ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜನರೇಟರ್ ಸ್ಪೋಟ
ಮೈಸೂರು, ಮೇ 23, 2021 (www.justkannada.in): ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜನರೇಟರ್ ಸ್ಪೋಟಗೊಂಡಿದೆ.
ಇದ್ದಕ್ಕಿದ್ದಂತೆ ಸ್ಪೋಟಗೊಂಡು ಸಿಡಿದಿರುವ ಜನರೇಟರ್ ನಿಂದಾಗಿ ಅಕ್ಕಪಕ್ಕ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮೈಸೂರಿನ ಜಿ.ಪಂ ಕಚೇರಿ ಆವರಣದಲ್ಲಿ ಪ್ರತ್ಯೇಕವಾಗಿದ್ದ ಜನರೇಟರ್...
ಕೋವಿಡ್ ಲಸಿಕೆ ಮಾರ್ಗಸೂಚಿ: ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರಕಾರ
ಬೆಂಗಳೂರು, ಮೇ 23, 2021 (www.justkannada.in): ಸರಕಾರಿ ನೌಕರರು ಕೋವಿಡ್ ಲಸಿಕೆ ಪಡೆಯುವ ಸಂಬಂಧ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಹೌದು. ಸರ್ಕಾರಿ, ಖಾಸಗಿ ನೌಕರರ ಕುಟುಂಬಕ್ಕೂ ಕೋವಿಡ್ ಲಸಿಕೆ ನೀಡುವ ಕುರಿತಂತೆ ಪರಿಷ್ಕೃತ...
ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಭವಿಷ್ಯ ಇಂದು ನಿರ್ಧಾರ
ಬೆಂಗಳೂರು, ಮೇ 23, 2021 (www.justkannada.in): ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಪರೀಕ್ಷೆ ನಡೆಸುವ ಸಂಬಂಧ...
ಇಂದು ಬೆಳ್ಳಂಬೆಳಗ್ಗೆ ಮಣಿಪುರದಲ್ಲಿ ಭೂಕಂಪನ
ಬೆಂಗಳೂರು, ಮೇ 23, 2021 (www.justkannada.in): ಮಣಿಪುರದ ಉಕ್ರುಲ್ ನಲ್ಲಿ ಭೂಕಂಪನ ಸಂಭವಿಸಿದೆ.
ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲಾಗಿದೆ.
ಈ ಸಂಬಂಧ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಬೆಳಗ್ಗೆ...
ಯಾಸ್ ಚಂಡಮಾರುತ: ಇಂದು ಹಿರಿಯ ಅಧಿಕಾರಿಗಳ ಸಭೆ ನಡೆಸಲಿರುವ ಪ್ರಧಾನಿ ಮೋದಿ
ಬೆಂಗಳೂರು, ಮೇ 23, 2021 (www.justkannada.in): ಯಾಸ್ ಚಂಡಮಾರುತದ ಪರಿಹಾರ ಕಾರ್ಯಗಳ ಸಿದ್ಧತೆ ಪರಿಶೀಲನೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಪ್ರಧಾನಮಂತ್ರಿಯವರು ಇಂದು ಬೆಳಿಗ್ಗೆ 11 ಗಂಟೆಗೆ...
ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಹಾಸನ ಜಿಲ್ಲೆಗೆ 10 ಕೋಟಿ ರೂ: ಔಷಧಿ, ಆಕ್ಸಿಜನ್ ಕೊರತೆ ಆಗದಂತೆ ಕ್ರಮ-ಡಿಸಿಎಂ...
ಹಾಸನ,ಮೇ,22,2021(www.justkannada.in): ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಸನ ಜಿಲ್ಲೆಗೆ ತಕ್ಷಣವೇ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಪಿಆರ್‌ಎಫ್) ಸೋಮವಾರವೇ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ...
ಕೋವಿಡ್ ಲಸಿಕೆ ಬಗ್ಗೆ ಅಪಪ್ರಚಾರ ಆರೋಪ: ಬಿಜೆಪಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದು ಹೀಗೆ..?
ಬೆಂಗಳೂರು,ಮೇ,,22,2021(www.justkannada.in): ಕೊರೋನಾ ಲಸಿಕೆ ಬಗ್ಗೆ ಕಾಂಗ್ರೆಸ್ ನವರು ಅಪಪ್ರಚಾರ ನಡೆಸಿದ ಹಿನ್ನೆಲೆ ಲಸಿಕೆಯಿಂದ ದೂರು ಉಳಿದರು ಎಂದು ಆರೋಪಿಸಿರುವ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ...
ಸಂಕಷ್ಟದಲ್ಲಿರುವ ಪತ್ರಕರ್ತರಿಗೂ ನೆರವು ಘೋಷಿಸಿ- ಸಿಎಂ ಬಿಎಸ್ ವೈಗೆ ಶಿವಾನಂದ ತಗಡೂರು ಮನವಿ…
ಬೆಂಗಳೂರು,ಮೇ,22,2021(www.justkannada.in): ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಪತ್ರಕರ್ತರಿಗೂ ನೆರವು ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.
ಈ ಕುರಿತು...
ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಹೊರ ರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ಟೆಸ್ಟ್ ಕಡ್ಡಾಯ…
ಶಿಗ್ಗಾವಿ,ಮೇ,22,2021(www.justkannada.in): ಇನ್ನು ಮುಂದೆ ಹೊರ ರಾಜ್ಯಗಳಿಂದ ಕರ್ನಾಟಕ ಪ್ರವೇಶ ಮಾಡಬೇಕೆಂದರೆ ಕೋವಿಡ್ ಟೆಸ್ಟ್ ನೆಗೆಟಿವ್ ಇರುವುದು ಕಡ್ಡಾಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಶನಿವಾರ...
IAS officer pacifies family of the deceased MCC worker
Mysuru, May 24, 2021 (www.justkannada.in): Mysore City Corporation Commissioner visited the residence of MCC staff Ravi and Vinod who lost their lives due to...