Saturday, June 13, 2026

BDA Apartments

Home Blog Page 257

ನರಿ ಕೂಗು ಗಿರಿಗೆ ಮುಟ್ಟಲ್ಲ:  ಛಲವಾದಿ ನಾರಾಯಣಸ್ವಾಮಿ ಟಾಂಗ್

0
ಕೋಲಾರ,ಡಿಸೆಂಬರ್,2,2025 (www.justkannada.in): ತಮ್ಮ ಪಕ್ಷದ ರೆಬಲ್ ನಾಯಕರು ದೆಹಲಿ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಈ ಕುರಿತು  ಮಾತನಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ...

ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್; ಸಿನೆಮಾ ಇನ್ನೂ ಬಾಕಿ ಇದೆ-ಮಾಜಿ ಸಿಎಂ ಬೊಮ್ಮಾಯಿ

0
ನವದೆಹಲಿ,ಡಿಸೆಂಬರ್,2,2025 (www.justkannada.in):  ಸಿಎಂ ಸಿದ್ದರಾಮಯ್ಯ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್ ಅಷ್ಟೆ, ಇನ್ನೂ ಸಿನೆಮಾ  ಬಾಕಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...

ಇವತ್ತೇ ಚುನಾವಣೆ ನಡೆದ್ರೂ ಕಾಂಗ್ರೆಸ್ 50 ಸೀಟೂ ಗೆಲ್ಲಲ್ಲ-  ಚಾಲೆಂಜ್ ಹಾಕಿದ ಸಿ.ಟಿ ರವಿ

0
ಚಿಕ್ಕಮಗಳೂರು,ಡಿಸೆಂಬರ್,2,2025 (www.justkannada.in):  ರಾಜ್ಯದಲ್ಲಿ ಇವತ್ತೇ ಚುನಾವಣೆ ನಡೆದರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ,...

ಮದ್ದೂರು: ರಸ್ತೆ 80 ಅಡಿ ವಿಸ್ತರಿಸಲು ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

0
ಬೆಂಗಳೂರು,ಡಿಸೆಂಬರ್,2,2025 (www.justkannada.in): ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ  ವೃತ್ತದವರೆಗಿನ ರಸ್ತೆಯನ್ನು 80 ಅಡಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ...

ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ -ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಡಿಸೆಂಬರ್ 2,2025 (www.justkannada.in): ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ...

ಮಾಜಿ ಶಾಸಕ ಆರ್.ವಿ.ದೇವರಾಜ್ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಡಿಸೆಂಬರ್, 2,2025 (www.justkannada.in):   ಎಂಎಲ್ ಎ  ಹಾಗೂ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ...

ನಾಳೆ ಮೈಸೂರಿನ ಐಶ್(AIISH)ನಲ್ಲಿ ‘ಅಂತರರಾಷ್ಟ್ರೀಯ ಅಂಗವಿಕಲರ ದಿನ’ ಆಚರಣೆ

0
ಮೈಸೂರು,ಡಿಸೆಂಬರ್,2,2025 (www.justkannada.in):  ನಾಳೆ ಮೈಸೂರಿನ ಅಖಿಲ ಭಾರತ್ ವಾಕ್ ಶ್ರವಣ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಅಂಗವಿಕಲರ ದಿನದ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಐಶ್(AIISH) ಸಂಸ್ಥೆಯ ನಾಲೇಡ್ಜ್ ಪಾರ್ಕ್ ನ ಸೆಮಿನಾರ್ ಹಾಲ್ ನಲ್ಲಿ ಬೆಳಿಗ್ಗೆ...

ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ, ಯಾವ ಮನಸ್ತಾಪವೂ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಡಿಸೆಂಬರ್,2,2025 (www.justkannada.in): ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ಮನಸ್ತಾಪವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮಾಧ್ಯಮಗಳ...

ಪೋಕ್ಸೋ ಕೇಸ್: ಮಾಜಿ ಸಿಎಂ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್ ನೀಡಿದ ಸುಪ್ರೀಂಕೋರ್ಟ್

0
ನವದೆಹಲಿ,ಡಿಸೆಂಬರ್,2,2025 (www.justkannada.in):    ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್ ನೀಡಲಾಗಿತ್ತು....

ನಾನು, ಡಿಕೆ ಶಿವಕುಮಾರ್ ಬ್ರದರ್ಸ್ : ನಮ್ಮದು ಒಂದೇ ಪಕ್ಷ, ಒಗ್ಗಟ್ಟಾಗಿದ್ದೇವೆ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಡಿಸೆಂಬರ್, 2,2025 (www.justkannada.in):  ನಾನು ಮತ್ತು ಡಿಕೆ ಶಿವಕುಮಾರ್ ಸಹೋದರರಿದ್ದಂತೆ. ನಮ್ಮದ ಒಂದೇ ಪಕ್ಷ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಶನಿವಾರ ಸಿಎಂ ಸಿದ್ದರಾಮಯ್ಯ  ಅವರ ಬೆಂಗಳೂರಿನ ಕಾವೇರಿ...