಕೀಯ ಯಂತ್ರೋಪಕರಣ ನೀಡಿದ ಟೊಯೊಟಾ...

0
ಬೆಂಗಳೂರು,ಮೇ,24,2021(www.justkannada.in):  ಈಗಾಗಲೇ ರಾಮನಗರ ಜಿಲ್ಲೆಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿರುವ ಬಿಡದಿಯ ಟೊಯೊಟಾ ಕಿರ್ಲೋಸ್ಕರ್‌ ಕಂಪನಿ ಮತ್ತಷ್ಟು ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿಎನ್.‌ಅಶ್ವತ್ಥನಾರಾಯಣ ಅವರಿಗೆ ಸೋಮವಾರ ಹಸ್ತಾಂತರ ಮಾಡಿದೆ. ಬೆಂಗಳೂರಿನಲ್ಲಿ...