ಹಾಸನದಲ್ಲಿ 2540 ಹೊಸ ಕೊರೋನಾ ಪ್ರಕರಣ ಪತ್ತೆ: 20 ಮಂದಿ ಸೋಂಕಿಗೆ ಬಲಿ…
ಹಾಸನ ,ಮೇ,7,2021(www.justkannada.in): ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು ಇಂದು ಜಿಲ್ಲೆಯಾಧ್ಯಂತ 2,540 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
ಕೋವಿಡ್‌ನಿಂದ ಮೃತಪಟ್ಟ ದೇಹಕ್ಕೆ ಹಣ ಕೇಳಿದ ಆರೋಪ: ಮಿಷನ್ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಲ್ಲು ತೂರಲು ಮುಂದಾದ...
ಮೈಸೂರು,ಮೇ,7,2021(www.justkannada.in): ಕೋವಿಡ್‌ನಿಂದ ಮೃತಪಟ್ಟ ದೇಹ ಕೊಡಲು ಹಣಕ್ಕಾಗಿ ಪಟ್ಟು ಹಿಡಿದ ಮೈಸೂರಿನ ಮಿಷನ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಮೃತ ವ್ಯಕ್ತಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಮುಂದೆ ಕಲ್ಲು ತೂರಲು ಮುಂದಾದ...
ಈ ಸುದ್ದಿ ಓದಿದ್ರೆ ಈ ಸಾಲಿನ ಎಸ್.ಎಸ್ ಎಲ್ ಸಿ ಪರೀಕ್ಷೆಗೆ ವಿರೋಧ ವ್ಯಕ್ತಪಡಿಸೋದು ಖಂಡಿತ…!
ಬೆಂಗಳೂರು,ಮೇ,7,2021(www.justkannada.in): ಪ್ರಸ್ತುತ ವರ್ಷ ಎಸ್.ಎಸ್.ಎಲ್.ಸಿ.ಪರೀಕ್ಷೆ ಅಗತ್ಯವಿದೆಯೇ? ಇಂಥದೊಂದು ಪ್ರಶ್ನೆ ಈಗ ವಿದ್ಯಾರ್ಥಿಗಳ ಮತ್ತು ಪೋಷಕರ ವಲಯದಲ್ಲಿ ಹರಿದಾಡುತ್ತಿದೆ.ಆದರೆ ಈ ವಿಚಾರವಾಗಿ ಕೆಲವು ಪೋಷಕರ ತರ್ಕಬದ್ದ ವಾದವೂ ಕೂಡ ಬಹಳ ಕುತೂಹಲಕಾರಿ ಹಾಗೂ ವಾಸ್ತವಾಂಶದಿಂದ...
ಭೂಗತ ಪಾತಕಿ ಛೋಟಾ ರಾಜನ್ ಕೊರೋನಾಗೆ ಬಲಿ…
ನವದೆಹಲಿ,ಮೇ,7,2021(www.justkannada.in): ಭೂಗತ ಪಾತಕಿ ಛೋಟಾ ರಾಜನ್ ಕೊರೋನಾ ಸೋಂಕಿಗೆ ಬಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಛೋಟಾ ರಾಜನ್ ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿರುವ...
ಕನ್ನಡ ಚಿತ್ರರಂಗದ ಹಿರಿಯ ನಟ ಶಂಖನಾದ ಅರವಿಂದ ನಿಧನ: ಟಿ ಎಸ್ ನಾಗಾಭರಣ ಸಂತಾಪ…
ಬೆಂಗಳೂರು,ಮೇ,7,2021(www.justkannada.in): ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶಂಖನಾದ ಅರವಿಂದ್ (70) ಅವರ ನಿಧನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು ಸಂತಾಪ ಸೂಚಿಸಿದ್ದಾರೆ.
ಕನ್ನಡದ 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ...
ರಾಜ್ಯ ಬಿಜೆಪಿ ಸಂಸದರೇ ನಿಮಗೆ ತಾಕತ್ತಿದ್ದರೆ ಕೇಂದ್ರದಿಂದ ಹೆಚ್ಚಿನ ಆಕ್ಸಿಜನ್ ತರಿಸಿಕೊಳ್ಳಿ- ಡಾ. ಪುಷ್ಪ ಅಮರನಾಥ್ ವಾಗ್ದಾಳಿ…
ಮೈಸೂರು,ಮೇ,7,2021(www.justkannada.in): ರಾಜ್ಯದ ಬಿಜೆಪಿ ಸಂಸದರೇ ನಿಮಗೆ ತಾಕತ್ತು, ಧಮ್ಮು ಇದಿಯಾ. ತಾಕತ್ತು, ಧಮ್ಮು ಇದ್ದರೆ ಕೇಂದ್ರದಿಂದ ಹೆಚ್ಚಿನ ಆಕ್ಸಿಜನ್ ತರಿಸಿಕೊಳ್ಳಿ ಹೀಗೆ ವಾಗ್ದಾಳಿ ನಡೆಸಿದ್ದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್.
ಮೈಸೂರಿನ...
ಕೌದಿ ಕಲೆ ಖ್ಯಾತಿಯ ಗಂಗಾಬಾಯಿ ದೇಸಾಯಿ (75) ಇನ್ನಿಲ್ಲ….
ಹಾಸನ,ಮೇ,7,2021(www.justkannada.in): ಕೌದಿ ಕಲೆಯಲ್ಲಿ ಪರಿಣಿತರಾಗಿದ್ದ ಗಂಗಾಬಾಯಿ ದೇಸಾಯಿ (75) ಅವರು ಇಂದು ಹಾಸನದಲ್ಲಿ ಹೃದಯಾಘಾತದಿಂದ ನಿಧನರಾದರು.
ಕೌದಿ ಕಲೆಯನ್ನು ಪ್ರಸಿದ್ಧಿಗೊಳಿಸಿದವರಲ್ಲಿ ಗಂಗಾಬಾಯಿ ಅವರು ಪ್ರಮುಖರು. ಕೌದಿ ಪ್ರದರ್ಶನ ಮೂಲಕವೂ ಗಮನ ಸೆಳೆದಿದ್ದರು. ಅವರ ಸೇವೆ...
ಮೈಸೂರಿನಲ್ಲಿ ಆಕ್ಸಿಜನ್ ಘಟಕಗಳ ಮೇಲೆ ಸಿಸಿ ಟಿವಿ ಕಣ್ಗಾವಲು….
ಮೈಸೂರು,ಮೇ,7,2021(www.justkannada.in): ಕೊರೋನಾ 2ನೇ ಆರಂಭವಾಗುತ್ತಿದ್ದಂತೆ ಆಕ್ಸಿಜನ್ ಗಾಗಿ ಹಾಹಾಕಾರ ಉಂಟಾಗಿದೆ. ಈ ಮಧ್ಯೆ ಕಾಳಸಂತೆಯಲ್ಲಿ ಆಕ್ಸಿಜನ್ ಮಾರಾಟ ಮಾಡಲಾಗುತ್ತಿರುವ ಆರೋಪವೂ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಮೈಸೂರಿನಲ್ಲಿ ಆಕ್ಸಿಜನ್...
ಕರೋನಾ ನಿಯಂತ್ರಣ : ಮೈಸೂರು ಜಿಲ್ಲಾಡಳಿತದ ‘ಪಂಚಸೂತ್ರ ‘ ಕ್ಕೆ ಸಾಥ್ ನೀಡಿದ ‘ ಜಿಂಗಲ್ ‘
ಮೈಸೂರು, ಮೇ 07, 2021 : (www.justkannada.in news) : ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಕರ್ನಾಟಕಕ್ಕೂ ಇದು ಅನ್ವಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕರೋನಾ...
ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ: ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿಗೊಳಿಸಿ ಸಚಿವ ಸುಧಾಕರ್ ಆದೇಶ…
ಬೆಂಗಳೂರು,ಮೇ,7,2021(www.justkannada.in): ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ ಹಾಕಲು ನಿರ್ಧರಿಸಲಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ.
ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ...