ಪಶ್ಚಿಮ ಬಂಗಾಳದಲ್ಲಿ ದೀದಿಗೆ ತಲೆಬಾಗಿದ ಮೋದಿ
ಪಶ್ಚಿಮ ಬಂಗಾಳ, ಮೇ 02, 2021 (www.justkannada.in):
ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಯಲ್ಲಿ ಟಿಎಂಸಿ 188 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಜೆಪಿ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಮತ್ತೆ...
ಮಸ್ಕಿ ಬೈ ಎಲೆಕ್ಷನ್: ‘ಆಪರೇಷನ್ ಪಾಸ್’, ಕ್ಯಾಂಡಿಡೇಟ್ ಫೇಲ್ !
ರಾಯಚೂರು, ಮೇ 02, 2021 (www.justkannada.in):: ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 19942 ಮತ ಗಳಿಸಿ ಸೋಲಿನ ಹಾದಿಯಲ್ಲಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದಿದ್ದ ಪ್ರತಾಪಗೌಡ ಕೈ ಪಕ್ಷ ತೊರೆದು...
ಮಸ್ಕಿಯಲ್ಲಿ ಮುದುಡಿದ ತಾವರೆ: ಕಾಂಗ್ರೆಸ್ ಅಭ್ಯರ್ಥಿ ಮೇಲು ‘ಕೈ’
ರಾಯಚೂರು,ಮೇ,2,2021(www.justkannada.in): ಭಾರಿ ಕುತೂಹಲ ಮೂಡಿಸಿರುವ ರಾಯಚೂರಿನ ಮಸ್ಕಿ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳಗೆ ಗೆಲುವು ಬಹುತೇಕ ಖಚಿತವಾಗಿದೆ.
ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್...
ತಮಿಳುನಾಡಿನಲ್ಲಿ ಸೂರ್ಯೋದಯ! ಸಿಎಂ ಪಟ್ಟದತ್ತ ಸ್ಟಾಲಿನ್ ಹೆಜ್ಜೆ
ಚೆನ್ನೈ, ಮೇ 02, 2021 (www.justkannada.in): ತಮಿಳುನಾಡಿನಲ್ಲಿ ಡಿಎಂಕೆ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಈ ಬಾರಿ ಎಂ.ಕೆ.ಸ್ಟಾಲಿನ್ ತಮಿಳುನಾಡು ಸಿಎಂ ಪಟ್ಟ ಅಲಂಕರಿಸುವುದು ಖಚಿತವಾಗುತ್ತಿದೆ.
233 ಕ್ಷೇತ್ರಗಳಲ್ಲಿ ಡಿಎಂಕೆ 153 ಕ್ಷೇತ್ರಗಳಲ್ಲಿ ಮುನ್ನಡೆ...
ಬೆಳಗಾವಿಯಲ್ಲಿ ಬಿಗ್ ಫೈಟ್: ಜಾರಕಿಹೊಳಿಗೆ ಹಿಂದಿಕ್ಕಿ ಮುನ್ನುಗ್ಗುತ್ತಿರುವ ಮಂಗಳಾ ಅಂಗಡಿ
ಬೆಳಗಾವಿ, ಮೇ 02, 2021 (www.justkannada.in): ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಮಾಜಿ ಸಂಸದ ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮುನ್ನಡೆ ಸಾಧಿಸಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆ ಯಲ್ಲಿ ಬಿಜೆಪಿ ಮತ್ತು...
ಪ.ಬಂಗಾಳದಲ್ಲಿ ಹ್ಯಾಟ್ರಿಕ್ ಸಾಧನೆಯತ್ತ ಟಿಎಂಸಿ…
ಕೊಲ್ಕತ್ತಾ,ಮೇ,2,2021(www.justkannada.in) ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರ ಬೀಳುತ್ತಿದ್ದು ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹ್ಯಾಟ್ರಿಕ್ ಸಾಧನೆಯತ್ತ ಮುನ್ನುಗ್ಗುತ್ತಿದೆ.
ಸದ್ಯದ ಮಾಹಿತಿ ಪ್ರಕಾರ 294 ಕ್ಷೇತ್ರಗಳ ಪೈಕಿ ಟಿಎಂಸಿ 177...
ಚುನಾವಣೆ ಫಲಿತಾಂಶ ಸಂಬಂಧಿತ ಪ್ಯಾನಲ್ ಡಿಸ್ಕರ್ಷನ್ ಪಾಲ್ಗೊಳ್ಳದಿರಲು ಎಐಸಿಸಿ ನಿರ್ಧಾರ
ನವದೆಹಲಿ, ಮೇ 02, 2021 (www.justkannada.in): ವಿಧಾನಸಭೆ ಚುನಾವಣೆ ಫಲಿತಾಂಶದ ದಿನ ಯಾವುದೇ ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ.
ಈ ವಿಷಯವನ್ನು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ...
ಕರ್ಫ್ಯೂ ವೇಳೆ ಅನಗತ್ಯ ಓಡಾಟ: ಮೈಸೂರಿನಲ್ಲಿ ಒಂದೇ ದಿನ 473 ವಾಹನಗಳು ಸೀಜ್…
ಮೈಸೂರು,ಮೇ,2,2021(www.justkannad.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ತಡೆಗಟ್ಟಲು ರಾಜ್ಯ ಸರ್ಕಾರ ಜನತಾ ಕರ್ಫ್ಯೂ ಹೇರಿದ್ದು, ಈ ಮಧ್ಯೆ ಕರ್ಫ್ಯೂ ಅವಧಿಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳನ್ನ ಮೈಸೂರು ಪೊಲೀಸರು ಸೀಜ್ ಮಾಡಿದ್ದಾರೆ.
ಕೋವಿಡ್ ಕರ್ಫ್ಯೂ ಅವಧಿಯಲ್ಲಿ ಮೈಸೂರಿನಲ್ಲಿ...
ತವರು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ ತಮಿಳುನಾಡು ಸಿಎಂ ಪಳನಿಸ್ವಾಮಿ
ಚೆನ್ನೈ, ಮೇ 02, 2021 (www.justkannada.in): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ , ಡಿಎಂಕೆ 94 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ತವರು ಕ್ಷೇತ್ರ...
ಕೇರಳದ ಪಾಲಕ್ಕಾಡ್’ನಲ್ಲಿ ‘ಮೆಟ್ರೋ ಮ್ಯಾನ್’ ಶ್ರೀಧರನ್’ಗೆ ಮುನ್ನಡೆ
ಕೊಚ್ಚಿ, ಮೇ 02, 2021 (www.justkannada.in): ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ.
ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಸದ್ಯದ ಮಾಹಿತಿ ಪ್ರಕಾರ ಎಲ್ ಡಿಎಫ್ 89 ಸ್ಥಾನಗಳಲ್ಲಿ , ಯುಡಿಎಫ್ 49 ರಲ್ಲಿ...