Monday, July 7, 2025
vtu
Home Blog Page 26

ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿ ಆತ್ಮಹತ್ಯೆಗೆ ಶರಣು

0
ಮೈಸೂರು,ಜೂನ್,19,2025 (www.justkannada.in): ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಅರ್ಜುನ್ (40) ಆತ್ಮಹತ್ಯೆಗೆ ಶರಣಾದ ಉದ್ಯಮಿ.  ಅನಾರೋಗ್ಯದಿಂದ...

ಮುಡಾ ಹಗರಣ: ವಕೀಲರಿಗೆ ಸೈಟ್ ಹಂಚಿಕೆ: ಲೋಕಾಯುಕ್ತಕ್ಕೆ ದೂರು

0
ಮೈಸೂರು,ಜೂನ್,19,2025 (www.justkannada.in): ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಮತ್ತೊಂದು ಹಗರಣ ಬಯಲಾಗಿದೆ. ಪ್ರಾಧಿಕಾರದ ಪರವಾಗಿ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎದುರುದಾರರ ಪರವಾಗಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಮತ್ತು ಪ್ರಾಧಿಕಾರದ...

ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ.

0
ಬೆಂಗಳೂರು, ಜೂನ್‌ 19,2025 (www.justkannada.in):  ಈ ಬಾರಿಯೂ ರಾಜ್ಯಾದ್ಯಂತ ಮುಂಗಾರು ಅಬ್ಬರ ಜೋರಾಗಿದ್ದು, ಮಳೆರಾಯನ ಆರ್ಭಟ ಮುಂದುವರೆದಿದೆ. ರಾಜ್ಯದ ಹಲವು ಕಡೆ  ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ...

JK EXCLUSIVE: 400 ವರ್ಷಗಳ ಬಳಿಕ ಈ ಬಾರಿ ದಾಖಲೆ ಬರೆಯಲಿದೆ ದಸರಾ..!

0
ಮೈಸೂರು,ಜೂನ್,19,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ....

ಟ್ರಾನ್ಸ್ ಕೊಬ್ಬು ನಿಬಂಧನೆಯ ಅನುಷ್ಟಾನ: ಮೈಸೂರಿನಲ್ಲಿ ಬೇಕರಿ ವೃತ್ತಿಪರರಿಗೆ ಅರಿವು ಕಾರ್ಯಗಾರ

0
ಮೈಸೂರು,ಜೂನ್,18,2025 (www.justkannada.in):  ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ  ಆಯುಕ್ತ, ಶ್ರೀನಿವಾಸ್.ಕೆ. ಇವರ ನಿರ್ದೇಶನದ ಮೇಲೆ ಮೈಸೂರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಛೇರಿ...

 3 ಲಕ್ಷ ರೂ.ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮೈಸೂರು ಚೆಸ್ಕಾಂ AEE

0
ಮೈಸೂರು,ಜೂನ್,18,2025 (www.justkannada.in): 3 ಲಕ್ಷ ರೂ.ಲಂಚ ಸ್ವೀಕರಿಸುವಾಗ ಮೈಸೂರು ಚೆಸ್ಕಾಂ ಎಇಇ  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೆಸ್ಕಾಂ ವಿಜೆಲೆನ್ಸ್ ಅಧಿಕಾರಿ ದೀಪಕ್  ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರ ನಸೀಂ ಬಳಿ‌...

ಚಾಮನಹಳ್ಳಿ ಕೆರೆಗೆ ಜಿ.ಪಂ CEO ಭೇಟಿ, ಪರಿಶೀಲನೆ

0
ಮೈಸೂರು,ಜೂನ್,18,2025 (www.justkannada.in): ಜಿಲ್ಲೆಯ ತಿ. ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ವ್ಯಾಪ್ತಿಯ ಚಾಮನಹಳ್ಳಿ ಕೆರೆಗೆ ಮೈಸೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳಾದ ಯುಕೇಶ್‌ ಕುಮಾರ್‌  ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಮನಹಳ್ಳಿ...

ನಂದಿನಿ ಬ್ರ್ಯಾಂಡ್ ಸರ್ವನಾಶ ಮಾಡಲು ಸಿಎಂ ಸಿದ್ದರಾಮಯ್ಯ ಶಪಥ ಮಾಡಿದಂತಿದೆ- ಆರ್.ಅಶೋಕ್ ಕಿಡಿ

0
ಬೆಂಗಳೂರು,ಜೂನ್,18,2025 (www.justkannada.in): ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಅಮುಲ್ ಉತ್ಪನ್ನ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ...

ಇಂಧನ ಇಲಾಖೆಯ ಬಲ ಕೆಪಿಟಿಸಿಎಲ್ ನೌಕರರು:  ಬೇಡಿಕೆಗಳಿಗೆ ಸ್ಪಂದನೆ ಭರವಸೆ ನೀಡಿದ ಸಚಿವ ಕೆ.ಜೆ.ಜಾರ್ಜ್

0
ಬೆಂಗಳೂರು, ಜೂನ್, 18, 2025 (www.justkannada.in):  ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ...

ಮೈಸೂರಿನಲ್ಲಿ ಜೂ. 20ಕ್ಕೆ ಪತ್ರಕರ್ತರಿಗೆ ಉಚಿತ ಹೃದ್ರೋಗ ತಪಾಸಣೆ

0
ಮೈಸೂರು,ಜೂನ್,18,2025 (www.justkannada.in): ಮೈಸೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪತ್ರಕರ್ತರಿಗಾಗಿ ಹೃದ್ರೋಗ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಜೂನ್ 20 (...