ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರ: ಸಚಿವ ಆನಂದ್ ಸಿಂಗ್ ತೀವ್ರ ವಿರೋಧ…
ಬೆಂಗಳೂರು,ಏಪ್ರಿಲ್,30,2021(www.justkannada.in): ಹಿಂದಿನ ಸಮ್ಮಿಶ್ರ ಸರ್ಕಾರದ ವೇಳೆ ಜಿಂದಾಲ್ ಗೆ ಭೂಮಿ ಪರಭಾರೆಗೆ ವಿರೋಧ ವ್ಯಕ್ತಪಡಿಸಿ ಇದೀಗ ಜಿಂದಾಲ್ ಗೆ ಭೂಮಿ ಮಾರಾಟಕ್ಕೆ ಮುಂದಾಗಿರುವ ಸರ್ಕಾರದ ನಡೆ ವಿರುದ್ಧ ಸ್ವತಃ ಸಚಿವರೇ ತೀವ್ರ ವಿರೋಧ...
ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟದ ಅಧ್ಯಕ್ಷ ಕೆ. ವೇಣುಗೋಪಾಲ್ ರಾವ್ ನಿಧನ..
ಮೈಸೂರು,ಏಪ್ರಿಲ್,30,2021(www.justkannada.in): LICಯ ಅತಿ ದೊಡ್ಡ ಕಾರ್ಮಿಕ ಸಂಘಟನೆಯಾದ ಅಖಿಲ ಭಾರತ ವಿಮಾ ನೌಕರರ ಸಂಘಕ್ಕೆ ಸಂಬದ್ಧವಾಗಿರುವ ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟದ ಅಧ್ಯಕ್ಷರಾಗಿದ್ದ ಕೆ. ವೇಣುಗೋಪಾಲ್ ರಾವ್ ಅವರು ಇಂದು ಬೆಳಿಗ್ಗೆ...
ಲಸಿಕೆ ಪಡೆಯುವುದಕ್ಕೂ ಮುನ್ನ ಯುವಕರು ರಕ್ತದಾನ ಮಾಡಲು ಮುಂದಾಗಿ- ರಕ್ತದಾನ ಮಾಡುವ ಮೂಲಕ ಡಾ. ಪುಷ್ಪ ಅಮರ್ ನಾಥ್...
ಮೈಸೂರು,ಏಪ್ರಿಲ್,30,2021(www.justkannada.in): ಯುವ ಸಮೂಹ ರಕ್ತದಾನ ಮಾಡಿದರೇ ಏಕಕಾಲಕ್ಕೆ ಮೂರು ಜೀವವನ್ನ ಉಳಿಸಬಹುದು. ಹೀಗಾಗಿ ಲಸಿಕೆ ಪಡೆಯುವುದಕ್ಕೂ ಮುನ್ನ ಯುವಕರು ಹೆಚ್ಚಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಡಾ. ಪುಷ್ಪ...
2021-22ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಿದ ಬಿಬಿಎಂಪಿ….
ಬೆಂಗಳೂರು,ಏಪ್ರಿಲ್ ,30,2021(www.justkannada.in): 2021 -22 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2021-22 ನೇ ಸಾಲಿಗೆ ಸಂಬಂಧಪಟ್ಟಂತೆ...
ನಾಳೆಯಿಂದ ಸಿಎಂ ಮನೆ ಮುಂದೆ ಧರಣಿ ಕೂರುತ್ತೇನೆ ಎಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ: ಯಾಕೆ ಗೊತ್ತೆ..?
ಹಾಸನ,ಏಪ್ರಿಲ್,30,2021(www.justkannada.in): ಹಾಸನದಲ್ಲಿ ಜನ ಕೊರೊನಾ ಲಸಿಕೆ ಸಿಗದೆ ಅಳುತ್ತಿದ್ದಾರೆ. ಹೀಗಾಗಿ ಕೊರೋನಾ ಲಸಿಕೆ ಪೂರೈಸಬೇಕು. ಇಲ್ಲದಿದ್ದರೇ ನಾಳೆಯಿಂದ ಸಿಎಂ ಮನೆ ಮುಂದೆ ಧರಣಿ ಕೂರುತ್ತೇನೆ ಎಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದರು.
ಹಾಸನ...
ಸ್ಥಳೀಯ ಸಂಸ್ಥೆ ಚುನಾವಣೆ: ಜೆಡಿಎಸ್ ಬೆಂಬಲಿಸಿದ ರಾಜ್ಯದ ಜನರಿಗೆ ಮಾಜಿ ಸಿಎಂ ಹೆಚ್.ಡಿಕೆ ಕೃತಜ್ಞತೆ..
ಬೆಂಗಳೂರು,ಏಪ್ರಿಲ್,30,2021(www.justkannada.in): ಪಟ್ಟಣ ಪಂಚಾಯಿತಿ, ಪುರಸಭೆ-ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿಸಿದ ರಾಜ್ಯದ ಜನತೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,...
ನಗರಸಭೆ ಚುನಾವಣೆ: ಕೊರೋನಾದಿಂದ ಮೃತಪಟ್ಟ ಕಾಂಗ್ರೆಸ್ ಅಭ್ಯರ್ಥಿಗೆ ಭರ್ಜರಿ ಗೆಲುವು…
ರಾಮನಗರ,ಏಪ್ರಿಲ್,30,2021(www.justkannada.in): ರಾಮನಗರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲೀಲಾ ಗೋವಿಂದರಾಜು ಅವರು ನಿನ್ನೆ ಕೊರೋನಾದಿಂದ ಸಾವನ್ನಪ್ಪಿದರು. ಆದರೆ ಇಂದು ಚುನಾವಣಾ ಫಲಿತಾಂಶ ಹೊರಬಿದ್ದು ಲೀಲಾ ಗೋವಿಂದರಾಜು ಅವರು ಭರ್ಜರಿ ಜಯ ಗಳಿಸಿದ್ದಾರೆ.
ರಾಮನಗರ...
ಬ್ರಿಮ್ಸ್ ಅವ್ಯವಸ್ಥೆ ಕಂಡು ಆರೋಗ್ಯ ಸಚಿವ ಸುಧಾಕರ್ ಕೆಂಡಾಮಂಡಲ: ಅಧಿಕಾರಿಗಳಿಗೆ ತರಾಟೆ…
ಬೀದರ್,ಏಪ್ರಿಲ್,30,2021(www.justkannada.in): ಬ್ರಿಮ್ಸ್ ಕಾಲೇಜು ಆಸ್ಪತ್ರೆ ಅವ್ಯವಸ್ಥೆ ಕಂಡು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೆಂಡಾಮಂಡಲರಾದ ಘಟನೆ ಇಂದು ನಡೆಯಿತು.
ವೈದ್ಯರು ಮತ್ತು ಸಿಬ್ಬಂದಿಯ ಸಮರ್ಪಕ ಬಳಕೆ ಮಾಡದ ನಿರ್ದೇಶಕರನ್ನು...
ಮೈಸೂರಿನಲ್ಲಿ ಮಿತಿ ಮೀರಿದ ವಾಹನಗಳ ಸಂಚಾರ : 300 ವಾಹನಗಳನ್ನ ಸೀಜ್ ಮಾಡಿದ ಪೊಲೀಸರು…
ಮೈಸೂರು,ಏಪ್ರಿಲ್,30,2021(www.justkannada.in): ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಸಹ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವಾಹನಗಳ ಸಂಚಾರ ಮಿತಿ ಮೀರಿದ ಹಿನ್ನೆಲೆ ಬರೊಬ್ಬರಿ 300 ವಾಹನಗಳನ್ನ ಮೈಸೂರು ಪೊಲೀಸರು ಸೀಜ್ ಮಾಡಿದ್ದಾರೆ.
ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ...
ನಾಳೆಯಿಂದ ಪ್ರತಿಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಕೋವಿಡ್ ಸಹಾಯವಾಣಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಮಾಹಿತಿ…
ಮೈಸೂರು,ಏಪ್ರಿಲ್,30,2021(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಜನತಾ ಕರ್ಫ್ಯೂ ಜಾರಿ ಮಾಡಿದೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್ ಕೋವಿಡ್ ಸಹಾಯವಾಣಿ ತೆರೆಯಲು ಮುಂದಾಗಿದೆ.
ನಾಳೆಯಿಂದ...