ಪಶ್ಚಿಮ ಬಂಗಾಳದಲ್ಲಿ ಸದ್ಯ ದೀದಿಗೆ ಸ್ವಲ್ಪ ಖುಷಿ, ಸ್ವಲ್ಪ ಕಹಿ!
ಪಶ್ಚಿಮ ಬಂಗಾಳ, ಮೇ 02, 2021 (www.justkannada.in): ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಸದ್ಯ ಟಿಎಂಸಿ 148 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಜೆಪಿ 115...
ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್…
ಬೆಂಗಳೂರು,ಮೇ,2,2021(www.justkannada.in): ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರ ಬೀಳುತ್ತಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು- ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ...
ಪ.ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ಧಾಜಿದ್ದಿನ ಫೈಟ್: ಸಿಎಂ ಮಮತಾ ಬ್ಯಾನರ್ಜಿಗೆ ಹಿನ್ನೆಡೆ …
ಪ.ಬಂಗಾಳ,ಮೇ2,2021(www.justkannada.in): ಪಶ್ಚಿಮ ಬಂಗಾಳದಲ್ಲಿ ಈ ಬಾರಿ 8 ಸುತ್ತುಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಫಲಿತಾಂಶ ಹೊರಬೀಳುತ್ತಿದ್ದು ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ಧಾಜಿದ್ದಿನ ಫೈಟ್...
ಮೈಸೂರಿನ 3 ಕಡೆ ‘ಕೋವಿಡ್ ಮಿತ್ರ’ ಟ್ರಯೇಜ್ ಮತ್ತು ಕೌನ್ಸಿಲಿಂಗ್ ಕೇಂದ್ರ: ರೋಹಿಣಿ ಸಿಂಧೂರಿ
ಮೈಸೂರು, ಮೇ 1: ಕೋವಿಡ್ ಬಗ್ಗೆ ಜನರ ಆತಂಕ, ಗೊಂದಲ, ಭಯ ಉಂಟಾಗುತ್ತಿದ್ದು, ಈ ಸಮಸ್ಯೆ ನಿವಾರಣೆಗೆ ಮೈಸೂರಿನ ಮೂರು ಕಡೆ "ಕೋವಿಡ್ ಮಿತ್ರ" ಟ್ರಯೇಜ್ (ಚಿಕಿತ್ಸಾ ಸರದಿ ನಿರ್ಧಾರ) ಮತ್ತು ಸಲಹಾ...
ನವದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ…
ನವದೆಹಲಿ,ಮೇ,1,2021(www.justkannada.in): ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು ಈ ಮಧ್ಯೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಿಸಲಾಗಿದೆ.
ಈ ಕುರಿತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ನವದೆಹಲಿಯಲ್ಲಿ ಹೆಚ್ಚುತ್ತಿರುವ...
ಮೋದಿ ಅಧಿಕಾರ ದಾಹಕ್ಕಾಗಿ ಜನರ ಜೀವ ಬಲಿ ಪಡೆಯುತ್ತಿದ್ದಾರೆ- ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆಕ್ರೋಶ…
ಚಾಮರಾಜನಗರ,ಮೇ,1,2021(www.justkannada.in): ಕೊರೊನಾ 2ನೇ ಅಲೆ ವೇಳೆ ಚುನಾವಣೆಯನ್ನ ಮುಂದೂಡಬಹುದಿತ್ತು. ಆದರೆ ಮೋದಿ ಅಧಿಕಾರ ದಾಹಕ್ಕಾಗಿ ಜನರ ಜೀವ ಬಲಿ ಪಡೆಯುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆಕ್ರೋಶ ಹೊರಹಾಕಿದರು.
ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜತೆ...
ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಂದೂಡಿಕೆ: ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ..? -ಮಾಜಿ ಸಿಎಂ ಸಿದ್ಧರಾಮಯ್ಯ…
ಬೆಂಗಳೂರು,ಮೇ,1,2021(www.justkannada.in): ಲಸಿಕೆ ಪೂರೈಕೆಯಾಗದ ಹಿನ್ನೆಲೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕುವ ಕಾರ್ಯವನ್ನ ರಾಜ್ಯ ಸರ್ಕಾರ ಮುಂದೂಡಿಕೆ ಮಾಡಿದ್ದು ಈ ಕುರಿತು ಪ್ರಧಾನಿ ಮೋದಿ ಅವರನ್ನ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.
ಈ ಕುರಿತು...
ರಷ್ಯಾದಿಂದ ಭಾರತಕ್ಕೆ ಮೊದಲ ಹಂತದ ಸ್ಪುಟ್ನಿಕ್-ವಿ ಲಸಿಕೆ ಆಗಮನ…
ಹೈದರಾಬಾದ್ ,ಮೇ,1,2021(www.justkannada.in): ರಷ್ಯಾದಿಂದ ಭಾರತಕ್ಕೆ ಮೊದಲ ಹಂತದ ಸ್ಪುಟ್ನಿಕ್-ವಿ ಲಸಿಕೆ ಆಗಮಿಸಿದೆ.
ರಷ್ಯಾದ ಸ್ಪುಟ್ನಿಕ್-ವಿ ಲಸಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಇದೀಗ ಮೊದಲ ಹಂತದ ಸ್ಪುಟ್ನಿಕ್-ವಿ ಲಸಿಕೆ, ಇಂದು ಹೈದರಾಬಾದ್...
ಸಿಎಂ ಅಭಿಯಾನ ಸರಿಯೋ..? ಸಚಿವರ ಹೇಳಿಕೆ ಸರಿಯೋ..? ದಿನೇಶ್ ಗುಂಡೂರಾವ್ ಟೀಕೆ…
ಬೆಂಗಳೂರು,ಮೇ,1,2021(www.justkannada.in): 18 ರಿಂದ 44 ವಯಸ್ಸಿನವರಿಗೆ ಲಸಿಕೆ ನೀಡುವ ವಿಚಾರದಲ್ಲಿ ಸರ್ಕಾರ ಗೊಂದಲ ಉಂಟು ಮಾಡುತ್ತಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ದಿನೇಶ್ ಗುಂಡೂರಾವ್,...
ಕೋವಿಡ್ ಸಾವಿನ ಪ್ರಕರಣ ಹೆಚ್ಚಳ ಹಿನ್ನೆಲೆ: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕಂಟ್ರೋಲ್ ರೂಂ…
ಮೈಸೂರು,ಮೇ,1,2021(www.justkannada.in): ಕೊರೋನಾ ಸಾವಿನ ಪ್ರಕರಣ ಹೆಚ್ಚಾದ ಹಿನ್ನೆಲೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದೆ.
ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಈ ಮಧ್ಯೆ...