ಚಿರು ಫೋಟೋ ಜತೆ ಪುತ್ರನ ಆಟ: ಸೋಷಿಯಲ್ ಮೀಡಿಯಾದಲ್ಲಿ ಮೇಘನಾ ಫೋಸ್ಟ್ ವೈರಲ್!
ಬೆಂಗಳೂರು, ಮೇ 03, 2021 (www.justkannada.in):
ನಟಿ ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ವೈರಲ್ ಆಗಿದೆ.
ಮೇಘನಾ ತಮ್ಮ ಮಗ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದು ಅಭಿಮಾನಿಗಳ ಮೆಚ್ಚುಗೆಗೂ ಪಾತ್ರವಾಗಿದೆ.
ವೀಡಿಯೋದಲ್ಲಿ ನಟಿ...
ಇದು ಸಾವೋ ಅಥವಾ ಕೊಲೆಯೋ..? ಚಾಮರಾಜನಗರ ಘಟನೆ ಕುರಿತು ರಾಹುಲ್ ಗಾಂಧಿ ಕಿಡಿ….
ನವದೆಹಲಿ,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ವಿಚಾರದಲ್ಲಿ ಕರ್ನಾಟಕ ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ. ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಸರಣಿ ಟ್ವಿಟ್ ಮಾಡಲಾಗಿದ್ದು, 38 ಸಾವಿರ ನೆಟ್ಟಿಗರು ಘಟನೆ ಕುರಿತು ಟ್ವಿಟ್...
ಆಕ್ಸಿಜನ್ ಕೊರತೆಯಿಂದ ಜನ ಸಾಯುತ್ತಿದ್ದರೂ ಎಲ್ಲಿ ಹೋಗಿದ್ದಾರೆ ಉಸ್ತುವಾರಿ ‘ಸೋಷಿಯಲ್ ಮೀಡಿಯಾ’ ಮಿನಿಷ್ಟ್ರು!? ಚಾಮರಾಜನಗರ ಜಿಲ್ಲೆ ಜನರ ಆಕ್ರೋಶ
ಚಾಮರಾಜನಗರ, ಮೇ 03, 2021 (www.justkannada.in): ಆನ್'ಲೈನ್ ನಲ್ಲೂ ದೂರು ದುಮ್ಮಾನ ಆಲಿಸಿ ಸಮಸ್ಯೆಗೆ ಪರಿಹಾರ ನೀಡಿ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದ ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವಿರುದ್ಧ ಜಿಲ್ಲೆಯಲ್ಲಿ ಆಕ್ರೋಶ...
ಲಾಕ್ಡೌನ್ ಸಂಕಷ್ಟ ಕಾಲದಲ್ಲೂ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುವ ಯೋಜನೆಗೆ ಚಾಲನೆ ನೀಡಿದ ಮೈವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್
ಆನ್'ಲೈನ್ ಸಂದರ್ಶನ, ಮನೆಯಿಂದಲೇ ಕೆಲಸ! ಲಾಕ್ಡೌನ್ ಸಂಕಷ್ಟದಲ್ಲಿ ಮೈಸೂರು ವಿವಿ ಹೊಸ ಯೋಜನೆ
ಮೈಸೂರು, ಮೇ 03, 2021 (www.justkannada.in): ಮೈಸೂರು ವಿಶ್ವವಿದ್ಯಾನಿಲಯವು ಸ್ನಾತಕ ಹಾಗೂ ಸ್ನಾತಕೋತ್ತರ ಅಂತಿಮ ವರ್ಷ ಓದುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ...
24 ಮಂದಿ ರೋಗಿಗಳು ಮೃತಪಟ್ಟ ಘಟನೆಗೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ನೇರ ಕಾರಣ- ಆರ್.ಧೃವನಾರಾಯಣ್…
ಮೈಸೂರು,ಮೇ,3,2021(www.justkannada.in): ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆಗೆ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳೇ ನೇರ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆರೋಪಿಸಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜತೆ...
Mysuru District Administration clarifies that 250 oxygen cylinders have been sent to Chamarajanagara
Mysuru, May 3, 2021 (www.justkannada.in): Following allegations that due to non-fulfillment of the required amount of oxygen cylinders from Mysuru 23 people lost their...
ಕ್ರಿಕೆಟಿಗನಿಗೆ ಕೋವಿಡ್ ದೃಢ: ಆರ್ಸಿಬಿ-ಕೆಕೆಆರ್ ಪಂದ್ಯ ಮುಂದೂಡಿಕೆ
ಬೆಂಗಳೂರು, ಮೇ 03, 2021 (www.justkannada.in): ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತಾ ನೈಟ್ ರೈಡರ್ಸ್ (KKR) ನಡುವಿನ ಇಂದಿನ ಐಪಿಎಲ್ ಪಂದ್ಯವನ್ನು ಮುಂದೂಡಲಾಗಿದೆ.
ಬಯೋ ಬಬಲ್ನಲ್ಲಿ ಇರುವ ಓರ್ವ ಕ್ರಿಕೆಟ್ ಆಟಗಾರನಿಗೆ ಕೊವಿಡ್...
23 die in Chamarajanagar Govt. hospital due to scarcity of oxygen
Chamarajanagara, May 3, 2021 (www.justkannada.in): In a tragic incident, 23 persons who were infected from the Coronavirus in Chamarajanagar, who were admitted to the...
ಎಲ್ಲರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ- ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್…
ಬೆಂಗಳೂರು,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ರೋಗಿಗಳು ಮೃತಪಟ್ಟ ವಿಚಾರ, ಎಲ್ಲರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ಸುರೇಶ್...
ಆಕ್ಸಿಜನ್ ಪೂರೈಕೆಯಾಗದೆ 23 ಮಂದಿ ಸಾವು ವಿಚಾರ: ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ ಸ್ಪಷ್ಟನೆ ನೀಡಿದ್ದು ಹೀಗೆ….
ಚಾಮರಾಜನಗರ,ಮೇ,3,2021(www.justkannada.in): ಆಕ್ಸಿಜನ್ ಸಮಸ್ಯೆಯಿಂದ 23 ಮಂದಿ ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ, ಮೈಸೂರಿನಿಂದ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಯಾಗಿಲ್ಲ. ಸಾವನಪ್ಪಿರುವವರು ಯಾವುದರ ಕೊರತೆಯಿಂದ ಸಾವನಪ್ಪಿದ್ದಾರೆ ಎಂಬ ವರದಿ...