Home Blog Page 259

ಡಿಕೆ ಶಿವಕುಮಾರ್ ನನ್ನ ಪ್ರಶ್ನೆಗಳಿಗೆ ಉತ್ತರ ಕೊಟ್ಟು ದೊಡ್ಡತನ ತೋರಬೇಕಿತ್ತು- ಶಾಸಕ ಮುನಿರತ್ನ ಕಿಡಿ

0
ಬೆಂಗಳೂರು,ಮಾರ್ಚ್,26,2026 (www.justkannada.in):  ಇಂದು ವಿಧಾನಸಭೆಯಲ್ಲಿ ಬೆಂಗಳೂರು ನಗರ ಅಭಿವೃದ್ದಿ ಬಗ್ಗೆ ಉತ್ತರ ನೀಡುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಮುನಿರತ್ನ ನಡುವೆ ವಾಗ್ವಾದ ನಡೆಯಿತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ...

ಉಪಚುನಾವಣೆ: ’ಕೈ’ ಸಂಧಾನ ಸಕ್ಸಸ್: ಮೂವರು ನಾಮಪತ್ರ ವಾಪಸ್

0
ಬಾಗಲಕೋಟೆ,ಮಾರ್ಚ್,26,2026 (www.justkannada.in):  ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಕಣಕ್ಕಿಳಿದಿದ್ದ ಮೂವರು ಇದೀಗ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಇಂದು ಸಚಿವ ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ...

ದುಃಖವನ್ನು ಮೀರಿದ ಕರ್ತವ್ಯನಿಷ್ಠೆ: ಪತಿಯ ಮರಣದ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶಾಲೆಗೆ ಧಾವಿಸಿದ ಶಿಕ್ಷಕಿ.

0
  ಮೈಸೂರು, March.26,2026: ಮಾನವೀಯತೆ, ಕರ್ತವ್ಯನಿಷ್ಠೆ ಮತ್ತು ವೃತ್ತಿ ಬದ್ಧತೆಯ ಅಪರೂಪದ ಉದಾಹರಣೆಯಾಗಿ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಜಿ.ಬಿ. ಸರಗೂರಿನ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಅವರು ಹೊರಹೊಮ್ಮಿದ್ದಾರೆ. ಜ್ಯೋತಿ ಅವರ ಪತಿ ಕಿರಣ್ ಕುಮಾರ್...

 ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ- ಸಚಿವ ಕೆ.ಎಚ್ ಮುನಿಯಪ್ಪ ಮನವಿ

0
ಬೆಂಗಳೂರು,ಮಾರ್ಚ್,26,2026 (www.justkannada.in):  ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ. ಗ್ಯಾಸ್ ಏಜೆನ್ಸಿ ಮುಂದೆ ಕ್ಯೂ ನಿಲ್ಲಬೇಡಿ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ನಾನು ಟೀಕೆಗಳನ್ನ ಸ್ವಾಗತಿಸುವವನು: ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಮಾರ್ಚ್,26,2026 (www.justkannada.in): ನಾನು ಯಾವತ್ತಿಗೂ  ಟೀಕೆಗಳನ್ನು ಸ್ವಾಗತ ಮಾಡುವವನು.  ಟಿಖೆ ಮಾಡಿದರು ಅಂತಾ ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ಬೆಂಗಳೂರು ನಗರ ಅಭಿವೃದ್ದಿ ಕುರಿತು ಉತ್ತರ...

ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮಾರ್ಚ್,26,2026 (www.justkannada.in):  ನನಗೆ ರಾಜ್ಯದ ಜನರ ಪಕ್ಷದ ಹೈಕಮಂಢ್  ಬೆಂಬಲ ಇಲ್ಲದಿದ್ದರೇ  ನಾನು ದಾಖಲೆಯ 17 ಬಜೆಟ್‌ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ವಿಪಕ್ಷ ನಾಯಕರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನಪರಿಷತ್ ನಲ್ಲಿ ...

ಶ್ರೀ ರಾಮನವಮಿ : ಮಾ.28ರಂದು ಮಕ್ಕಳಿಗೆ ಶ್ರೀ ರಾಮ ಹಾಗೂ ಸೀತೆ ವೇಷಭೂಷಣ ಸ್ಪರ್ಧೆ

0
ಮೈಸೂರು,ಮಾರ್ಚ್,26,2026 (www.justkannada.in): ಕಲಾ  ಉತ್ಸವ ಟ್ರಸ್ಟ್ ಮೈಸೂರು ಹಾಗೂ ಶ್ರೀ ಮಹಾಜನಾ ಸಭಾ ಟ್ರಸ್ಟ್ ಶ್ರೀರಾಮ ಮಂದಿರ ವತಿಯಿಂದ ಶ್ರೀ ರಾಮನವಮಿ ಅಂಗವಾಗಿ 8 ವರ್ಷದ ಒಳಗಿನ ಮಕ್ಕಳಿಗೆ ಶ್ರೀ ರಾಮ ಹಾಗೂ...

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್

0
ಬೆಂಗಳೂರು,ಮಾರ್ಚ್,26,2026 (www.justkannada.in): ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿರಿಪೋರ್ಟ್...

KSOU: IAS ಕಿರಣ್ ಕಾಮ್ಟೆ ಅವರಿಂದ ನಾಳೆ ವಿಶೇಷ ಉಪನ್ಯಾಸ ಮತ್ತು ಸಂವಾದ

0
ಮೈಸೂರು,ಮಾರ್ಚ್,26,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರದಲ್ಲಿ ನಾಳೆ ವಿಶೇಷ ಉಪನ್ಯಾಸ ಮತ್ತು...

ಮೈಸೂರು: IRC ನಿಯಮ ಉಲ್ಲಂಘನೆ – ಟ್ರಾಫಿಕ್ ಸಿಗ್ನಲ್ ಅಳವಡಿಕೆಯಲ್ಲಿ ಅಕ್ರಮದ ವಾಸನೆ

0
ಮೈಸೂರು,ಮಾರ್ಚ್,26,2026 (www.justkannada.in): ಮೈಸೂರು ನಗರದಲ್ಲಿ ಭಾರತೀಯ ರಸ್ತೆ ಕಾಂಗ್ರೆಸ್ (IRC) ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಟ್ರಾಫಿಕ್ ಸಿಗ್ನಲ್‌ ಗಳನ್ನು ಅಳವಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಕೀಲ ಅ.ಮ.ಭಾಸ್ಕರ್ ಅವರು ಸಲ್ಲಿಸಿದ RTI ಅರ್ಜಿಗೆ ಲಭ್ಯವಾದ...