ವ್ಯಾಕ್ಸಿನ್, ವೆಂಟಿಲೇಟರ್ ಆಕ್ಸಿಜನ್ ಮತ್ತು ಇತರೇ ಸೌಲಭ್ಯಗಳ ಬಗ್ಗೆ ಕೂಡಲೇ ಶ್ವೇತಪತ್ರ ಹೊರಡಿಸಿ- ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು, ಮೇ,24,2021(www.justkannada.in): ರಾಜ್ಯದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ತಮ್ಮ...
ಕಲಾವಿದೆ ಬಿ. ಭಾನುಮತಿ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ….
ಬೆಂಗಳೂರು,ಮೇ,24,2021(www.justkannada.in): ಕರ್ನಾಟಕ ಕಂಡ ಅಪ್ರತಿಮ ನೃತ್ಯ ಕಲಾವಿದರಲ್ಲಿ ಒಬ್ಬರಾಗಿದ್ಧ, ನೃತ್ಯ ಗುರು ಬಿ.ಭಾನುಮತಿ ಅವರ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಮೂಲತ: ಕಲಾವಿದರ ಕುಟುಂಬದಿಂದಲೇ...
ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸಿದರೆ ನನ್ನ ಗಮನಕ್ಕೆ ತನ್ನಿ-ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನವಿ…
ಬೆಂಗಳೂರು,ಮೇ,24,2021(www.justkannada.in): ಸುಪ್ರೀಂ ಕೋರ್ಟಿನ ನಿರ್ದೇಶನವನ್ನು ಉಲ್ಲಂಘಿಸಿ ಯಾವುದಾದರೂ ಆಸ್ಪತ್ರೆ ಅಧಿಕ ಶುಲ್ಕ ಪಡೆಯುತ್ತಿದ್ದರೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಗಮನಕ್ಕೆ ತರಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ...
ಮನೆಯಿಂದ ಕಚೇರಿಗೆ ಬರುವ ಮೊದಲು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಈ ಕೆಲಸ ಮಾಡ್ತಾರೆ……
ಮೈಸೂರು,ಮೇ,24,2021(www.justkannada.in): ನಾನು ನಿತ್ಯವೂ ಕೂಡ ಕರೋನಾ ತಪಾಸಣೆ ಮಾಡಿಸುತ್ತೇನೆ. ಆಂಟಿಜನ್ ಟೆಸ್ಟ್ ಮಾಡಿಸಿದ ಬಳಿಕವೇ ನಾನು ಕೆಲಸಕ್ಕೆ ಬರೋದು. ನಮ್ಮಿಂದ ಯಾರಿಗೂ ಸಮಸ್ಯೆ ಆಗಬಾರದು. ಹಾಗಾಗಿ ದಿನದ ತಪಾಸಣೆಯಲ್ಲಿ ನೆಗೆಟಿವ್ ಇದ್ದರೆ ಮಾತ್ರ...
ಛತ್ತೀಸ್ಗಢ ಜಿಲ್ಲಾಧಿಕಾರಿಯ ‘ನೆಗೆಟಿವ್’ ಸುದ್ದಿ ಬೆನ್ನಲ್ಲೇ ನೆಟ್ಟಿಗರ ಗಮನ ಸೆಳೆದ ಮೈಸೂರು ಡಿಸಿಯ’ ಪಾಸಿಟಿವ್ ‘ ಸುದ್ಧಿ..!
ಮೈಸೂರು, ಮೇ24, 2021 : (www.justkannada.in news) : ಮೊನ್ನೆಯಷ್ಟೆ ಛತ್ತೀಸ್ಗಢ ಜಿಲ್ಲಾಧಿಕಾರಿ ರಣಬೀರ್ ಶರ್ಮ ಅವರ ನಡೆಯೊಂದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಆ ಮೂಲಕ ಡಿಸಿಯಾದವರು ಹೇಗಿರಬಾರದು ಎಂಬುದಕ್ಕೆ ನಿದರ್ಶನವಾದರು.ಈಗ ಇದಕ್ಕೆ...
ಬ್ಲ್ಯಾಕ್ ಫಂಗಸ್ ನ ಲಕ್ಷಣ ಇದ್ದವರು ಆದಷ್ಟು ಬೇಗ ಆಸ್ಪತ್ರೆಗೆ ಬನ್ನಿ, ಚಿಕಿತ್ಸೆ ಪಡೆಯಿರಿ- ಮೈಸೂರು ಡಿಸಿ ರೋಹಿಣಿ...
ಮೈಸೂರು,ಮೇ,24,2021(www.justkannada.in): ಬ್ಲ್ಯಾಕ್ ಫಂಗಸ್ ರೋಗದ ಲಕ್ಷಣ ಇದ್ದವರು ಆದಷ್ಟು ಬೇಗನೆ ಆಸ್ಪತ್ರೆಗೆ ಬನ್ನಿ. ಚಿಕಿತ್ಸೆ ಪಡೆಯಿರಿ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕರೆ ನೀಡಿದರು.
ಮೈಸೂರಿನಲ್ಲಿ ಕೆ.ಆರ್.ಆಸ್ಪತ್ರೆ ಭೇಟಿ ನೀಡಿದ ಬಳಿಕ ಮಾತನಾಡಿದ...
ರಾಜ್ಯದಲ್ಲಿ ಇದೇ ಮೊದಲ ಬಾರಿ ‘ ಹೋಂ ರಿವರ್ಸ್ ಐಸೋಲೇಷನ್ ‘ ಮೈಸೂರಲ್ಲಿ ಜಾರಿ.
ಮೈಸೂರು, ಮೇ 24, 2021 : (www.justkannada.in news) ಕೊರೊನಾ ಮಹಾಮಾರಿ ಹಲವಾರು ಸಮಸ್ಯೆಗಳಿಗೆ ಎಡೆಮಾಡಿದೆ. ಈ ಸಮಸ್ಯೆಗಳನ್ನು ಎದುರಿಸಲು ಸ್ವಯಂ ಸೇವಾ ಸಂಸ್ಥೆಗಳ ಜತೆಗೆ ಮೈಸೂರು ಮಹಾನಗರ ಪಾಲಿಕೆ ಕೈಜೋಡಿಸಿದೆ. ವಿನೂತನ...
ಚುನಾವಣೆಯಲ್ಲಿ ಗೆಲ್ಲಲೇ ಬೇಕು ಅಂತ ಪಣಕ್ಕೆ ಬಿದ್ದು ಕೊರೊನಾ ನಿರ್ವಹಣೆ ಮರೆತರು- ಪ್ರಧಾನಿ ಮೋದಿ ವಿರುದ್ಧ ಹೆಚ್.ಡಿ ದೇವೇಗೌಡ...
ಬೆಂಗಳೂರು,ಮೇ,24,2021(www.justkannada.in): ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳಕ್ಕೆ ಪಂಚ ರಾಜ್ಯಗಳ ಚುನಾವಣೆ ಕೂಡ ಕಾರಣವಾಗಿರಬಹುದು. ಚುನಾವಣೆಯಲ್ಲಿ ಗೆಲ್ಲಲೇ ಬೇಕು ಅಂತ ಪಣಕ್ಕೆ ಬಿದ್ರು. ಚುನಾವಣೆ ಗಮನದಲ್ಲಿ ಕೊರೊನಾ ನಿರ್ವಹಣೆ ಮರೆತರು ಎಂದು ಪ್ರಧಾನಿ ಮೋದಿ...
ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ: ಔಷಧಿ ಪೂರೈಕೆಗೆ ಕ್ರಮ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು, ಮೇ 24,2021(www.justkannada.in): ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡುಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ. ಬ್ಲ್ಯಾಕ್ ಫಂಗಸ್ ಗೆ ಔಷಧಿ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...
ಯಲಹಂಕ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್ ಬೆಡ್, 50 ಆಮ್ಲಜನಕ ಬೆಡ್ ವ್ಯವಸ್ಥೆ ಲೋಕಾರ್ಪಣೆ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಮೇ,24,2021(www.justkannada.in): ಯಲಹಂಕದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಿರುವ 14 ವೆಂಟಿಲೇಟರ್ ಗಳ ಐಸಿಯು ಬೆಡ್ ವ್ಯವಸ್ಥೆ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಸ್ಥಾಪಿಸಿರುವ ಆಮ್ಲಜನಕ ಸಹಿತ 50 ಬೆಡ್ ಗಳ...