ಒಳ ಮೀಸಲಾತಿ: ನೀತಿ ಸಂಹಿತೆ ಮುಗಿದ ತಕ್ಷಣ ನಿರ್ಧಾರ ಮಾಡ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ
ಬೆಂಗಳೂರು,ಮಾರ್ಚ್,27,2026 (www.justkannada.in): ಒಳ ಮೀಸಲಾತಿ ಬಗ್ಗೆ ಅಂತಿಮ ನಿಲುವು ತೆಗೆದುಕೊಂಡು ನೇಮಕಾತಿಗಳನ್ನ ಅರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನ ಉಪಚುನಾವಣೆ ಕಾರಣದಿಂದ ಸರ್ಕಾರ ಮುಂದೂಡಿದೆ.
ಈ...
ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
ಅಯೋಧ್ಯೆ,ಮಾರ್ಚ್,27,2026 (www.justkannada.in): ಇಂದು ನಾಡಿನಾದ್ಯಂತ ರಾಮನವಮಿ ಸಂಭ್ರಮವಾಗಿದ್ದು, ಉತ್ತರ ಪ್ರದೇಶದ ಅಯೊಧ್ಯೆಯಲ್ಲಿ ಸಂಭ್ರಮ ಮನೆ ಮಾಡಿದೆ.
ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ರಾಮಲಲ್ಲಾನ ಹಣೆಗೆ 4 ನಿಮಿಷಗಳ ಕಾಲ ಸೂರ್ಯರಶ್ಮಿ ತಿಲಕವಿಟ್ಟಿದೆ.
ರಾಮನವಮಿಯಂದು...
ಎಲೆಕ್ಷನ್ ಗಾಗಿ ತೈಲ ಬೆಲೆ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ ಟೀಕೆ
ಬೆಂಗಳೂರು,ಮಾರ್ಚ್,27,2026 (www.justkannada.in): ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆಯ ಕೇಂದ್ರ ಸರ್ಕಾರದ ನಿರ್ಧಾರವನ್ನ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಲೆಕ್ಷನ್ ಗಾಗಿ ತೈಲಬೆಲೆ ಅಬಕಾರಿ...
ಮೈಸೂರು ವಿವಿ ಬಜೆಟ್ ಮಂಡನೆ, ಅನುಮೋದನೆ
ಮೈಸೂರು,ಮಾರ್ಚ್,27,2026 (www.justkannada.in): ಮೈಸೂರು ವಿಶ್ವ-ವಿದ್ಯಾಲಯದ 2026-27 ನೇ ಸಾಲಿನ ಬಜೆಟ್ ಮಂಡಿಸಿ ಅನುಮೋದನೆ ನೀಡಲಾಯಿತು.
ಕ್ರಾಫರ್ಡ್ ಭವನದಲ್ಲಿ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಣ ಮಂಡಳಿಯ ವಿಶೇಷ ಸಭೆಯಲ್ಲಿ ಪ್ರಭಾರ ಹಣಕಾಸು...
ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ
ನವದೆಹಲಿ,ಮಾರ್ಚ್,27,2026 (www.justkannada.in): ಬೆಲೆ ಏರಿಕೆ ಭೀತಿಯಲ್ಲಿದ್ದ ದೇಶದ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದ್ದು, ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ...
ಅಧಿವೇಶನದಲ್ಲಿ ಸರ್ಕಾರದ ತಪ್ಪು ಹೊರಗೆಳೆಯುವ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ- ಆರ್.ಅಶೋಕ್
ಬೆಂಗಳೂರು,ಮಾರ್ಚ್,26,2026 (www.justkannada.in): ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಹೊರಗೆಳೆಯುವ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಇಂದಿಗೆ ವಿಧಾನಮಂಡಲ ಬಜೆಟ್ ಅಧಿವೇಶನ ಕೊನೆಗೊಂಡಿದ್ದು ವಿಧಾನಸಭೆ ಮತ್ತು ಪರಿಷತ್...
ಮುಡಾ (MDA) ಮಾಜಿ ಆಯುಕ್ತ ದಿನೇಶ್ ಮತ್ತೊಂದು ಹಗರಣ : ಮಾಸಿಕ ₹265 ಬಾಡಿಗೆಗೆ ಮೊಬೈಲ್ ಟವರ್ ಅನುಮತಿ!
ಮೈಸೂರು, ಮಾ.೨೬,೨೦೨೬: ಮುಡಾ (MDA) ಮಾಜಿ ಆಯುಕ್ತ ದಿನೇಶ್ ಕುಮಾರ್ ಅವಧಿಯಲ್ಲಿ ನಡೆದ ಮತ್ತೊಂದು ಅನುಮಾನಾಸ್ಪದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಜಯನಗರ ಮೊದಲನೇ ಹಂತದಲ್ಲಿರುವ ಮುಡಾ ವಾಣಿಜ್ಯ ಸಂಕೀರ್ಣದ ಮೇಲ್ಚಾವಣಿಯಲ್ಲಿ ಖಾಸಗಿ...
ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್
ನವದೆಹಲಿ,ಮಾರ್ಚ್,26,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು ಹೋಟೆಲ್ ಉದ್ಯಮ ತಾತ್ಕಾಲಿಕ ಬಂದ್ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೇ ದೇಶದ ಎಲ್ಲಾ...
ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್ ಟೀಕೆ
ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ. ಮೀಸಲು ಇಟ್ಟಿರುವ ಮಹಾನಗರ ಪಾಲಿಕೆ, ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ. ಹೀಗಾಗಿ ಮಹಾನಗರ ಪಾಲಿಕೆಗೆ ಮಂಡಿಸಲಾದ 2026-27ನೇ...













