ಡಿಸೆಂಬರ್ ತನಕವೂ ಆತಂಕ: ಕೋವಿಡ್ ತಡೆಯಲು ಮುನ್ನೆಚ್ಚರಿಕೆ ಕ್ರಮಗಳೆ ಮುಖ್ಯ- ಡಾ.ಸಿ.ಎನ್. ಮಂಜುನಾಥ್ ಅಭಿಮತ….
ಬೆಂಗಳೂರು,ಮೇ,1,2021(www.justkannada.in): ಕೋವಿಡ್ ಎರಡನೇ ಅಲೆಯ ತೀವ್ರತೆಯಿಂದ ಪ್ರತಿ ಐವರಲ್ಲಿ ಒಬ್ಬರು ಸೋಕಿತರಾಗಿರುವುದು ಆತಂಕಕಾರಿ ಬೆಳವಣಿಗೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪರಿಪಾಲನೆ ಮಾಡದೆ ಹೋದರೆ, ಸಮಸ್ಯೆ ಇನ್ನೂ ತೀವ್ರವಾಗಿ ಕಾಡಬಹುದು ಎಂದು ಜಯದೇವ ಹೃದ್ರೋಗ...
ದುಬಾರಿ ಮಾರಾಟ ಮಾಡುವವರ ವಿರುದ್ಧ ದೂರು ದಾಖಲಿಸಲು ಸಹಾಯವಾಣಿ ಆರಂಭ…
ಮೈಸೂರು,ಏಪ್ರಿಲ್.30.2021(www.justkannada.in): ಸರ್ಕಾರದ ಆದೇಶದಂತೆ ಕಾನೂನು ಮಾಪನಶಾಸ್ತ್ರ ಇಲಾಖೆಯು ಮೆಡಿಕಲ್ ಅಂಗಡಿಗಳಲ್ಲಿ ಮಾಸ್ಕ್ ಸ್ಯಾನಿಟೈಸರ್ ಮತ್ತು ಆಕ್ಸಿಮೀಟರ್ ಗಳನ್ನು ನಿಗಧಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವವರ ವಿರುದ್ಧ ದೂರು ದಾಖಲಿಸಲು ಸಹಾಯವಾಣಿ ತೆರೆದಿದೆ.
ಇದಲ್ಲದೇ...
ವೈರಲ್ ಆದ #ResignModi ಬ್ಲಾಕ್ : ಅಡಚಣೆಗೆ ಕ್ಷಮಿಸಿ ಎಂದ ಫೇಸ್ ಬುಕ್….
ನವದೆಹಲಿ,ಏಪ್ರಿಲ್,30,2021(www.justkannada.in): ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಟ್ಟಲು, ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿರುವ ನರೇಂದ್ರ ಮೋದಿ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಫೇಸ್ಬುಕ್, ಟ್ವಿಟ್ಟರ್ ನಲ್ಲಿ #ResignModi ಹ್ಯಾಷ್ ಟ್ಯಾಗ್ನಲ್ಲಿ ಮಾಡಿರುವ...
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿಳಂಬ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಏಪ್ರಿಲ್,30,2021(www.justkannada.in): ಕೋವಿಡ್ ಲಸಿಕೆ ಪೂರೈಕೆಯಾಗದ ಕಾರಣ ನಾಳೆಯಿಂದ 18 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು...
No control over movement of vehicles in Mysuru: Police seize 300 vehicles
Mysuru, Apr. 30, 2021 (www.justkannada.in): Hundreds of vehicles were on roads in Mysuru today despite Janata Curfew is imposed. As a result, the police...
Health Minister Dr. K. Sudhakar expresses displeasure on seeing the condition at BRIMS
Bidar, Apr. 30, 2021 (www.justkannada.in): Health and Medical Education Minister Dr. K. Sudhakar visited the BRIMS College and Hospital in Bidar. He expressed his...
ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರ: ಸಚಿವ ಆನಂದ್ ಸಿಂಗ್ ತೀವ್ರ ವಿರೋಧ…
ಬೆಂಗಳೂರು,ಏಪ್ರಿಲ್,30,2021(www.justkannada.in): ಹಿಂದಿನ ಸಮ್ಮಿಶ್ರ ಸರ್ಕಾರದ ವೇಳೆ ಜಿಂದಾಲ್ ಗೆ ಭೂಮಿ ಪರಭಾರೆಗೆ ವಿರೋಧ ವ್ಯಕ್ತಪಡಿಸಿ ಇದೀಗ ಜಿಂದಾಲ್ ಗೆ ಭೂಮಿ ಮಾರಾಟಕ್ಕೆ ಮುಂದಾಗಿರುವ ಸರ್ಕಾರದ ನಡೆ ವಿರುದ್ಧ ಸ್ವತಃ ಸಚಿವರೇ ತೀವ್ರ ವಿರೋಧ...
ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟದ ಅಧ್ಯಕ್ಷ ಕೆ. ವೇಣುಗೋಪಾಲ್ ರಾವ್ ನಿಧನ..
ಮೈಸೂರು,ಏಪ್ರಿಲ್,30,2021(www.justkannada.in): LICಯ ಅತಿ ದೊಡ್ಡ ಕಾರ್ಮಿಕ ಸಂಘಟನೆಯಾದ ಅಖಿಲ ಭಾರತ ವಿಮಾ ನೌಕರರ ಸಂಘಕ್ಕೆ ಸಂಬದ್ಧವಾಗಿರುವ ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟದ ಅಧ್ಯಕ್ಷರಾಗಿದ್ದ ಕೆ. ವೇಣುಗೋಪಾಲ್ ರಾವ್ ಅವರು ಇಂದು ಬೆಳಿಗ್ಗೆ...
ಲಸಿಕೆ ಪಡೆಯುವುದಕ್ಕೂ ಮುನ್ನ ಯುವಕರು ರಕ್ತದಾನ ಮಾಡಲು ಮುಂದಾಗಿ- ರಕ್ತದಾನ ಮಾಡುವ ಮೂಲಕ ಡಾ. ಪುಷ್ಪ ಅಮರ್ ನಾಥ್...
ಮೈಸೂರು,ಏಪ್ರಿಲ್,30,2021(www.justkannada.in): ಯುವ ಸಮೂಹ ರಕ್ತದಾನ ಮಾಡಿದರೇ ಏಕಕಾಲಕ್ಕೆ ಮೂರು ಜೀವವನ್ನ ಉಳಿಸಬಹುದು. ಹೀಗಾಗಿ ಲಸಿಕೆ ಪಡೆಯುವುದಕ್ಕೂ ಮುನ್ನ ಯುವಕರು ಹೆಚ್ಚಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಡಾ. ಪುಷ್ಪ...