ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ- ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು,,ಮೇ,13,2021(www.justkannada.in): ಶಾಲಾ ವಿದ್ಯಾರ್ಥಿಗಳಿಗೆ ನೀಡಬೇಕಾದ ಬಾಕಿ ಉಳಿದಿರುವ ಅಹಾರ ಧಾನ್ಯಗಳನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣವಾಗಿ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ...
ಆಕ್ಸಿಜನ್ ಮತ್ತು ಲಸಿಕೆ ಪೂರೈಕೆ ವಿಚಾರದಲ್ಲಿ ಈ ‘ಡಬಲ್ ಇಂಜಿನ್’ ಗಳು ಕೆಟ್ಟು ನಿಂತಿವೆ’-ಡಿ.ಕೆ ಶಿವಕುಮಾರ್ ಟೀಕೆ…
ಬೆಂಗಳೂರು,ಮೇ,13,2021(www.justkannada.in): ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್...
ಕಾಳಸಂತೆಯಲ್ಲಿ ರೆಮ್ಡಿಸಿವರ್ ಔಷಧ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ…
ಮೈಸೂರು,ಮೇ,13,2021(www.justkannada.in): ಕಾಳಸಂತೆಯಲ್ಲಿ ರೆಮ್ಡಿಸಿವರ್ ಔಷಧ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡೇವಿಡ್ ಇನೋಸ್ ಮತ್ತು ಅಜಯ್ ಬಂಧಿತ ಆರೋಪಿಗಳು. ಬಂಧಿತರಿಂದ ಎರಡು ರೆಮ್ಡಿಸಿವರ್ ಇಂಜೆಕ್ಷನ್ ವಶಕ್ಕೆ ಪಡೆಯಲಾಗಿದೆ. ಕೆಆರ್ಎಸ್ ರಸ್ತೆಯ...
ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ವ್ಯಕ್ತಿ ಬಲಿ: ಹಣವಿಲ್ಲದೇ ಮೃತದೇಹ ಬಿಟ್ಟು ಹೋಗಲು ಮುಂದಾದ ಕುಟುಂಬ…
ಮೈಸೂರು,ಮೇ,13,2021(www.justkannada.in): ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮೂಕಳ್ಳಿ ಕಾಲೋನಿಯ ಸೋಲಿಗ ಜನಾಂಗದ ಶಿವಯ್ಯ ಮೃತಪಟ್ಟ ವ್ಯಕ್ತಿ. ಉಸಿರಾಟದ ಸಮಸ್ಯೆ ಹಿನ್ನಲೆ ಮೈಸೂರಿನ ಅರವಿಂದ ನಗರದ...
ಮರೆಯಾದ ಕರ್ನಾಟಕದ ಮೊದಲ ಮಹಿಳಾ ಶಿಲ್ಪಿ : ಟಿ.ಎಸ್ ನಾಗಾಭರಣ ಸಂತಾಪ…
ಬೆಂಗಳೂರು,ಮೇ,13,2021(www.justkannada.in): ಕರ್ನಾಟಕದ ಮೊದಲ ಮಹಿಳಾ ಶಿಲ್ಪಿ ಎಂಬ ಖ್ಯಾತಿಯ ಕನಕಮೂರ್ತಿ ( 79) ಇಂದು ಬೆಳಿಗ್ಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ...
ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಿ ಮಾನವಿಯತೆ ಮೆರೆದ ಚಿತ್ರ ನಟ ಟೈಗರ್ ನಾಗ್ ಮತ್ತು ನಯಾಜ್ ತಂಡ…
ತುಮಕೂರು,ಮೇ,13,2021(www.justkannada.in): ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಬೊಮ್ಮಲದೇವಿಪುರ ಗ್ರಾಮದ ರಂಗನಾಥ್ (35) ಎಂಬ ಯುವಕ ಕೊರೋನದಿಂದ ಮೃತಪಟ್ಟಿದ್ದು ಶವಸಂಸ್ಕಾರಕ್ಕೆ ಸಂಬಂಧಿಕರು ಮುಂದೆ ಬಂದಿರಲಿಲ್ಲ. ಹೀಗಾಗಿ ಚಿತ್ರ ನಟ ಟೈಗರ್ ನಾಗ್ ಮತ್ತು ನಯಾಜ್...
ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್ ಗೆ ಬಲಿ…
ಕಲಬುರಗಿ,ಮೇ,13,2021(www.justkannada.in): ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ.
ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಜಯತೀರ್ಥ ಕಾಗಲಕರ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ...
ಚಾಮರಾಜನಗರ ಆಕ್ಸಿಜನ್ ದುರಂತ: ತಜ್ಞರ ಸಮಿತಿಯ ವರದಿ ಸಂಪೂರ್ಣ ವಿವರ…
ಬೆಂಗಳೂರು, ಮೇ ,13,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೇ ೨ರಂದು ನಡೆದಂತಹ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೇಮಿಸಿದ್ದ ನ್ಯಾ.ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಕಾನೂನು ಸೇವಗಳ ಪ್ರಾದಿಕಾರದ ಸಮಿತಿ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಿದೆ.
31 ಪುಟಗಳ...
‘ನ್ಯಾಯಾಧೀಶರು ಸರ್ವಜ್ಞರಲ್ಲ’ ಎಂದ ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಸಿ.ಟಿ ರವಿ…
ಬೆಂಗಳೂರು,ಮೇ,13,2021(www.justkannada.in): ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಮತ್ತು ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಹೈಕೋರ್ಟ್ ತರಾಟೆ ತೆಗೆದುಕೊಂಡ ಬೆನ್ನಲ್ಲೆ ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ನ್ಯಾಯಾಧೀಶರು...
ಟಿವಿಯಲ್ಲಿ ಮಹಾ ಭಾರತ ಮತ್ತೆ ನೋಡುವ ಅವಕಾಶ ಕಲ್ಪಿಸಿದ ಸ್ಟಾರ್ ಸುವರ್ಣ
ಬೆಂಗಳೂರು, ಮೇ 13, 2021 (www.justkannada.in): ಸ್ಟಾರ್ ಸುವರ್ಣ ವಾಹಿನಿ ಮತ್ತೆ ಮಹಾ ಭಾರತ ಧಾರಾವಾಹಿ ಪ್ರಸಾರ ಮಾಡುವ ನಿರ್ಧಾರ ಮಾಡಿದೆ.
ಸದ್ಯ ವಾಹಿನಿ ಹೇಳಿರುವ ಪ್ರಕಾರ ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6...