Wednesday, July 2, 2025
vtu
Home Blog Page 2600

ಕಿಚ್ಚನ ಆರೋಗ್ಯದಲ್ಲಿ ಚೇತರಿಕೆ: ವಾರಾಂತ್ಯದಲ್ಲಿ ಬಿಗ್’ಬಾಸ್ ನಲ್ಲಿ ಭಾಗಿ

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಅನಾರೋಗ್ಯಕ್ಕೀಡಾಗಿದ್ದ ಕಿಚ್ಚ ಸುದೀಪ್ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಈ ವಿಷಯವನ್ನು ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರಿಗೂ ಕಿಚ್ಚ ಧನ್ಯವಾದ ಸಲ್ಲಿಸಿದ್ದಾರೆ. ನಿಮ್ಮೆಲ್ಲರ ಹಾರೈಕೆಗೆ...

ಕರ್ಪ್ಯೂ ನಡುವೆ ಇಂದಿನಿಂದ ಹಾಲು ಮಾರಾಟಕ್ಕೆ ಅನುಮತಿ….

0
ಬೆಂಗಳೂರು,ಏಪ್ರಿಲ್,30,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಕರ್ಪ್ಯೂ ನಡುವೆ ಇಂದಿನಿಂದ ಹಾಲು ಮಾರಾಟಕ್ಕೆ  ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಕೊವಿಡ್ ಎರಡನೇ ಅಲೆ ಹಿನ್ನಲೆ, ರಾಜ್ಯದಲ್ಲಿ 14...

ಐ ಲವ್ ಯೂ.. ಪ್ಲೀಸ್ ಕಮ್ ಬ್ಯಾಕ್ ಚಿರು: ಸೋಷಿಯಲ್ ಮೀಡಿಯಾದಲ್ಲಿ ಮೇಘನಾ ಸಂದೇಶ

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ನಟಿ ಮೇಘನಾ ರಾಜ್ ಚಿರಂಜೀವಿ ಸರ್ಜಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಬರೆದಿದ್ದಾರೆ. ಕಳೆದ ವರ್ಷ ಅಗಲಿದ ಚಿರಂಜೀವಿ ಸರ್ಜಾರನ್ನು ನೆನೆದು ಬರೆದಿರುವ ಸಾಲುಗಳು ಅಭಿಮಾನಿಗಳ ಕಣ್ಣಲ್ಲಿ ನೀರು...

ಕಾಲಿವುಡ್’ನ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ನಿಧನ

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಕಾಲಿವುಡ್ ನ ಖ್ಯಾತ ನಿರ್ದೇಶಕ ಕೆ.ವಿ ಆನಂದ್ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. 1994ರಲ್ಲಿ 'ಥೆನ್ಮಾವಿನ್​ ಕೊಂಬತ್​' ಎಂಬ ಮಲಯಾಳಂ ಚಿತ್ರಕ್ಕೆ ಛಾಯಾಗ್ರಾಹಕರಾಗಿ ತಮ್ಮ ಸಿನಿ ಜೀವನ ಪ್ರಾರಂಭಿಸಿದ್ದರು. ಈ...

ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್’ಗೆ ಬರ್ತ್ ಡೇ ಸಂಭ್ರಮ

0
ಬೆಂಗಳೂರು, ಏಪ್ರಿಲ್ 30, 2021 (www.justkannada.in):  ಭಾರತದ ಕ್ರಿಕೆಟ್ ತಂಡದ ಹಿಟ್ ಮ್ಯಾನ್ ರೋಹಿತ್ ಶರ್ಮಾ'ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ರೋಹಿತ್ ಶರ್ಮಾ ಅವರಿಗೆ ಹುಟ್ಟುಹಬ್ಬದ...

4, 4, 4, 4, 4, 4 ಐಪಿಎಲ್ ಇತಿಹಾಸಲದಲ್ಲಿ ಹಿಸ ದಾಖಲೆ ಬರೆದ ಪೃಥ್ವಿ ಶಾ !

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಪೃಥ್ವಿ ಶಾ 6 ಎಸೆತಗಳಲ್ಲಿ ಸತತ 6 ಬೌಂಡರಿ ಬಾರಿಸಿ ದಾಖಲೆ ಬರೆದಿದ್ದಾರೆ. ಅಹಮದಾಬಾದ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡದ ಶಿವಂ ಮವಿ ಬೌಲಿಂಗ್ ನಲ್ಲಿ...

ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ: ಆಸ್ಪತ್ರೆ ಬಳಿ ಹೋಗದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ…

0
ಬೆಂಗಳೂರು,ಏಪ್ರಿಲ್,30,2021(www.justkannada.in): ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ. ಯಾರೂ ಆಸ್ಪತ್ರೆ ಬಳಿ ಹೋಗಬಾರದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.  ಈ ಕುರಿತು ಸ್ಪಷ್ಟನೆ ನಿಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,...

ಕೋವಿಡ್ ಸಂಕಷ್ಟಕ್ಕೆ ಮಿಡಿದ ಕ್ರಿಕೆಟಿಗರು, ಸಚಿನ್ ಸೇರಿದಂತೆ ಹಲವರಿಂದ ನೆರವು

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಒದಗಿಸಲು ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ರಾಜಸ್ಥಾನ ರಾಯಲ್ಸ್ 7.5 ಕೋಟಿ ರೂಪಾಯಿ ದೇಣಿಗೆ ನೀಡಿದೆ....

ಇಂದು ಆರ್ಸಿಬಿ ವರ್ಸಸ್ ಪಂಜಾಬ್ ಕಿಂಗ್ಸ್ ಹೋರಾಟ

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಇಂದು ಆರ್‌ಸಿಬಿ ವರ್ಸಸ್ ಪಂಜಾಬ್‌ ಕಿಂಗ್ಸ್‌ ಹೋರಾಟ ನಡೆಯಲಿದೆ! ಹೌದು. ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್‌. ರಾಹುಲ್‌ ತಂಡಗಳ ನಡುವಿನ ಗೆಲುವಿಗಾಗಿ ಪೈಪೋಟಿ ನಡೆಯಲಿದ್ದು, ಎಲ್ಲರ ಕುತೂಹಲ...

ಕೊರೋನಾ ಹೆಚ್ಚಳ ಹಿನ್ನೆಲೆ: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿಗೆ ಮುಂದಾದ ಮೈಸೂರು ಮಹಾನಗರ ಪಾಲಿಕೆ…

0
ಮೈಸೂರು,ಏಪ್ರಿಲ್,30,2021(www.justkannada.in):  ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿ ಮೂಡಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ಮೈಸೂರು ನಾಗರೀಕರಿಗೆ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್...