Tuesday, July 1, 2025
vtu
Home Blog Page 2580

ಭಾರತದ ವಿಮಾನಗಳಿಗೆ ನಿಷೇಧ: ಸೈನಾ, ಕೆ. ಶ್ರೀಕಾಂತ್ ಟೋಕಿಯೊ ಒಲಿಂಪಿಕ್ಸ್ ಕನಸಿಗೆ ಕಂಟಕ

0
ಬೆಂಗಳೂರು, ಮೇ 07, 2021 (www.justkannada.in): ಸೈನಾ ನೆಹ್ವಾಲ್‌ ಮತ್ತು ಕೆ. ಶ್ರೀಕಾಂತ್‌ ಅವರ ಟೋಕಿಯೊ ಒಲಿಂಪಿಕ್ಸ್‌ ಕನಸು ಭಗ್ನವಾಗುವ ಅನುಮಾನ ಶುರುವಾಗಿದೆ. ವಾಯುಯಾನ ನಿರ್ಬಂಧದಿಂದಾಗಿ ಕೊನೆಯ ಅರ್ಹತಾ ಪಂದ್ಯಾವಳಿಯಾದ ಮಲೇಶ್ಯ ಓಪನ್‌ ಕೂಟದಲ್ಲಿ ಪಾಲ್ಗೊಳ್ಳಲು...

ಚಾಮರಾಜನಗರಕ್ಕೆ ಇನ್ನೂ ದೊಡ್ಡ ಗಂಡಾಂತರ ಎದುರಾಗಲಿದೆ- ಆತಂಕ ವ್ಯಕ್ತಪಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್…

0
ಮೈಸೂರು,ಮೇ,7,2021(www.justkannada.in): ಚಾಮರಾಜನಗರಕ್ಕೆ ಇನ್ನೂ ದೊಡ್ಡ ಗಂಡಾಂತರ ಎದುರಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಂಸದ ಆರ್.ಧೃವನಾರಾಯಣ್,  ಯಾರನ್ನೂ ಹೋಂ ಐಸೋಲೇಷನ್ ಮಾಡಬೇಡಿ. ಅಲ್ಲಿಂದಲೇ...

ಟೋಕಿಯೋ ಒಲಿಂಪಿಕ್ಸ್’ಗೆ ಅರ್ಹತೆ ಪಡೆದ ಸುಮಿತ್ ಮಲಿಕ್

0
ಬೆಂಗಳೂರು, ಮೇ 07, 2021 (www.justkannada.in): ಭಾರತದ ಕುಸ್ತಿಪಟು ಸುಮಿತ್ ಮಲಿಕ್ 125 ಕೆ.ಜಿ ವಿಭಾಗದಲ್ಲಿ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸತ್ಯವ್ರತ್‌ ಕಡಿಯಾನ್‌ ಹಾಗೂ ಅಮಿತ್‌ ಧನ್‌ಕರ್‌ ಇಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ ಅರ್ಹತಾ ಸುತ್ತಿನ...

ಕೊರೊನಾ ಸಂಕಷ್ಟ ಕಾಲದಲ್ಲಿ ಸಿಎಸ್’ಕೆ ಕ್ಯಾಪ್ಟನ್ ಧೋನಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

0
ಬೆಂಗಳೂರು, ಮೇ 07, 2021 (www.justkannada.in): ಕೆಲ ವಿದೇಶಿ ಆಟಗಾರರು ತವರಿಗೆ ತೆರಳಲು ತಡವಾಗುತ್ತಿದ್ದು, ಇದಕ್ಕಾಗಿ ಸಿಎಸ್ ಕೆ ನಾಯಕ ಧೋನಿ ಕೂಡ ತಡವಾಗಿ ತವರಿಗೆ ತೆರಳಲು ನಿರ್ಧರಿಸಿದ್ದಾರೆ. ಹೌದು. ಸಿಎಸ್ ಕೆ ನಾಯಕ...

ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್…

0
ನವದೆಹಲಿ,ಮೇ,5,2021(www.justkannada.in): ಕರ್ನಾಟಕಕ್ಕೆ ಆಕ್ಸಿಜನ್ ಪ್ರಮಾಣ ಹೆಚ್ಚಳ ಮಾಡುವಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೊರ್ಟ್ ಮೊರೆಹೊಗಿದ್ದ ಕೇಂದ್ರ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ. ಕೇಂದ್ರ ಸರ್ಕಾರದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದಿದೆ....

ರಾಜ್ಯದಲ್ಲಿ ಮೇ.10ರಿಂದ 15 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಗೆ ತೀರ್ಮಾನ..

0
ಬೆಂಗಳೂರು,ಮೇ,7,2021(www.justkannada.in): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು  ಈ ಹಿನ್ನೆಲೆಯಲ್ಲಿ ಮೇ. 10 ರಿಂದ 15 ದಿನ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಸೋಂಕು ಕಡಿಮೆಯಾಗಬೇಕಾದ್ರೆ ಲಾಕ್ ಡೌನ್ ಮಾಡಬೇಕು- ಆರೋಗ್ಯ ಸಚಿವ ಡಾ.ಕೆ.ಸುಧಾಕರ್..

0
  ಬೆಂಗಳೂರು,ಮೇ,7,2021(www.justkannada.in): ರಾಜ್ಯದಲ್ಲಿ ಸೋಂಕಿನ ಕಡಿಮೆಯಾಗಬೇಕಾದ್ರೆ ಲಾಕ್ ಡೌನ್ ಅನಿವಾರ್ಯ. ಲಾಕ್ ಡೌನ್ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಲಾಕ್ ಡೌನ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ...

ತಮಿಳುನಾಡು ಸಿಎಂ ಆಗಿ ಎಂ.ಕೆ ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ…

0
ಚೆನ್ನೈ,ಮೇ,7,2021(www.justkannada.in): ತಮಿಳುನಾಡು ರಾಜ್ಯದ  ನೂತನ ಮುಖ್ಯಮಂತ್ರಿಯಾಗಿ ಎಂ.ಕೆ ಸ್ಟಾಲಿನ್  ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಳಗ್ಗೆ ಚೆನ್ನೈಯ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂ ಕೆ ಸ್ಟಾಲಿನ್  ಅವರು ಅಧಿಕಾರ ಸ್ವೀಕರಿಸಿದರು. ಎಂ.ಕೆ.ಸ್ಟಾಲಿನ್...

ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ…?

0
ಬೆಂಗಳೂರು,ಮೇ,7,2021(www.justkannada.in):  ರಾಜ್ಯದಲ್ಲಿ ಜನತಾ ಕರ್ಫ್ಯೂ ಸರಿಯಾಗಿ ಜಾರಿಯಾಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೇ ಲಾಕ್ ಡೌನ್ ಅನಿವರ್ಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಜಕಿನ ಪ್ರಮಾಣ ಹೆಚ್ಚುತ್ತಿದ್ದು ಹೀಗಾಗಿ  ಹಲವರು ರಾಜ್ಯ...

ದೇಶದಲ್ಲಿ ಒಂದೇ ದಿನ ಹೊಸದಾಗಿ 4,14,188 ಮಂದಿಗೆ ಕೊರೋನಾ ಸೋಂಕು ಪತ್ತೆ…

0
ನವದೆಹಲಿ,ಮೇ7,2021(www.justkannada.in):  ದೇಶದಲ್ಲಿ ದಿನೇ ದಿನೇ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ ಹೊಸದಾಗಿ 4 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ...