18 ವರ್ಷ ಮೀರಿದವರಿಗೆ ಉಚಿತವಾಗಿ ಲಸಿಕೆ ಕೊಡಿ: ದುಡಿಯುವ ವರ್ಗದವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ-ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು,ಏಪ್ರಿಲ್,29,2021(www.justkannada.in) ಬಾಣಂತಿಯವರು ಹಾಗೂ ಮಕ್ಕಳನ್ನು ಹೊರತು ಪಡಿಸಿ 18 ವರ್ಷ ಮೀರಿದ ಎಲ್ಲರಿಗೂ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
18...
ಪಿಎಂಜಿಕೆಎವೈ ಅಡಿ ಕಾರ್ಡ್ ದಾರರಿಗೆ ತಲಾ 5 ಕೆ.ಜಿ ಅಕ್ಕಿ ಉಚಿತ ವಿತರಣೆ….
ಬೆಂಗಳೂರು,ಏಪ್ರಿಲ್,29,2021 (www.justkannada.in): ಕೇಂದ್ರ ಸರ್ಕಾರವು ಕೋವಿಡ್ ಸಾಂಕ್ರಾಮಿಕ ಹರಡಿರುವ ಕಾರಣಕ್ಕಾಗಿ ಕರ್ನಾಟಕ ರಾಜ್ಯಕ್ಕೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿ 2021ರ ಮೇ ಮತ್ತು ಜೂನ್ ತಿಂಗಳಿಗೆ ನಾಲ್ಕು...
ಮೈಸೂರಿನಲ್ಲಿ ಇಂದು 1219 ಹೊಸ ಕೊರೋನಾ ಪ್ರಕರಣ ಪತ್ತೆ…
ಮೈಸೂರು,ಏಪ್ರಿಲ್,29,2021(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಜೋರಾಗಿದ್ದು ಈ ಮಧ್ಯೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 1219 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.
ಮೈಸೂರು ಇಂದು ಕೊರೊನಾ ಸೋಂಕಿತರು ಮರಣ ಮೃದಂಗ ಮುಂದುವರಿದಿದ್ದು ಇಂದು ...
ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಬಿಎಸ್ ವೈ : ಇಂದೇ ಮಂಡ್ಯ ಜಿಲ್ಲೆಗೆ ಹೆಚ್ಚುವರಿ 50 ವೆಂಟಿಲೇಟರ್ ಪೂರೈಕೆ…
ಮಂಡ್ಯ ಏಪ್ರಿಲ್,29,2021(www.justkannada.in): ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ಮಾಡಿದ ಮನವಿಗೆ ಸ್ಪಂದಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಮಂಡ್ಯ ಜಿಲ್ಲೆಗೆ ಹೆಚ್ಚುವರಿ 50 ವೆಂಟಿಲೇಟರ್ ಪೂರೈಕೆಗೆ ಆದೇಶ ಹೊರಡಿಸಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧ...
ಉಚಿತ ಲಸಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಬೆಂಗಳೂರು,ಏಪ್ರಿಲ್,29,2021(www.justkannada.in): ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ,...
ಮೈಸೂರು ಮಹಾನಗರ ಪಾಲಿಕೆಯ ಅಯವ್ಯಯ ಮಂಡನೆ: ಘೋಷಣೆಯಾದ ಯೋಜನೆಗಳೇನು ಗೊತ್ತೆ..?
ಮೈಸೂರು,ಏಪ್ರಿಲ್,29,2021(www.justkannada.in): 2021-21ನೇ ಸಾಲಿನ ಮೈಸೂರು ಮಹಾನಗರಪಾಲಿಕೆ ಆಯವ್ಯಯ ಮಂಡನೆ ಮಾಡಲಾಗಿದ್ದು, ಜಗನ್‌ಮೋಹನ ಅರಮನೆಯ ಬಳಿ ಅಂಡರ್ ಪಾಸ್ ನಿರ್ಮಾಣ ಸೇರಿ ಹಲವು ಯೋಜನೆ ಘೋಷಿಸಲಾಗಿದೆ.
ಇತಿಹಾಸದಲ್ಲಿ ಮೊದಲ ಬಾರಿಗೆ ವರ್ಚ್ಯುಯಲ್ ಮೂಲಕ ಬಜೆಟ್ ಮಂಡನೆ...
ಕೋವಿಡ್ ನಿಯಮ ಪಾಲಿಸಿ, ನೆರವಿಗೆ ಕಾನೂನು ಸೇವಾ ಪ್ರಾಧಿಕಾರ ಸಂಪರ್ಕಿಸಿ: ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ ಭೂತೆ…
ಮೈಸೂರು,ಏಪ್ರಿಲ್.29,2021(www.justkannada.in): ಮೈಸೂರು ಜಿಲ್ಲೆಯನ್ನೊಳಗೊಂಡಂತೆ ದೇಶಾದ್ಯಂತ ಕೋವಿಡ್-19ನ 2ನೇ ಅಲೆಯು ತೀವ್ರವಾಗಿದ್ದು, ಅಗತ್ಯ ಸಂದರ್ಭ ಹೊರತುಪಡಿಸಿ ಮನೆಯಿಂದ ಹೊರ ಬರದೆ ಕೋವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಹಾಗೂ ಕಾನೂನಿನ ನೆರವಿಗಾಗಿ ಕಾನೂನು ಸೇವಾ ಪ್ರಾದಿಕಾರವನ್ನು...
ಕೊರೋನಾ ಕಂಟ್ರೋಲ್ ಆಗದಿದ್ರೆ ಮತ್ತೆ ಒಂದು ವಾರ ಕರ್ಫ್ಯೂ- ಸಚಿವ ಜಗದೀಶ್ ಶೆಟ್ಟರ್…
ಧಾರವಾಡ, ಏಪ್ರಿಲ್,29,2021(www.justkannada.in): ರಾಜ್ಯದಲ್ಲಿ ಕೊರೋನಾ ತಡೆಗಾಗಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಈ ಮಧ್ಯೆ ಮತ್ತೆ ಒಂದು ವಾರ ಕರ್ಫ್ಯೂ ಮುಂದುವರೆಸುವ ಬಗ್ಗೆ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್...
ರೆಮ್ ಡಿಸಿವಿರ್ ಪೂರೈಕೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ…
ಬೆಂಗಳೂರು,ಏಪ್ರಿಲ್,29,2021(www.justkannada.in): ರೆಮ್ಡಿಸಿವಿರ್ ಪೂರೈಕೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವ ಹೈಕೋರ್ಟ್ ರೆಮ್ಡಿಸಿವಿರ್ ಪೂರೈಕೆ ಹೆಚ್ಚಿಸಬೇಕು. ರೆಮ್ಡಿಸಿವಿರ್ ಅಗತ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ...
“ಸ್ವಲ್ಪ ಎಡವಿದರೂ ತಪ್ಪು ಸಂದೇಶ ಹೋಗುತ್ತದೆ; ಎಚ್ಚರವಹಿಸಿ”- ಅಧಿಕಾರಿಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ…
ಮೈಸೂರು,ಏಪ್ರಿಲ್.29,2021(www.justkannada.in): ಕೋವಿಡ್-19 ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿ ಶೇ.1 ರಷ್ಟು ಎಡವಿದರೂ ತಪ್ಪು ಸಂದೇಶ ಹೋಗುತ್ತದೆ. ಆದ್ದರಿಂದ ಅಧಿಕಾರಿಗಳು ತುಂಬಾ ಎಚ್ಚರದಿಂದ ಕೆಲಸ ನಿರ್ವಹಿಸಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ...