Sunday, July 6, 2025
vtu
Home Blog Page 2562

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ಬಿಡುಗಡೆ ಮಾಡಿಸುವ ಭರವಸೆ ನೀಡಿದ ಸಿಎಂ ಯಡಿಯೂರಪ್ಪ

0
ಬೆಂಗಳೂರು,ಮೇ,17,2021(www.justkannada.in): ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಕರ್ನಾಟಕ ಜಿಲ್ಲಾ ಮತ್ತು...

ಕೊರೋನಾ ಲಸಿಕೆ 2ನೇ ಡೋಸ್ ಮುಗಿಯುವವರೆಗೂ ಮೊದಲ ಡೋಸ್ ಕೊಡಬೇಡಿ- ಡಿಸಿಗಳಿಗೆ ಸಿಎಂ ಬಿಎಸ್ ವೈ ತಾಕೀತು…

0
ಬೆಂಗಳೂರು,ಮೇ,17,2021(www.justkannada.in): ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನ ಮೊದಲ ಡೋಸ್ ನೀಡಬೇಡಿ. 2ನೇ ಡೋಸ್ ನೀಡಲು ಆದ್ಯತೆ ಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟ ಆದೇಶ ನೀಡಿದ್ದಾರೆ. ಕೋವಿಡ್ ನಿರ್ವಹಣೆ ಸಂಬಂಧ ರಾಜ್ಯದ...

ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರೀಕರರಿಗೂ ವ್ಯಾಕ್ಸಿನ್ ಸೌಲಭ್ಯ – ಸಚಿವೆ ಶಶಿಕಲಾ ಜೊಲ್ಲೆ ಭರವಸೆ 

0
ಬೆಂಗಳೂರು ಮೇ,17,2021(www.justkannada.in): ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು,  ಶ್ರೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ...

ಕಂಪಲಾಪುರ ಗ್ರಾ.ಪಂಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭೇಟಿ, ಪರಿಶೀಲನೆ…

0
ಪಿರಿಯಾಪಟ್ಟಣ,ಮೇ,17,2021(www.justkannada.in):   ತಾಲ್ಲೂಕಿನ ಕಂಪಲಾಪುರ ಗ್ರಾಮ ಪಂಚಾಯಿತಿಗೆ ಸೋಮವಾರ ಭೇಟಿ ನೀಡಿದ ತಾಪಂ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ನೂತನ ಗ್ರಾಪಂ ಕಟ್ಟಡ ವೀಕ್ಷಣೆ ಮಾಡಿದರು. ಆಸಕ್ತರಿಗೆ ಜಾಬ್ ಕಾರ್ಡ್ ಮಾಡಿಸಿಕೊಡುವ ಮೂಲಕ ಉದ್ಯೋಗ ದೊರಕಿಸಿಕೊಡಿ. ನರೇಗಾ ಯೋಜನೆಯಡಿ...

ರಾಜ್ಯದ ಕೋವಿಡ್‌ ಸ್ಥಿತಿಗತಿ ಬಗ್ಗೆ ಶಾಸಕರು ಮತ್ತು ಮುಖಂಡರ ಜತೆ ಮಾಜಿ ಸಿಎಂ ಎಚ್‌ಡಿಕೆ ಆನ್‌ ಲೈನ್‌ ಸಮಾಲೋಚನೆ…

0
ಬೆಂಗಳೂರು,ಮೇ,17,2021(www.justkannada.in):  ರಾಜ್ಯದ ಕೋವಿಡ್‌ ಸ್ಥಿತಿಗತಿ ಮತ್ತು ಜೆಡಿಎಸ್‌ ವತಿಯಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಪಕ್ಷದ ಶಾಸಕರು, ಮುಖಂಡರೊಂದಿಗೆ ಸೋಮವಾರ ಆನ್‌ ಲೈನ್‌ ಸಮಾಲೋಚನೆ...

ಕೋವಿಡ್ ಕೇರ್ ಸೆಂಟರ್  ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು, ಮೇ 17,2021(www.justkannada.in):  ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿ.ಜಿ.ಎಸ್. ಗ್ಲೋಬಲ್ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ವತಿಯಿಂದ ಬಿ.ಜಿ.ಎಸ್. ಮೆಡಿಕಲ್ ಕಾಲೇಜ್, ಉತ್ತರಹಳ್ಳಿ ಮುಖ್ಯರಸ್ತೆ, ಕೆಂಗೇರಿ ಇಲ್ಲಿ...

ಯಾವಾಗ ಕರೆ‌ ಮಾಡಿದ್ರೂ ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್- ಯಶ್ ಟೆಲ್ ವಾಹಿನಿ ಮುಖ್ಯಸ್ಥ ಮಂಜುನಾಥ್….

0
ಮೈಸೂರು,ಮೇ,17,2021(www.justkannada.in):  ಮೈಸೂರಿನಲ್ಲಿ ಆಕ್ಸಿಜನ್ ಸಿಗದೆ ಸಾಕಷ್ಟು ಜನ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಯಾರಿಗೆ ಆಕ್ಸಿಜನ್ ಅವಶ್ಯಕತೆ ಇರುತ್ತದೆಯೋ ಅವರು ನಮಗೆ ಕರೆ ಮಾಡಿದರೂ ಅವರ ಮನೆ ಬಾಗಿಲಿಗೆ ಹೋಗಿ ಆಕ್ಸಿಜನ್ ತಲುಪಿಸಲಾಗುತ್ತದೆ ಎಂದು...

ಬ್ಲಾಕ್ ಫಂಗಸ್ ಅನ್ನು ಅಧಿಕೃತ ರೋಗಗಳ ಪಟ್ಟಿಗೆ ಸೇರಿಸಿ: ಉಚಿತ ಚಿಕಿತ್ಸೆ ನೀಡಿ-ಸಿದ್ಧರಾಮಯ್ಯ ಆಗ್ರಹ..

0
ಬೆಂಗಳೂರು,ಮೇ,17,2021(www.justkannada.in):   ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲ್ಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ...

ಕೋವಿಡ್ ಚಿಕಿತ್ಸೆಗೆ ನೆರವು: ಕೆಎಸ್ ಒಯು ಎಲ್ಲಾ ನೌಕರರ ಒಂದು ದಿನದ ವೇತನ ಕಡಿತಕ್ಕೆ ತೀರ್ಮಾನ…

0
ಮೈಸೂರು,ಮೇ,17,2021(www.justkannada.in):  ಕೊರೋನಾ 2ನೇ ಅಲೆ ತಡೆಗಟ್ಟುವ ಹಿನ್ನೆಲೆ ಕೊರೋನಾ ವೈರಸ್ ನಿಂದ ಬಳಲುತ್ತಿರುವ  ತನ್ನ ಕೆಲವು ನೌಕರರ ಚಿಕಿತ್ಸೆಗೆ ನೆರವು ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮುಂದಾಗಿದ್ದು, ಎಲ್ಲಾ ನೌಕರರ ಒಂದು...

ಕೊರೋನಾಗೆ ಹಿರಿಯ ಪತ್ರಕರ್ತ ಬಲಿ…

0
ಹಾಸನ,ಮೇ,17,2021(www.justkannada.in): ಹಾಸನ ಜಿಲ್ಲೆಯ ಹಿರಿಯ ಪತ್ರಕರ್ತ ಸ್ವಾಮಿಗೌಡ ಎಂಬುವವರು ಕೊರೊನಾಗೆ ಬಲಿಯಾಗಿದ್ದಾರೆ. ಚನ್ನರಾಯಪಟ್ಟಣದ ತಾಲ್ಲೂಕಿನ ಹಿರಿಯ ಪತ್ರಕರ್ತ‌ ಸ್ವಾಮಿಗೌಡ ಕೊರೋನಾ ಸೋಂಕು ತಗುಲಿತ್ತು.  ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಮೇ.6 ರಂದು ಚನ್ನರಾಯಪಟ್ಟಣದಿಂದ ಹಾಸನದ ಹಿಮ್ಸ್...