Saturday, July 5, 2025
vtu
Home Blog Page 2564

ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಡಿಸಿಎಂ ಸವದಿ

0
ಬೆಂಗಳೂರು, ಮೇ 16, 2021 (www.justkannada.in): ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ....

ಚಂಡಮಾರುತ ಹಾನಿ: ಸೂಕ್ತ ಪರಿಹಾರ ಕಾರ್ಯಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

0
ಬೆಂಗಳೂರು, ಮೇ 16, 2021 (www.justkannada.in): ಚಂಡಮಾರುತದಿಂದಾಗಿ ಹಾನಿಗೊಳಗಾದ ಕರಾವಳಿ ಭಾಗದಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ ನೀಡಿದ್ದಾರೆ. ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಸಚಿವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿರುವ...

ತೌಖ್ತೆ ಚಂಡಮಾರತ: ಮರವಂತೆ ಮೀನುಗಾರರ ಬದುಕು ದುಸ್ಥರ

0
ಬೈಂದೂರು ( ಮರವಂತೆ), ಮೇ 16, 2021 (www.justkannada.in): ತೌಖ್ತೆ ಚಂಡಮಾರತಕ್ಕೆ ಕರಾವಳಿ ಅಕ್ಷರಶ ನಡುಗಿ ಹೋಗಿದೆ. ಮರವಂತೆಯ 500 ಕ್ಕೂ ಹೆಚ್ಚು ಮೀನುಗಾರರು ಕುಟುಂಬ ಜೀವವನ್ನು ಕೈಯಲ್ಲಿ ಹಿಡಿದು ಕೂತಿದ್ದಾರೆ. ಅವರ...

ವಿದ್ಯಾರ್ಥಿಗಳ ಮೌಲ್ಯಾಂಕನ ಅಪ್ಡೇಟ್ ಮಾಡಿ: ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದ ಶಿಕ್ಷಣ ಇಲಾಖೆ ಸೂಚನೆ

0
ಬೆಂಗಳೂರು , ಮೇ 16, 2021 (www.justkannada.in): ಶಿಕ್ಷಣ ಇಲಾಖೆಯ ಸೂಚನೆಯೊಂದು ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದೆ. ಎರಡು ದಿನದಲ್ಲಿ ವಿದ್ಯಾರ್ಥಿಗಳ ಮೌಲ್ಯಾಂಕನ ಅಪ್ಡೇಟ್ ಮಾಡುವಂತೆ ಸೂಚನೆ ನೀಡಿರುವುದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಕೊರೊನಾ 2ನೇ ಅಲೆ ಅಬ್ಬರದ...

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಸಾಧ್ಯತೆ

0
ನವದೆಹಲಿ, ಮೇ 16, 2021 (www.justkannada.in): ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದಿಗೆ ಚಿಂತನೆ ನಡೆದಿದೆ. ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಕೇಂದ್ರ ಶಿಕ್ಷಣ ಸಚಿವರು ಈ ನಿರ್ಧಾರ ಕೈಗೊಳ್ಳಲು...

ರಾಜ್ಯದ ಸಿಎಂ, ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ ? ಮೈಸೂರು ಡಿಸಿಗೆ ಸಾರಾ ಪ್ರಶ್ನೆಗಳ ಸುರಿಮಳೆ !

0
ಮೈಸೂರು, ಮೇ 16, 2021 (www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಶಾಸಕ ಸಾ.ರಾ. ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಒಬ್ಬ ಕನ್ನಡಿಗ ದಲಿತ ಡಿಸಿಯನ್ನು 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳ? ನಿಮ್ಮ ಹಾಸನದ...

ವೀಡಿಯೋ ಕಾನ್ಫರೆನ್ಸ್’ನಿಂದ ಕೊರೊನಾ ಕಂಟ್ರೋಲ್’ಗೆ ಬರುತ್ತಾ?: ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಸಾರಾ ಅಸಮಾಧಾನ

0
ಮೈಸೂರು, ಮೇ 16, 2021 (www.justkannada.in): ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಹೆಚ್ಚಳವಾಗ್ತಿದೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ಜಿಲ್ಲಾಡಳಿತ ವಿಫಲವಾಗುತ್ತಿದೆ ಎಂದು ಶಾಸಕ ಸಾರಾ ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೆಂಟಿಲೇಟರ್‌ಗಾಗಿ ರೋಗಿಗಳು ಕಾಯುತ್ತಿದ್ದಾರೆ ಅಂತ ಜಿಲ್ಲಾಡಳಿತವೇ ನಿನ್ನೆ...

ಶಾಸಕರ 1 ವರ್ಷದ ವೇತನ ಬಳಸಿಕೊಂಡು ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿ: ಸಿಎಂಗೆ ಸಾರಾ ಮಹೇಶ್ ಮನವಿ

0
ಮೈಸೂರು, ಮೇ 16, 2021 (www.justkannada.in): ಲಾಕ್‌ಡೌನ್‌‌ನಿಂದ ಈಗಾಗಲೇ ಶ್ರಮಿಕ ವರ್ಗ ತುಂಬಾ ನೊಂದಿದೆ. ಹೋರಾಟದ ಹಿನ್ನೆಲೆಯಿಂದ ಬಂದಿರುವ ಸಿಎಂ ಸಂಕಷ್ಟದಲ್ಲಿರುವ ಜನರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕು ಎಂದು ಶಾಸಕ‌ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ...

ಕೊರೊನಾ ಪ್ರಕರಣ: ಮಹಾರಾಷ್ಟ್ರವನ್ನೂ ಹಿಂದಿಕ್ಕಿದ ಕರ್ನಾಟಕ

0
ಬೆಂಗಳೂರು, ಮೇ 16, 2021 (www.justkannada.in): ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರವನ್ನು ಹಿಂದಿಕ್ಕಿ ಕರ್ನಾಟಕ ಮೊದಲ ಸ್ಥಾನಕ್ಕೇರಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇದೀಗ ಕರ್ನಾಟಕ...

ರಾಹುಲ್ ಗಾಂಧಿ ಆಪ್ತ, ರಾಜ್ಯ ಸಭಾ ಸದಸ್ಯ ರಾಜೀವ್ ಸತಾವ್ ಕೊರೊನಾಗೆ ಬಲಿ

0
ನವದೆಹಲಿ, ಮೇ 16, 2021 (www.justkannada.in): ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಅವರು ಕೊರೊನಾಗೆ ಬಲಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜೀವ್​ ಆಪ್ತರಾಗಿದ್ದರು. ಏಪ್ರಿಲ್ 22ರಂದು ಅವರಿಗೆ ಕರೊನಾ ಸೋಂಕು...