ಮೈಸೂರಿನಲ್ಲಿಂದು 2,685 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ..
ಮೈಸೂರು,ಮೇ,3,2021(www.justkannada.in) : ಮೈಸೂರಿನಲ್ಲಿಂದು 2,685 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
2,685 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 84,739 ಕ್ಕೆ...
ಈ ಸಾವುಗಳಿಗೆ ಯಾರು ಹೊಣೆ? ಇದು ಪ್ರಚಾರ ಪ್ರಿಯ ಸರ್ಕಾರ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ….
ಬೆಂಗಳೂರು,ಮೇ,3,2021(www.justkannada.in): ಆಕ್ಸಿಜನ್ ಕೊರತೆಯಿಂದ 24 ಜನರ ಸಾವಿಗೆ ಹೊಣೆಯಾರು? ಇವರನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಹೇಗೆ ಧೈರ್ಯ ತುಂಬಬೇಕು ಎಂಬುದೇ ತೋಚುತ್ತಿಲ್ಲ. ಈ ಸರ್ಕಾರ ನಂಬಿಕೆ ಕಳೆದುಕೊಂಡಿದ್ದು, ಮುಖ್ಯಕಾರ್ಯದರ್ಶಿಗಳನ್ನು ಭೇಟಿ ಮಾಡಿ ಜನರಿಗೆ ವಾಸ್ತವಾಂಶ...
ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣ: ಸಂಸದ ಶ್ರೀನಿವಾಸ್ ಪ್ರಸಾದ್ ರಾಜೀನಾಮೆಗೆ ಒತ್ತಾಯ…
ಮೈಸೂರು,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಸಂಸದ ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ನೀಡುವಂತೆ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸರಗೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ವರುಣಾ ಮಹೇಶ್...
ಆಕ್ಸಿಜನ್ ದುರಂತದಿಂದ ಸಾವನ್ನಪ್ಪಿದ್ದು 24 ಮಂದಿ ಅಲ್ಲ, ಅದಕ್ಕಿಂತ ಹೆಚ್ಚು- ಶಾಸಕ ನರೇಂದ್ರ ಗಂಭೀರ ಆರೋಪ…
ಚಾಮರಾಜನಗರ,ಮೇ,3,2021(www.justkannada.in): ಚಾಮರಾಜನಗರ ಜಿಲ್ಲೆಯಲ್ಲಿ ಅಕ್ಸಿಜನ್ ದುರಂತದಿಂದ 24 ಜನ ಸಾವು ಪ್ರಕರಣ ಸಂಬಂಧ ಹನೂರು ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಅಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದು 24 ಮಂದಿ ಅಲ್ಲ ಅದಕ್ಕಿಂತ ಜಾಸ್ತಿ ಜನ...
ಆಕ್ಸಿಜನ್ ಕೊರತೆಯಿಂದ ಕೇವಲ ಮೂವರು ಮಾತ್ರ ಸಾವು-ಆರೋಗ್ಯ ಸಚಿವ ಡಾ.ಕೆ. ಸುಧಾಕರ್…..
ಬೆಂಗಳೂರು,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣ ಸಂಬಂಧ ಅಧಿಕಾರಿಗಳ ಮಾಹಿತಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಇಂದು...
ಚಾಮರಾಜನಗರ ಆಕ್ಸಿಜನ್ ದುರಂತ: ತನಿಖೆ ನಡೆಸಿ ಮೂರುದಿನಗಳಲ್ಲಿ ವರದಿ ಸಲ್ಲಿಸಲು ಆದೇಶ- ಸಚಿವ ಸುರೇಶ್ ಕುಮಾರ್…
ಚಾಮರಾಜನಗರ,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ರೋಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ್ ಅವರನ್ನು ಸರ್ಕಾರ ನಿಯೋಜಿಸಿದೆ. 3 ದಿನದಲ್ಲಿ ಅವರು ತನಿಖಾ...
ಕೋವಿಡ್-19 ಕಾರ್ಯಪಡೆ ಪುನಾರಚನೆ: ಅಧ್ಯಕ್ಷರಾಗಿ ಡಿಸಿಎಂ ಡಾ.ಅಶ್ವತ್ಥನಾರಾಯಣ್ ನೇಮಕ…
ಬೆಂಗಳೂರು,ಮೇ,3,2021(www.justkannada.in): ಕೊರೋನಾ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ಲೋಕೋಪಯೋಗಿ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ...
ಅಮೃತ ಸಿಂಚನ – 38: ಯಾವುದು ವಿದ್ಯೆ ಅಲ್ಲ?
ಅಮೃತ ಸಿಂಚನ - 38: ಯಾವುದು ವಿದ್ಯೆ ಅಲ್ಲ?
ಮೈಸೂರು,ಮೇ,3,2021(www.justkannada.in):
ಅದೊಂದು ದಿನ ಬಡ ಹೆಂಗಸೊಬ್ಬಳು ಗುರುಗಳನ್ನು ಕಾಣಲು ಆಶ್ರಮಕ್ಕೆ ಬಂದಳು. ಅವಳು ವಿದ್ಯಾವಂತಳೇನೂ ಅಲ್ಲ. ಅವರಿವರ ಮನೆಯಲ್ಲಿ ಕೆಲಸ ಮಾಡಿಕೊಂಡು ಹೊಟ್ಟೆಗಾಗಿ ಒಂದಿಷ್ಟು ಹಣ...
ಮೈಸೂರಿನಲ್ಲಿ 64 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆ ಉದ್ಘಾಟನೆ…
ಮೈಸೂರು,ಮೇ,3,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆ, 64 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯನ್ನ ತೆರೆಯಲಾಗಿದೆ.
ನಗರದ ಜಯಲಕ್ಷ್ಮಿ ಪುರಂನಲ್ಲಿರುವ ಅಂತರ್ರಾಷ್ಟ್ರೀಯ ಯೂತ್ ಹಾಸ್ಟೆಲ್ ಅನ್ನು...
ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ..? ಸಿದ್ಧರಾಮಯ್ಯ ವಿರುದ್ಧ ಹೆಚ್.ಡಿಕೆ ಆಕ್ರೋಶ…
ಬೆಂಗಳೂರು,ಮೇ,3,2021(www.justkannada.in): ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ...