ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ ನೀಡಲು ನಿರ್ಧಾರ- ಮಾಜಿ ಸಿಎಂ ಸಿದ್ಧರಾಮಯ್ಯ…
ಬೆಂಗಳೂರು,ಮೇ,14,2021(www.justkannada.in): ಲಸಿಕೆ ಖರೀದಿಗೆ ಕಾಂಗ್ರೆಸ್ ಶಾಸಕರು ಸಂಸದರಿಂದ 100 ಕೋಟಿ ರೂ. ನೀಡಲು ನಿರ್ಧಾರ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,...
Minister S.T. Somashekar orders legal action against those who attacked doctors at K.R. Hospital
Mysuru, May 14, 2021 (www.justkannada.in): Mysuru District In-charge Minister S.T. Somashekar has ordered the officials concerned to take action against the people who attacked...
ಬಸವ ಜಯಂತಿ ದಿನದಂದೇ ಟೀಕಾಕಾರರಿಗೆ ವಚನದ ಮೂಲಕ ಟಾಂಗ್ ನೀಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ…
ಮೈಸೂರು, ಮೇ,14,2021(www.justkannada.in): ‘ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ’ ಎಂಬ ಬಸವಣ್ಣನ ವಚನದ ಮೂಲಕ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಟೀಕಾಕಾರರಿಗೆ ಟಾಂಗ್ ನೀಡಿದ್ದಾರೆ.
ಬಸವಜಯಂತಿ ಹಿನ್ನೆಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಚಾಮರಾಜನಗರ ಆಕ್ಸಿಜನ್...
ಕೆ.ಆರ್ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ದ ಕ್ರಮಕ್ಕೆ ಸೂಚನೆ: ಲಾಕ್ ಡೌನ್ ಮುಂದುವರಿಸುವ ಬಗ್ಗೆ ಸಚಿವ...
ಮೈಸೂರು,ಮೇ,14,2021(www.justkannada.in): ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಯಾರು ಹಲ್ಲೆ ಮಾಡಿದ್ದಾರೋ ಅಂತವರ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ...
ಬಿಜೆಪಿಯೊಂದು ಸುಳ್ಳಿನ ಕಾರ್ಖಾನೆ ಎಂದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಗೋವಿಂದ ಕಾರಜೋಳ ಟಾಂಗ್…
ಬಾಗಲಕೋಟೆ,ಮೇ,14,2021(www.justkannada.in): ಬಿಜೆಪಿಯೊಂದು ಸುಳ್ಳಿನ ಕಾರ್ಖಾನೆ ಎಂಧು ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಾವಿನ ಮನೆಯಲ್ಲಿ ಸಿದ್ಧರಾಮಯ್ಯ ರಾಜಕೀಯ...
ಗಣಪತಿ ಸಚ್ಚಿದಾನಂದ ಶ್ರೀಗಳು ಕೊಟ್ಟ ಉಡುಗೊರೆಯೊಂದಿಗೆ ಫಾರ್ಮ್ ಹೌಸ್’ನಲ್ಲಿ ದಚ್ಚು!
ಬೆಂಗಳೂರು, ಮೇ 14, 2021 (www.justkannada.in): ಮೈಸೂರಿನ ಹೊರವಲಯದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಹೊಸ ಅತಿಥಿಗಳೊಂದಿಗೆ ಕಾಲ ಕಳೆಯುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್.
ಹೌದು. ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದ ದರ್ಶನ್ ಗೆ...
ಬಿಡುಗಡೆಯಾದ ಮೊದಲ ದಿನವೇ ಸಲ್ಮಾನ್ ಖಾನ್ ‘ರಾಧೆ’ ಲೀಕ್
ಬೆಂಗಳೂರು, ಮೇ 14, 2021 (www.justkannada.in): ಬಿಡುಗಡೆಯಾದ ಮೊದಲ ದಿನವೇ ರಾಧೆ ಸಿನಿಮಾ ಲೀಕ್ ಆಗಿದೆ.
ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷೆಯ ರಾಧೆ ಮೊದಲ ದಿನವೇ ಲೀಕ್ ಆಗಿದೆ.
ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದಂತೆ ಅಭಿಮಾನಿಗಳು...
ಸಾಹಿತಿ ದಿ. ಪ್ರೊ.ಶಿವರಾಮು ಕಾಡನಕುಪ್ಪೆ ಅವರ ತಾಯಿ ನಿಧನ…
ಮೈಸೂರು,ಮೇ,14,2021(www.justkannada.in): ಸಾಹಿತಿ ದಿವಂಗತ ಪ್ರೊ.ಶಿವರಾಮು ಕಾಡನಕುಪ್ಪೆ ಅವರ ತಾಯಿ ಶಿವಮ್ಮ (85) ಅವರು ಶುಕ್ರವಾರ ಬೆಳಿಗ್ಗೆ ರಾಮನಗರದಲ್ಲಿ ನಿಧನರಾದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಅವರಿಗೆ ಹಿರಿಯ ಸೊಸೆ ಸುವರ್ಣ ಕಾಡನಕುಪ್ಪೆ, ಮೊಮ್ಮಕ್ಕಳು...
ಸಂಜನಾ ಗಲ್ರಾನಿ ಮತ್ತೆ ಕಂಟಕ! ಮತ್ತೊಂದು ಪ್ರಕರಣದಲ್ಲಿ ಎಫ್ಐಆರ್ ದಾಖಲು
ಬೆಂಗಳೂರು, ಮೇ 14, 2021 (www.justkannada.in): ಸಂಜನಾಗಲ್ರಾನಿ ವಿರುದ್ಧ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
2019 ರಲ್ಲಿ ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ವಂದನಾ ಜೈನ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ಡ್ರಗ್ ಪ್ರಕರಣದಲ್ಲಿ...
ICC Test Cricket Ranking: ಮತ್ತೆ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ
ಬೆಂಗಳೂರು, ಮೇ 14, 2021 (www.justkannada.in): ಐಸಿಸಿ ಟೆಸ್ಟ್ Rankingನಲ್ಲಿ ಭಾರತ ಮತ್ತೆ ಮೊದಲ ಸ್ಥಾನ ಪಡೆದುಕೊಂಡಿದೆ.
ಐಸಿಸಿ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಭಾರತ 121 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ.
ವಿಶ್ವ ಟೆಸ್ಟ್ ಪಂದ್ಯದಲ್ಲಿ ಭಾರತದ...