ಚಾಮರಾಜನಗರಕ್ಕೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದ ಆರೋಪ: ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು ಹೀಗೆ…
ಮೈಸೂರು,3,2021(www.justkannada.in) ಮೈಸೂರಿನಿಂದ ಚಾಮರಾಜನಗರಕ್ಕೆ ಆಕ್ಸಿಜನ್ ಪೂರೈಕೆಯಾಗದ ಹಿನ್ನೆಲೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಈ ಕುರಿತು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿರುವ...
ಚಾಮರಾಜನಗರಕ್ಕೆ 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ- ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ….
ಮೈಸೂರು, ಮೇ,3,2021(www.justkannada.in): ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದೆ ಇದ್ದುದ್ದರಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.
ನಿನ್ನೆ ರಾತ್ರಿ 12.30...
ದೇಶದಲ್ಲಿ ಒಂದೇ ದಿನದಲ್ಲಿ ಹೊಸದಾಗಿ 3,68,147 ಕೋವಿಡ್ ಪ್ರಕರಣ ಪತ್ತೆ…
ನವದೆಹಲಿ,ಮೇ,3,2021(www.justkannada.in): ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿದ್ದು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 3,68,147 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ...
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳ ಸಾವು: ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ- ಡಿಸಿ ಎಂ.ಆರ್ ರವಿ…
ಚಾಮರಾಜನಗರ,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 22 ರೋಗಿಗಳು ಸಾವು ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ...
ರಾಜ್ಯದ 6 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ…
ಬೆಂಗಳೂರು,ಮೇ,2,2021(www.justkannada.in): ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ...
ರೋಲ್ ಮಾಡಲ್ ಡಿಸಿಯಾಗಿ, ‘ಮಾಡಲ್’ ಅಲ್ಲ- ಶಾಸಕ ಸಾ.ರಾ ಮಹೇಶ್ ವ್ಯಂಗ್ಯ…
ಮೈಸೂರು,ಮೇ,2,2021(www.justkannada.in): ಕೆ.ಆರ್ ನಗರ ಶಾಸಕ ಸಾ.ರಾ ಮಹೇಶ್ ಮತ್ತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಶೀತಲ ಸಮರ ಮುಂದುವರೆದಿದೆ. ಈ ಮಧ್ಯೆ ಕೋವಿಡ್ ನಿರ್ವಹಣೆ ವಿಚಾರದಲ್ಲಿ ಡಿಸಿ ರೋಹಿಣಿ ಸಿಂಧೂರಿ...
ಪಿಣರಾಯಿ ವಿಜಯನ್ ಲಕ್! ಕೇರಳದಲ್ಲಿ ಸತತ 2 ನೇ ಬಾರಿಗೆ ಎಲ್ ಡಿಎಫ್’ಗೆ ಮಣೆ ಹಾಕಿದ ಮತದಾರ
ಕೊಚ್ಚಿ, ಮೇ 02, 2021 (www.justkannada.in):
ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರದ ಗದ್ದುಗೆ ಏರುವ ಲಕ್ಷಣಗಳು ಘೋಚರವಾಗುತ್ತಿವೆ.
ಸದ್ಯದ ಮಾಹಿತಿ ಪ್ರಕಾರ ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 76...
ನನಗೆ ವಿಶ್ವಾಸದ್ರೋಹವಾಗಿದೆ: ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ …
ಮಸ್ಕಿ,ಮೇ,2,2021(www.justkannada.in): ಭಾರಿ ಕುತೂಹಲ ಮೂಡಿಸಿರುವ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಈ ಮೂಲಕ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ...
ಚುನಾವಣೆಯಲ್ಲಿ ಘರ್ಜಿಸದ ‘ಸಿಂಗಂ’ ಅಣ್ಣಾಮಲೈ ! ಸ್ಟಾರ್’ಗಳಿಗೂ ಮಣೆಹಾಕದ ಮತದಾರ
ಚೆನ್ನೈ, ಮೇ 02, 2021 (www.justkannada.in):
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಅತಿರಥ-ಮಹಾರಥರು ಎಡವಿ ಬೀಳುವ ಲಕ್ಷಣಗಳು ಘೋಚರಿಸುತ್ತಿವೆ. ಹಲವು ಖ್ಯಾತನಾಮರು ಈ ಬಾರಿ ಚುನಾವಣೆಯಲ್ಲಿ ರಾಜಕೀಯ ಭವಿಷ್ಯ ಪಣಕ್ಕೆ ಇಟ್ಟಿದ್ದಾರೆ.
ಪಶ್ಚಿಮ ಬಂಗಾಳ...
ಜನಾದೇಶಕ್ಕೆ ತಲೆಬಾಗೋಣ, ಸೋಲು ಗೆಲುವು ಸಮನಾಗಿ ಸ್ವೀಕರಿಸೋಣ ಎಂದ ಸಿಎಂ ಪುತ್ರ ವಿಜಯೇಂದ್ರ
ಬೆಂಗಳೂರು, ಮೇ 02, 2021 (www.justkannada.in): ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ ಎಂದು ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ,...