Saturday, June 13, 2026

BDA Apartments

Home Blog Page 256

ರೈತರ ಸೋಲಾರ್‌ ನೀರಾವರಿ ಪಂಪ್‌ ಸೆಟ್‌ ಗೆ ಶೇ.80 ಸಬ್ಸಿಡಿ: ಕುಸುಮ್‌-ಬಿ ಯೋಜನೆ ಲಾಭ ಪಡೆಯಲು ಸೆಸ್ಕ್‌ ಮನವಿ

0
ಮೈಸೂರು: ಡಿಸೆಂಬರ್,3, 2025 (www.justkannada.in): ಹಗಲು ವೇಳೆಯಲ್ಲಿ ನೀರಾವರಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌-ಸೆಟ್‌ ಪಡೆದುಕೊಳ್ಳಲು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ...

ಸಮಾಜದಲ್ಲಿ ಅಸಮಾನತೆ ಹೋಗದೆ ಅಭಿವೃದ್ಧಿ ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ

0
ಮಂಗಳೂರು,ಡಿಸೆಂಬರ್,3,2025 (www.justkannada.in): ನಾರಾಯಣಗುರುಗಳು ಸಮಾನತೆ ಸಾರಿದ್ದಾರೆ. ಸಮಾಜದಲ್ಲಿ ಅಸಮಾನತೆ ಹೋಗದೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆಯಲ್ಲಿನ ಮಂಗಳೂರು ವಿವಿಯಲ್ಲಿಆಯೋಜಿಸಿರುವ ನಾರಾಯಣಗುರು- ಗಾಂಧಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ...

ಅರೋಪಿ ನಟ ದರ್ಶನ್  ಮತ್ತು ಗ್ಯಾಂಗ್ ಗೆ ಶಾಕ್:  82 ಲಕ್ಷ ರೂ. ಐಟಿ ಇಲಾಖೆ ವಶಕ್ಕೆ ನೀಡಿದ...

0
ಬೆಂಗಳೂರು,ಡಿಸೆಂಬರ್,3,2025 (www.justkannada.in):  ರೇಣುಕಾಸ್ವಾಮಿ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ  82 ಲಕ್ಷ  ರೂ. ಹಣವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಿ ಬೆಂಗಳೂರಿನ 57ನೇ  ಸಿಸಿಎಚ್...

ಜನವರಿ ನಂತರ ಕುರ್ಚಿ ಖಾಲಿ ಎಂಬುದು ಊಹೆ: 2028ರವರೆಗೂ ಸಿದ್ದರಾಂಯ್ಯ ಸಿಎಂ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಡಿಸೆಂಬರ್,3,2025 (www.justkannada.in): ಜನವರಿ ನಂತರ ಸಿಎಂ ಕುರ್ಚಿ ಖಾಲಿ ಎಂಬುದು ಊಹೆ ಅಷ್ಟೆ. 2028ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಸ್ಪಷ್ಟಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...

ಮದುವೆಯಾದ ಮರುದಿನವೇ ಹೃದಯಾಘಾತ : ನವವಿವಾಹಿತ ಸಾವು

0
ಶಿವಮೊಗ್ಗ, ಡಿಸೆಂಬರ್,3,2025 (www.justkannada.in): ಮದುವೆಯಾದ ಮರುದಿನವೇ ಹೃದಯಾಘಾತದಿಂದ  ನವವಿವಾಹಿತ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹನುಮಂತಪುರದ ನಿವಾಸಿ ರಮೇಶ್(30) ಹೃದಯಾಘಾತದಿಂದ ಮೃತಪಟ್ಟ...

ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿ ಯಾವಾಗ? ಸರ್ಕಾರಕ್ಕೆ ಕುಟುಕಿದ ಬಿಜೆಪಿ

0
ಬೆಂಗಳೂರು,ಡಿಸೆಂಬರ್,3,2025 (www.justkannada.in): ಕಳೆದ ಎರಡುವರೆ ವರ್ಷದಿಂದ ಸರಿಯಾಗಿ ನೇಮಕಾತಿ ಮಾಡದ ಹಿನ್ನೆಲೆ ಹಾಗೂ ಕಳೆದ ಒಂದುವರ್ಷದಿಂದ ಒಳಮೀಸಲಾತಿ ನೆಪದಲ್ಲಿ ನೇಮಕಾತಿಗಳನ್ನ ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ಸಿಡಿದೆದ್ದಿದ್ದು ಎರಡು...

ಬ್ರೇಕ್ ಫಾಸ್ಟ್ ಮೀಟಿಂಗ್: ಎಲ್ಲವೂ ತಿಳಿಯಾಯ್ತು ಅಂದು ಕೊಂಡಿದ್ದೇನೆ- ಸಚಿವ ಪರಮೇಶ್ವರ್

0
ಬೆಂಗಳೂರು,ಡಿಸೆಂಬರ್,3,2025 (www.justkannada.in):  ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಏನು ಚರ್ಚೆಯಾಯಿತು. ಏನು ಮಾತನಾಡಿದರು ಎಂದು ಗೊತ್ತಿಲ್ಲ. ಈಗ ಎಲ್ಲವೂ ತಿಳಿಯಾಯಿತು ಅಂದುಕೊಂಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಯಾರಿಗೂ ಅಧಿಕಾರ ಶಾಶ್ವತ ಅಲ್ಲ- ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ಡಿಸೆಂಬರ್,3,2025 (www.justkannada.in):  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ  ಅಧಿಕಾರ ಹಂಚಿಕೆ,  ಕುರ್ಚಿ ಕಿತ್ತಾಟ ದ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಈ ಕುರಿತು ಲೋಕೋಪಯೋಗಿ ಇಲಾಖೆ ಸಚಿವ...

ನಟಿ ಆಶಿಕಾ ರಂಗನಾಥ್ ಅವರ ಕುಟುಂಬಕ್ಕೆ ಶಾಕ್..!

0
  ಬೆಂಗಳೂರು, ಡಿ.೦೨,೨೦೨೫: ನಟಿ ಆಶಿಕಾ ರಂಗನಾಥ್ ಅವರ ಕುಟುಂಬಕ್ಕೆ ಭಾರಿ ಆಘಾತ ಉಂಟಾಗಿದೆ. ಅವರ 22 ವರ್ಷದ ಸೋದರಸಂಬಂಧಿ, ಎಂಜಿನಿಯರಿಂಗ್ ಪದವೀಧರೆ ಅಚಲಾ ಹರ್ಷ ನವೆಂಬರ್ 22 ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್: ಬಿಜೆಪಿ ಟೀಕೆಗೆ ಸಚಿವ ಭೈರತಿ ಸುರೇಶ್ ಕಿಡಿ

0
ಬೆಂಗಳೂರು,ಡಿಸೆಂಬರ್,2,2025 (www.justkannada.in):  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟೀಂಗ್ ಬಗ್ಗೆ ಟೀಕಿಸಿದ ಬಿಜೆಪಿ ನಾಯಕರ ವಿರುದ್ದ ನಗರಾಭಿವೃದ್ದಿ ಇಲಾಖೆ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಚಿವ...