ಸೋಂಕು ಪ್ರಕರಣ ಇಳಿಕೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡುವುದು ಸರಿಯಲ್ಲ-ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ…
ಬೆಂಗಳೂರು,ಮೇ,15,2021(www.justkannada.in): 'ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆ ಕಡಿಮೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡಿರುವುದು ಸರಿಯಲ್ಲ. ಇದು ಸರ್ಕಾರವೇ ಜನರನ್ನು ಹತ್ಯೆ ಮಾಡುವ ನಿರ್ಧಾರ. ಜನರ ಸಾವಿಗೆ ಸರ್ಕಾರವೇ ನೇರ ಕಾರಣವಾಗುತ್ತದೆ'...
ಔಷಧಿ ಖರೀದಿಗೆ ಟೆಂಡರ್ ಪ್ರಕ್ರಿಯೆ ಬೇಡ- ಶಾಸಕ ತನ್ವೀರ್ ಸೇಠ್
ಮೈಸೂರು,ಮೇ,15,2021(www.justkannada.in): ಕೊರೋನಾ ಲಸಿಕೆ ಖರೀದಿಗಾಗಿ ಸರ್ಕಾರ ಜಾಗತಿಕ ಟೆಂಡರ್ ಕರೆದಿದ್ದು, ಈ ನಡುವೆ ಔಷಧಿ ಖರೀದಿಗೆ ಟೆಂಡರ್ ಪ್ರಕ್ರಿಯೆ ಬೇಡ. ಆಯಾ ಭಾಗದಲ್ಲಿ ವಿವೇಚನೆಯಡಿ ಖರೀದಿಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್...
ಕ್ವಾರಂಟೈನ್ ಗೆ ಪ್ರಧಾನಿ ಮೋದಿ ಮಾದರಿ- ಶಾಸಕ ಹೆಚ್.ಪಿ ಮಂಜುನಾಥ್ ಲೇವಡಿ…
ಮೈಸೂರು,ಮೇ,15,2021(www.justkannada.in): ಕ್ವಾರಂಟೈನ್ ಗೆ ಪ್ರಧಾನಿ ನರೇಂದ್ರ ಮೋದಿಯವರೇ ಮಾದರಿ ಎಂದು ಹುಣಸೂರು ಕಾಂಗ್ರೆಸ್ ಶಾಸಕ ಹೆಚ್.ಪಿ ಮಂಜುನಾಥ್ ಲೇವಡಿ ಮಾಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಹೆಚ್.ಪಿ ಮಂಜುನಾಥ್, ಬಿಜೆಪಿಯವರು ಪ್ರಧಾನಿಯವರೇ...
ಕೋವಿಡ್-19 ವಿರುದ್ಧ ಹೋರಾಟಕ್ಕೆ ಖೋಡೆ ಉದ್ಯಮ ಸಮೂಹದಿಂದ ಆಯುರ್ವೇದೀಯ ‘ವೈರಾನಾರ್ಮ್’ ಬಿಡುಗಡೆ…
ಬೆಂಗಳೂರು,ಮೇ,15,2021(www.justkannada.in): ಬೆಂಗಳೂರು ಮೂಲದ ಖೋಡೆ ಉದ್ಯಮ ಸಮೂಹವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ, ನಿಸರ್ಗ ಸಹಜ ಗಿಡಮೂಲಿಕೆಗಳನ್ನು ಬಳಸಿ ಅಭಿವೃದ್ಧಿಪಡಿಸಲಾದ ಆಯುಷ್ ಅನುಮೋದಿತ ಆಯುರ್ವೇದ ಔಷಧಿ ‘ವೈರಾನಾರ್ಮ್’ ಅನ್ನು ಬಿಡುಗಡೆ ಮಾಡಿದೆ. ಈ...
ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ಮುಂದುವರಿಕೆ ಸೂಕ್ತ- ಮಾಜಿ ಸಚಿವ ರಮೇಶ್ ಜಾರಕಿಹೊಳಿ..
ಬೆಳಗಾವಿ,ಮೇ,15,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗೋಕಾಕ್ ನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ...
ಬಡವರು, ಕೂಲಿಕಾರ್ಮಿಕರಿಗೆ ಉಚಿತ ಉಪಹಾರ ವ್ಯವಸ್ಥೆ: ಲಾಕ್ ಡೌನ್ ಮುಂದುವರಿಕೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಏನಂದ್ರು…
ಬೆಂಗಳೂರು,ಮೇ,15,2021(www.justkannada.in): ಲಾಕ್ ಡೌನ್ 2ನೇ ಅಲೆ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದ್ದು ಈ ವೇಳೆಯಲ್ಲಿ ಬಡವರು ಕೂಲಿ ಕಾರ್ಮಿಕರಿಗೆ ಉಚಿತ ಉಪಹಾರ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ...
ಮೇ.24ರ ಬಳಿಕವೂ ಲಾಕ್ ಡೌನ್ ಅಗತ್ಯವಿದ್ರೆ ನಿರ್ದಾಕ್ಷಿಣ್ಯವಾಗಿ ಜಾರಿ ಮಾಡಲಿ- ಕೇಂದ್ರ ಸಚಿವ ಡಿ.ವಿ ಸದಾನಂದಗೌಡ…
ಬೆಂಗಳೂರು,ಮೇ,15,2021(www.justkannada.in): ಮೇ 24ರ ಬಳಿಕವೂ ರಾಜ್ಯದಲ್ಲಿ ಲಾಕ್ ಡೌನ್ ಅಗತ್ಯವಿದ್ರೆ ನಿರ್ದಾಕ್ಷಿಣ್ಯವಾಗಿ ಜಾರಿ ಮಾಡಲಿ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ...
BREAKING NEWS : ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹೊರತು ಪಡಿಸಿ ಇಡೀ ಕುಟುಂಬ ಕರೋನಾ ಪಾಸಿಟಿವ್..!
ಮೈಸೂರು, ಮೇ ೧೫, ೨೦೨೧ (www.justkannada.in): ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಡೀ ಕುಟುಂಬ ಕರೋನಾ ಪಾಸಿಟಿವ್. ರೋಹಿಣಿ ಮಾತ್ರ ನೆಗೆಟಿವ್, ಆದರೆ ಮುಂಜಾಗ್ರತೆ ವಹಿಸಿದ ಕಾರಣ ಯಾವುದೇ ಸಮಸ್ಯೆ ಎದುರಾಗಿಲ್ಲ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ...
Cyclone Tauktae effect: Rain at several places in the State
Bengaluru, May 15, 2021 (www.justkannada.in): Several parts of the state witnessed rains today due to the Tauktae cyclone effect.
Several districts of the State including...
120 MT oxygen arrives to the State in express train
Bengaluru, May 15, 2021 (ww.justkannada.in): Medical oxygen is one of the most important thing required to treat COVID patients. Hence, it is very important...