ಲವ್ ಮಾಕ್ಟೇಲ್ ಮತ್ತೊಂದು ಸಾಂಗ್ ರಿಲೀಸ್ ಇಂದು
ಬೆಂಗಳೂರು, ಮೇ 01, 2021 (www.justkannada.in): ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸುತ್ತಿರುವ ಲವ್ ಮಾಕ್ಟೇಲ್ ಸಿನಿಮಾದ ಮತ್ತೊಂದು ಹಾಡು ಇಂದು ರಿಲೀಸ್ ಆಗುತ್ತಿದೆ.
ಅಂದಹಾಗೆ ನಕುಲ್ ಅಭಯಂಕರ್ ಈ ಸಿನಿಮಾಗೆ ಸಂಗೀತ ಸಂಯೋಜಿಸಿದ್ದಾರೆ.
ಲವ್ ಮಾಕ್ಟೇಲ್...
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಸಿಎಂ ಬಿಎಸ್ ವೈ ಸಾಂಕೇತಿಕ ಚಾಲನೆ…
ಬೆಂಗಳೂರು,ಮೇ,1,2021(www.justkannada.in): ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆ ನೀಡಿದರು.
ಬೆಂಗಳೂರಿನ ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ 18 ವರ್ಷ ಮೇಲ್ಪಟ್ಟವರಿಗೆ...
ಕೋವಿಡ್ ನಿರ್ವಹಣೆಯಲ್ಲಿ ಮಾರ್ಗಸೂಚಿ ಬಳಕೆ ಕಡ್ಡಾಯ: ಜವಾಬ್ದಾರಿ ತಪ್ಪಿಸಿಕೊಂಡರೆ ಕ್ರಮ ನಿಶ್ಚಿತ-ಸಚಿವ ಸುಧಾಕರ್ ಖಡಕ್ ಎಚ್ಚರಿಕೆ…
ಕಲಬುರಗಿ,ಮೇ,1,2021(www.justkannada.in): ಆಕ್ಸಿಜನ್ ಮತ್ತು ರೆಮಿಡ್ವೆಜರ್ ಬಳಕೆಯಲ್ಲಿ ಕಟ್ಟುನಿಟ್ಟಾಗಿ ಮಾನದಂಡಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಜಿಮ್ಸ್ ಆಸ್ಪತ್ರೆ ಮತ್ತು ಕಾಲೇಜಿಗೆ ಭೇಟಿ...
ಸಿನಿಮಾ ಕೆಲಸದಿಂದ ದೂರವಿರಲು ನಿರ್ಧರಿಸಿದ ಪವನ್ ಕಲ್ಯಾಣ್
ಬೆಂಗಳೂರು, ಮೇ 01, 2021 (www.justkannada.in): ನಟ ಪವನ್ ಕಲ್ಯಾಣ್ ಸಿನಿಮಾ ಕೆಲಸದಿಂದ ಸ್ವಲ್ಪ ಸಮಯ ದೂರವಿರಲು ನಿರ್ಧರಿಸಿದ್ದಾರೆ.
ಒಂದು ತಿಂಗಳ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದು, ಅದಕ್ಕಾಗಿ ಅವರು ಯಾವುದೇ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು...
ಕೊರೊನಾ ಸೋಂಕಿತರ ನೋವಿಗೆ ಮಿಡಿದ ವಿಂಡೀಸ್ ಬ್ಯಾಟ್ಸ್’ಮನ್
ಬೆಂಗಳೂರು, ಮೇ 01, 2021 (www.justkannada.in): ವೆಸ್ಟ್ ಇಂಡೀಸ್ ನ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ಸಾಮಾಜಿಕ ಕಾರ್ಯವೊಂದು ಅಭಿಮಾನಿಗಳ ಮೆಚ್ಚುಗೆ ಗಳಿಸಿದೆ.
ಪಂಜಾಬ್ ಕಿಂಗ್ಸ್‌ನ ವೆಸ್ಟ್ ಇಂಡೀಸ್ ನ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ತಮ್ಮ ಐಪಿಎಲ್...
ಶವ ಸಾಗಿಸುವ ವಾಹನದ ಸ್ಟೇರಿಂಗ್ ಹಿಡಿದ ಪಾಲಿಕೆ ಸಾಂಖ್ಯಿಕ ಅಧಿಕಾರಿ: ವಿಡಿಯೋ ವೈರಲ್…
ಮೈಸೂರು,ಮೇ,1,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯ ಜತೆಗೆ ಕೊರೋನಾ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಮಧ್ಯೆ ಮೈಸೂರು ಮಹಾನಗರ ಪಾಲಿಕೆಯ ಸಾಂಖ್ಯಿಕ ಅಧಿಕಾರಿಯೊಬ್ಬರು ಶವ ಸಾಗಿಸುವ ವಾಹನದ ಸ್ಟೇರಿಂಗ್ ಹಿಡಿದು...
ಕೊರೊನಾ ಕಾಟ: ಪ್ರೇಕ್ಷಕರಿಲ್ಲದೇ ಒಲಿಂಪಿಕ್ಸ್ ನಡೆಯುವ ಸಾಧ್ಯತೆ
ಬೆಂಗಳೂರು, ಮೇ 01, 2021 (www.justkannada.in): ಈ ಬಾರಿ ಒಲಿಂಪಿಕ್ಸ್ಅನ್ನುಪ್ರೇಕ್ಷಕರಿಲ್ಲದೇ ನಡೆಸಬಹುದು ಎಂಬ ಸುಳಿವು ಹೊರಬಿದ್ದಿದೆ.
ಈ ವರ್ಷದ ಜುಲೈನಲ್ಲಿ ಜಪಾನ್‌ನ ರಾಜಧಾನಿ ಟೋಕಿಯೊದಲ್ಲಿ ಒಲಿಂಪಿಕ್ಸ್ ನಡೆಯಲಿದೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಒಲಂಪಿಕ್ಸ್ ಮೇಲೆಯೂ ಕರಿನೆರಳು...
ಐಪಿಎಲ್’ನಲ್ಲಿ ಇಂದು ಧೋನಿ-ರೋಹಿತ್ ಪಡೆ ಗೆಲುವಿಗಾಗಿ ಕಾಳಗ!
ಬೆಂಗಳೂರು, ಮೇ 01, 2021 (www.justkannada.in): ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ಹಾಗೂ ರೋಹಿತ್ ಶರ್ಮಾ ನಾಯಕತ್ವದ ಟೀಂಗಳು ಇಂದು ಮುಖಾಮುಖಿಯಾಗಲಿವೆ.
ಹೌದು. ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಗಳು ಇಂದು ದೆಹಲಿಯ...
ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ…
ಕಲ್ಬುರ್ಗಿ,ಮೇ,1,2021(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಜನತಾ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ನಡುವೆ ಕೋವಿಡ್ ತಡೆಗಟ್ಟಲು ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ...
ದೇಶದಲ್ಲಿ ಒಂದೇ ದಿನ 4 ಲಕ್ಷದ ಗಡಿ ದಾಟಿದ ಕೋವಿಡ್ ಕೇಸ್…
ನವದೆಹಲಿ,ಮೇ,1,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿದ್ದು ಜನರಲ್ಲಿ ಆತಂಕ ಸೃಷ್ಠಿಸಿದೆ. ಈ ನಡುವೆ ದೇಶದಲ್ಲಿ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ 4,01,993...