Friday, July 4, 2025
vtu
Home Blog Page 2570

ಯುವ ಪ್ರತಿಭೆ ಹುಡುಕುವ ರಾಹುಲ್ ದ್ರಾವಿಡ್ ಕುರಿತು ಗ್ರೆಗ್ ಚಾಪೆಲ್ ಮಾತು!

0
ಬೆಂಗಳೂರು, ಮೇ 13, 2021 (www.justkannada.in): ದೇಶೀಯ ಯುವ ತಂಡವನ್ನು ರಚಿಸಲು ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾದ ಸೂತ್ರವನ್ನು ಅನುಸರಿಸಿದ್ದಾರೆ ಎಂದು ಟೀಂ ಇಂಡಿಯಾದ ಮಾಜಿ ಕೋಚ್ ಗ್ರೆಗ್ ಚಾಪೆಲ್ ಹೇಳಿದ್ದಾರೆ. ದ್ರಾವಿಡ್ ಅವರು ಭಾರತ ಎ...

2ರಿಂದ 18ನೇ ವರ್ಷದೊಳಗಿನವರಿಗೆ ಕೋವ್ಯಾಕ್ಸಿನ್ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ..

0
ನವದೆಹಲಿ,ಮೇ,13,2021(www.justkannada.in): 2ರಿಂದ 18ನೇ ವರ್ಷದೊಳಗಿನವರಿಗೆ ಕೋವ್ಯಾಕ್ಸಿನ್ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿದೆ. ವಿಷಯ ತಜ್ಞರ ಸಮಿತಿಯ (ಎಸ್ಇಸಿ) ಶಿಫಾರಸನ್ನು ಅಂಗೀಕರಿಸಿರುವ...

ಆರ್’ಸಿಬಿ ಅಭಿಮಾನಿಗಳಿಗೆ ಸಂತಸದ ಸುದ್ದಿ!

0
ಬೆಂಗಳೂರು, ಮೇ 13, 2021 (www.justkannada.in): ಆರ್‌ಸಿಬಿ ಅಭಿಮಾನಿಗಳು ಸಂತಸಪಡುವ ಸುದ್ದಿಯೊಂದು ಬಂದಿದೆ. ಹೌದು. ಪೈಥಾನ್ ಸಿಮ್ಯೂಲೇಶನ್ ಪ್ರೋಗ್ರಾಮ್ ಮೂಲಕ ಈ ಟೂರ್ನಿ ಫಲಿತಾಂಶವನ್ನು ಕಂಡುಕೊಳ್ಳಲಾಗಿದ್ದು, ಆರ್‌ಸಿಬಿ ಟೂರ್ನಿಯ ವಿಜೇತ ತಂಡ ಎಂಬ ಫಲಿತಾಂಶ...

ಚಾಮರಾಜನಗರ ಆಕ್ಸಿಜನ್ ದುರಂತ: ಮೈಸೂರು ಜಿಲ್ಲಾಧಿಕಾರಿಗೆ ಕ್ಲೀನ್ ಚಿಟ್…

0
ಬೆಂಗಳೂರು,ಮೇ,13,2021(www.justkannada.in):  ಚಾಮರಾಜ ನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್  ನೀಡಲಾಗಿದೆ. ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂದಿಸಿದ್ದಂತೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿ ನೇಮಿಸಿತ್ತು....

ಆಕ್ಸಿಜನ್ ಪೂರೈಕೆಯಲ್ಲಿ ಕೇಂದ್ರದ ತಾರತಮ್ಯ: ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ..? ಮಾಜಿ ಸಿಎಂ ಹೆಚ್.ಡಿಕೆ ಅಸಮಾಧಾನ..

0
ಬೆಂಗಳೂರು,ಮೇ,13,2021(www.justkannada.in): ಆಕ್ಸಿಜನ್ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದ್ದು ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ...

ಚುಂಚನಕಟ್ಟೆ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಕೊರೋನಾಗೆ ಬಲಿ…

0
ಮೈಸೂರು,ಮೇ,13,2021(www.justkannada.in): ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನ ಚುಂಚನಕಟ್ಟೆಯ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ(62) ಕೊರೋನಾಗೆ ಬಲಿಯಾಗಿದ್ದಾರೆ. ಶಿವಾನಂದ ಸ್ವಾಮೀಜಿ ಅವರು ಎರಡು ದಿನದ ಹಿಂದೆ ಮಂಡ್ಯ ಜಿಲ್ಲೆಯ ನಾಗಮಂಗಲದ ಬೆಳ್ಳೂರು ಕ್ರಾಸ್...

ರಾಜ್ಯದಲ್ಲಿ ವಿಧಿಸಿರುವ ಲಾಕ್ ಡೌನ್ ಬಗ್ಗೆ ಟೀಕೆ: ಸರ್ಕಾರಕ್ಕೆ ಜವಾಬ್ದಾರಿ ಇದೆಯಾ..? ಸಿದ್ಧರಾಮಯ್ಯ ವಾಗ್ದಾಳಿ.. …

0
ಬೆಂಗಳೂರು,ಮೇ,,12,2021(www.justkannada.in):  ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ವಿಧಿಸಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಸರ್ಕಾರ ಕಟ್ಟುನಿಟ್ಟಾಗಿ ಲಾಕ್...

ಸಿಇಟಿ ಮುಂದೂಡಿಕೆ; ಅಗಸ್ಟ್‌ ನಲ್ಲಿ ನಡೆಯಲಿರುವ ಪರೀಕ್ಷೆ….

0
ಬೆಂಗಳೂರು,ಮೇ,12,2021(www.justkannada.in):  ಕೋವಿಡ್‌ ಎರಡನೇ ಅಲೆಯಿಂದಾಗಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು  ಮುಂದೂಡಲಾಗಿದ್ದು  ಈ ಹಿನ್ನೆಲೆಯಲ್ಲಿ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನೂ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ...

ನೂರಾರು ರೋಗಿಗಳ ರಕ್ಷಕನಾದ ‘ಕೋವಿಡ್ ಮಿತ್ರ’ : ಈಗ ‘ಟೆಲಿಆರೈಕೆ’ಯೂ ಸೇರ್ಪಡೆ…

0
ಮೈಸೂರು,ಮೇ,12,2021(www.justkannada.in): ಕೋವಿಡ್‍ ಸೋಂಕಿತರನ್ನು ಆರಂಭದಲ್ಲೇ ಗುರುತಿಸಿ, ಜೀವ ಉಳಿಸುವ ಧ್ಯೇಯದೊಂದಿಗೆ ಆರಂಭವಾದ ‘ಕೋವಿಡ್ ಮಿತ್ರ’ ಕೇಂದ್ರಗಳು ಈಗಾಗಲೇ ನೂರಾರು ರೋಗಿಗಳಿಗೆ ಆರೋಗ್ಯ ರಕ್ಷಣೆಮಾಡಿವೆ. ಇದರ ಜೊತೆಗೆ ಈಗ ‘ಟೆಲಿ ಆರೈಕೆ’ ಸೇವೆಯೂ ಸೇರ್ಪಡೆಯಾಗಿದೆ...

‘ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ಜವಾಬ್ದಾರಿ’ ಕುರಿತು ನಾಳೆ ಡಾ.ಸುದರ್ಶನ ಬಲ್ಲಾಳ ಅವರೊಂದಿಗೆ ಮಾಧ್ಯಮ-ಸಂವಾದ…

0
ಬೆಂಗಳೂರು,ಮೇ,12,2021(www.justkannada.in): ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ಜವಾಬ್ದಾರಿ ಎಂಬ ವಿಷಯ ಕುರಿತು ಮಣಿಪಾಲ್ ಆಸ್ಪತ್ರೆಗಳ ಚೇರ್ಮನ್ ಡಾ.ಸುದರ್ಶನ ಬಲ್ಲಾಳ ಅವರೊಂದಿಗೆ  ಕೆಯುಡಬ್ಲ್ಯೂಜೆ ವತಿಯಿಂದ ಮಾಧ್ಯಮ-ಸಂವಾದ ಆಯೋಜಿಸಲಾಗಿದೆ. ನಾಳೆ (13.05.2021) ಬೆಳಿಗ್ಗೆ 11.30ಕ್ಕೆ ಸಂವಾದ ಕಾರ್ಯಕ್ರಮ ಪ್ರಾರಂಭವಾಗಲಿದ್ದು,...