Tuesday, July 8, 2025
vtu
Home Blog Page 2559

ಸಂಕಷ್ಟದಲ್ಲಿರುವ ವಕೀಲರ ನೆರವಿಗೆ ಬರುವಂತೆ ಸರ್ಕಾರಕ್ಕೆ ಎ.ಪಿ.ರಂಗನಾಥ್ ಆಗ್ರಹ…

0
ಬೆಂಗಳೂರು,ಮೇ,19,2021(www.justkannada.in): ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ನೆರವಿಗೆ ಧಾವಿಸುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಬಿಎಸ್ ವೈಗೆ ಮನವಿ...

ಕೋವಿಡ್ ನಿಯಮ ಉಲ್ಲಂಘಿಸಿದ ಸಿಎಂ ಪುತ್ರನ ವಿರುದ್ಧ ಕ್ರಮ ಕೈಗೊಳ್ಳಿ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹ…

0
ಮೈಸೂರು,ಮೇ,19,2021(www.justkannada.in): ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿ ಕೋವಿಡ್ ನಿಯಮ ಉಲ್ಲಂಘಿಸಿದ  ಸಿಎಂ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದ್ದಾರೆ. ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ...

 ಪಡಿತರ ವಿತರಣೆ: ಸದ್ಯಕ್ಕೆ ಬಯೋಮೆಟ್ರಿಕ್ ಪದ್ಧತಿ ಕೈಬಿಡುವಂತೆ ಸರ್ಕಾರಕ್ಕೆ  ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ…

0
ಬೆಂಗಳೂರು,ಮೇ,19,2021(www.justkannada.in): ಪಡಿತರ ದವಸಧಾನ್ಯಗಳನ್ನು ವಿತರಿಸಲು ಕನಿಷ್ಠ ಮೂರ್ನಾಲ್ಕು ತಿಂಗಳು ಬಯೋಮೆಟ್ರಿಕ್ ಪದ್ಧತಿಯನ್ನು ಕೈಬಿಡುವಂತೆ ಸರ್ಕಾರವನ್ನು ಮಾಜಿಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಈ ಸಂಬಂಧ ರಾಜ್ಯದ ಮುಖ್ಯ...

ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕದ ಬಗ್ಗೆ ನಾಲ್ಕೈದು ದಿನಗಳಲ್ಲಿ ಅಂತಿಮ ತೀರ್ಮಾನ…

0
ಬೆಂಗಳೂರು ಮೇ 19,2021(www.justkannada.in):  ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕದ ಪರಿಷ್ಕರಣೆ ಕುರಿತಂತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರವಾಸೋದ್ಯಮ,...

ಮೈಸೂರಿಗೂ ಕಾಲಿಟ್ಟ ಬ್ಲ್ಯಾಕ್ ಫಂಗಸ್: ಕೋವಿಡ್ ಗೆ ಇಬ್ಬರು ಕೊರೋನಾ ವಾರಿಯರ್ಸ್ ಬಲಿ…

0
ಮೈಸೂರು,ಮೇ,19,2021(www.justkannada.in):  ಕೊರೋನಾದಿಂದ ಗುಣಮುಖರಾದವರಿಗೆ ಇದೀಗ ಬ್ಲ್ಯಾಕ್ ಫಂಗಸ್ ಕಂಡು ಬರುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಬ್ಬ್ಲ್ಯಾಕ್ ಫಂಗಸ್  ಇದೀಗ ಸಾಂಸ್ಕೃತಿಕ ನಗರಿ ಮೈಸೂರಿಗೂ ಕಾಲಿಟ್ಟಿದೆ. ಮೈಸೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಈ...

‘ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ : ಕೇಂದ್ರದ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ….

0
ಮೈಸೂರು,ಮೇ,19,2021(www.justkannada.in):  ಕೋವಿಡ್ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಪ್ರಧಾನಿ ಮೋದಿ,  ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರ ಹಾಕಿದ್ದವರನ್ನು ಬಂಧಿಸಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಕಾಂಗ್ರೆಸ್ ಕಚೇರಿ...

ಬೆಂಗಳೂರಿನ ನಾಗವಾರದಲ್ಲಿ ಆಸರೆ ಯೋಜನೆ ಆರಂಭಿಸಿದ ಶಿವಣ್ಣ-ಗೀತಾ ದಂಪತಿ

0
ಬೆಂಗಳೂರು, ಮೇ 19, 2021 (www.justkannada.in): ನಾಗವಾರದ ಸುಮಾರು 500 ಮಂದಿಗೆ ನಿತ್ಯ ಊಟ, ಉಪಹಾರ ಒದಗಿಸುತ್ತಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ ದಂಪತಿ. ಹೌದು. ಲಾಕ್ ಡೌನ್ ನಿಂದಾಗಿ ದುಡಿಮೆಯಿಲ್ಲದೇ ಸಂಕಷ್ಟದಲ್ಲಿರುವವರ ನೆರವಿಗೆ ನಟ ಶಿವರಾಜ್...

ಲಂಗ ದಾವಣಿ ತೊಟ್ಟು ಸೈಕಲ್ ಏರಿ ಹಾಲು ಮಾರಲು ಹೊರಟ ನಟಿ ನಿಶ್ವಿಕಾ!

0
ಬೆಂಗಳೂರು, ಮೇ 19, 2021 (www.justkannada.in): ಶರಣ್ ಅಭಿನಯದ 'ಗುರು ಶಿಷ್ಯರು' ಚಿತ್ರದ ನಾಯಕಿಯ ಫಸ್ಟ್ ಲುಕ್ ರಿಲೀಸ್ ಆಗಿದೆ. ಹೌದು, ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸುತ್ತಿರುವ ಚಿತ್ರದ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ....

ಶಿವಣ್ಣ-ಉಪ್ಪಿ ಕಾಂಬಿನೇಷನ್ ‘ಓಂ’ ರಿಲೀಸ್ ಆಗಿ ಇಂದಿಗೆ 26 ವರ್ಷ!

0
ಬೆಂಗಳೂರು, ಮೇ 19, 2021 (www.justkannada.in): ಇದೇ ದಿನ 26 ವರ್ಷಗಳ ಹಿಂದೆ ಅಂದರೆ ಮೇ 19ಕ್ಕೆ ಓಂ ಸಿನಿಮಾ ರಿಲೀಸ್ ಆಗಿತ್ತು. ಹೌದು. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ, ಶಿವರಾಜ್ ಕುಮಾರ್ ಅಭಿನಯದ 'ಓಂ'...

ವೇದಾಗೆ ಬಿಸಿಸಿಐ ಸಾಂತ್ವನ, ಧನ್ಯವಾದ ಹೇಳಿದ ಕನ್ನಡತಿ

0
ಬೆಂಗಳೂರು, ಮೇ 19, 2021 (www.justkannada.in): ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ, ಕರ್ನಾಟಕದ ವೇದಾ ಕೃಷ್ಣಮೂರ್ತಿಗೆ ಕೊನೆಗೂ ಬಿಸಿಸಿಐನಿಂದ ಸಾಂತ್ವನ ಹೇಳಿದೆ. ಸಂಕಷ್ಟದ ಸಮಯದಲ್ಲಿ ಆತ್ಮವಿಸ್ವಾಸ ತುಂಬಿದ ಬಿಸಿಸಿಐ ಮತ್ತು ಕಾರ್ಯದರ್ಶಿ ಜಯ್‌ ಶಾ...