ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ: ಆಸ್ಪತ್ರೆ ಬಳಿ ಹೋಗದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ…
ಬೆಂಗಳೂರು,ಏಪ್ರಿಲ್,30,2021(www.justkannada.in): ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ. ಯಾರೂ ಆಸ್ಪತ್ರೆ ಬಳಿ ಹೋಗಬಾರದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ಈ ಕುರಿತು ಸ್ಪಷ್ಟನೆ ನಿಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,...
ಕೋವಿಡ್ ಸಂಕಷ್ಟಕ್ಕೆ ಮಿಡಿದ ಕ್ರಿಕೆಟಿಗರು, ಸಚಿನ್ ಸೇರಿದಂತೆ ಹಲವರಿಂದ ನೆರವು
ಬೆಂಗಳೂರು, ಏಪ್ರಿಲ್ 30, 2021 (www.justkannada.in):
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಒದಗಿಸಲು ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಕೋವಿಡ್ ವಿರುದ್ಧದ ಹೋರಾಟಕ್ಕೆ ರಾಜಸ್ಥಾನ ರಾಯಲ್ಸ್ 7.5 ಕೋಟಿ ರೂಪಾಯಿ ದೇಣಿಗೆ ನೀಡಿದೆ....
ಇಂದು ಆರ್ಸಿಬಿ ವರ್ಸಸ್ ಪಂಜಾಬ್ ಕಿಂಗ್ಸ್ ಹೋರಾಟ
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಇಂದು ಆರ್ಸಿಬಿ ವರ್ಸಸ್ ಪಂಜಾಬ್ ಕಿಂಗ್ಸ್ ಹೋರಾಟ ನಡೆಯಲಿದೆ!
ಹೌದು. ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ತಂಡಗಳ ನಡುವಿನ ಗೆಲುವಿಗಾಗಿ ಪೈಪೋಟಿ ನಡೆಯಲಿದ್ದು, ಎಲ್ಲರ ಕುತೂಹಲ...
ಕೊರೋನಾ ಹೆಚ್ಚಳ ಹಿನ್ನೆಲೆ: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿಗೆ ಮುಂದಾದ ಮೈಸೂರು ಮಹಾನಗರ ಪಾಲಿಕೆ…
ಮೈಸೂರು,ಏಪ್ರಿಲ್,30,2021(www.justkannada.in): ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿ ಮೂಡಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ.
ಮೈಸೂರು ನಾಗರೀಕರಿಗೆ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್...
18 ವರ್ಷ ಮೀರಿದವರಿಗೆ ಉಚಿತವಾಗಿ ಲಸಿಕೆ ಕೊಡಿ: ದುಡಿಯುವ ವರ್ಗದವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ-ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು,ಏಪ್ರಿಲ್,29,2021(www.justkannada.in) ಬಾಣಂತಿಯವರು ಹಾಗೂ ಮಕ್ಕಳನ್ನು ಹೊರತು ಪಡಿಸಿ 18 ವರ್ಷ ಮೀರಿದ ಎಲ್ಲರಿಗೂ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
18...
ಪಿಎಂಜಿಕೆಎವೈ ಅಡಿ ಕಾರ್ಡ್ ದಾರರಿಗೆ ತಲಾ 5 ಕೆ.ಜಿ ಅಕ್ಕಿ ಉಚಿತ ವಿತರಣೆ….
ಬೆಂಗಳೂರು,ಏಪ್ರಿಲ್,29,2021 (www.justkannada.in): ಕೇಂದ್ರ ಸರ್ಕಾರವು ಕೋವಿಡ್ ಸಾಂಕ್ರಾಮಿಕ ಹರಡಿರುವ ಕಾರಣಕ್ಕಾಗಿ ಕರ್ನಾಟಕ ರಾಜ್ಯಕ್ಕೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿ 2021ರ ಮೇ ಮತ್ತು ಜೂನ್ ತಿಂಗಳಿಗೆ ನಾಲ್ಕು...
ಮೈಸೂರಿನಲ್ಲಿ ಇಂದು 1219 ಹೊಸ ಕೊರೋನಾ ಪ್ರಕರಣ ಪತ್ತೆ…
ಮೈಸೂರು,ಏಪ್ರಿಲ್,29,2021(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಜೋರಾಗಿದ್ದು ಈ ಮಧ್ಯೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 1219 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.
ಮೈಸೂರು ಇಂದು ಕೊರೊನಾ ಸೋಂಕಿತರು ಮರಣ ಮೃದಂಗ ಮುಂದುವರಿದಿದ್ದು ಇಂದು ...
ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಬಿಎಸ್ ವೈ : ಇಂದೇ ಮಂಡ್ಯ ಜಿಲ್ಲೆಗೆ ಹೆಚ್ಚುವರಿ 50 ವೆಂಟಿಲೇಟರ್ ಪೂರೈಕೆ…
ಮಂಡ್ಯ ಏಪ್ರಿಲ್,29,2021(www.justkannada.in): ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ಮಾಡಿದ ಮನವಿಗೆ ಸ್ಪಂದಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಮಂಡ್ಯ ಜಿಲ್ಲೆಗೆ ಹೆಚ್ಚುವರಿ 50 ವೆಂಟಿಲೇಟರ್ ಪೂರೈಕೆಗೆ ಆದೇಶ ಹೊರಡಿಸಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧ...
ಉಚಿತ ಲಸಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಬೆಂಗಳೂರು,ಏಪ್ರಿಲ್,29,2021(www.justkannada.in): ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ,...
ಮೈಸೂರು ಮಹಾನಗರ ಪಾಲಿಕೆಯ ಅಯವ್ಯಯ ಮಂಡನೆ: ಘೋಷಣೆಯಾದ ಯೋಜನೆಗಳೇನು ಗೊತ್ತೆ..?
ಮೈಸೂರು,ಏಪ್ರಿಲ್,29,2021(www.justkannada.in): 2021-21ನೇ ಸಾಲಿನ ಮೈಸೂರು ಮಹಾನಗರಪಾಲಿಕೆ ಆಯವ್ಯಯ ಮಂಡನೆ ಮಾಡಲಾಗಿದ್ದು, ಜಗನ್‌ಮೋಹನ ಅರಮನೆಯ ಬಳಿ ಅಂಡರ್ ಪಾಸ್ ನಿರ್ಮಾಣ ಸೇರಿ ಹಲವು ಯೋಜನೆ ಘೋಷಿಸಲಾಗಿದೆ.
ಇತಿಹಾಸದಲ್ಲಿ ಮೊದಲ ಬಾರಿಗೆ ವರ್ಚ್ಯುಯಲ್ ಮೂಲಕ ಬಜೆಟ್ ಮಂಡನೆ...