Home Blog Page 26

KSOU ವ್ಯವಸ್ಥಾಪನಾ ಮಂಡಳಿಗೆ ಶಾಸಕ ಪುಟ್ಟಣ್ಣ ನಾಮನಿರ್ದೇಶನ

0
ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಪುಟ್ಟಣ್ಣ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿಯವರ ಸೂಚನೆಯಂತೆ, *ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ...

ನಟ ದರ್ಶನ್ ಗೆ ಶಾಕ್ :  ಎ14 ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್

0
ಬೆಂಗಳೂರು,ಆಗಸ್ಟ್,25,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಎ14 ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ ಪುರಸ್ಕರಿಸಿದೆ. ಪ್ರಕರಣದ 14ನೇ ಆರೋಪಿ...

ಮೈಸೂರು ದಸರಾ: ಗಜಪಯಣ ಕಾರ್ಯಕ್ರಮದಲ್ಲಿ ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ

0
ಮೈಸೂರು,ಆಗಸ್ಟ್,25,2026 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 6 ಬಾರಿ ಚಿನ್ನದ ಅಂಬಾರಿ ಹೊತ್ತು ಯಶಸ್ವಿಯಾಗಿ ತನ್ನ ಜವಾಬ್ದಾರಿ ನಿರ್ವಹಿಸಿ ಇದೀಗ ನಿವೃತ್ತಿಯಾಗುತ್ತಿರುವ ಕ್ಯಾಪ್ಟನ್ ಅಭಿಮನ್ಯುವಿಗೆ ಗಜಪಯಣದಲ್ಲಿ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮ...

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

0
ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ  ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಪಿಎಸ್ ಸಿ...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

0
ನವದೆಹಲಿ, ಆಗಸ್ಟ್, 25,2026 (www.justkannada.in):  ಕಾವೇರಿ ನದಿ ನೀರು ವಿವಾದಕ್ಕೆ  ಸಂಬಂಧಿಸಿದಂತೆ  ಕರ್ನಾಟಕಕ್ಕೆ ಮತ್ತೆ ಭಾರಿ ಹಿನ್ನಡೆಯಾಗಿದ್ದು, ಪ್ರತಿ ದಿನ ತಮಿಳುನಾಡಿಗೆ 9000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ...

JustKannada ವರದಿಗೆ ಪಾಲಿಕೆ ಆಯುಕ್ತೆಯ ತಕ್ಷಣದ ಸ್ಪಂದನೆ: 24 ಗಂಟೆಯೊಳಗೆ ಅಪಾಯಕಾರಿ ಕೊಂಬೆ ತೆರವು

0
ಮೈಸೂರು. ಆಗಸ್ಟ್,25,2026 (www.justkannada.in): ನಗರದ ಚಾಮರಾಜಪುರಂ ಬಜ್ಜಣ್ಣ ಲೇನ್‌ ನ ಕೊಪ್ಪಲು ಮಾರಮ್ಮ ದೇವಸ್ಥಾನ ರಸ್ತೆಯಲ್ಲಿ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಅಪಾಯಕಾರಿ ಮರದ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ತೆರವುಗೊಳಿಸಿದೆ. ವಿದ್ಯುತ್...

225 ಗ್ರೇಡ್-1 ಪಂಚಾಯತ್ ಕಾರ್ಯದರ್ಶಿಗಳಿಗೆ PDO ಹುದ್ದೆಗೆ ಬಡ್ತಿ: ಕೌನ್ಸಿಲಿಂಗ್

0
ಬೆಂಗಳೂರು,ಆಗಸ್ಟ್,25,2026 (www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ ಬಡ್ತಿ ಪ್ರಕ್ರಿಯೆ ನಡೆಯಿತು. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರ...

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

0
ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯಗಳು ಭರ್ತಿಯಾಗದೇ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಬರೋಬ್ಬರಿ 33 ಟಿಎಂಸಿ ನೀರು ಹರಿಸಿದೆ. ಕಾವೇರಿ ನೀರು ನಿರ್ವಹಣಾ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

0
ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸುತ್ತಿರುವ ಸಿಐಡಿಯು  329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯದ...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

0
ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿಗೆ ಮೂವರು ಬಲಿಯಾದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಹನೂರು ಶೂಟೌಟ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ...