Sunday, July 6, 2025
vtu
Home Blog Page 2607

ಟೀಂ ಇಂಡಿಯಾ ಹಿಟ್ ಮ್ಯಾನ್ ರೋಹಿತ್’ಗೆ ಬರ್ತ್ ಡೇ ಸಂಭ್ರಮ

0
ಬೆಂಗಳೂರು, ಏಪ್ರಿಲ್ 30, 2021 (www.justkannada.in):  ಭಾರತದ ಕ್ರಿಕೆಟ್ ತಂಡದ ಹಿಟ್ ಮ್ಯಾನ್ ರೋಹಿತ್ ಶರ್ಮಾ'ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ರೋಹಿತ್ ಶರ್ಮಾ ಅವರಿಗೆ ಹುಟ್ಟುಹಬ್ಬದ...

4, 4, 4, 4, 4, 4 ಐಪಿಎಲ್ ಇತಿಹಾಸಲದಲ್ಲಿ ಹಿಸ ದಾಖಲೆ ಬರೆದ ಪೃಥ್ವಿ ಶಾ !

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಪೃಥ್ವಿ ಶಾ 6 ಎಸೆತಗಳಲ್ಲಿ ಸತತ 6 ಬೌಂಡರಿ ಬಾರಿಸಿ ದಾಖಲೆ ಬರೆದಿದ್ದಾರೆ. ಅಹಮದಾಬಾದ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡದ ಶಿವಂ ಮವಿ ಬೌಲಿಂಗ್ ನಲ್ಲಿ...

ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ: ಆಸ್ಪತ್ರೆ ಬಳಿ ಹೋಗದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ…

0
ಬೆಂಗಳೂರು,ಏಪ್ರಿಲ್,30,2021(www.justkannada.in): ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ. ಯಾರೂ ಆಸ್ಪತ್ರೆ ಬಳಿ ಹೋಗಬಾರದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.  ಈ ಕುರಿತು ಸ್ಪಷ್ಟನೆ ನಿಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,...

ಕೋವಿಡ್ ಸಂಕಷ್ಟಕ್ಕೆ ಮಿಡಿದ ಕ್ರಿಕೆಟಿಗರು, ಸಚಿನ್ ಸೇರಿದಂತೆ ಹಲವರಿಂದ ನೆರವು

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಒದಗಿಸಲು ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ರಾಜಸ್ಥಾನ ರಾಯಲ್ಸ್ 7.5 ಕೋಟಿ ರೂಪಾಯಿ ದೇಣಿಗೆ ನೀಡಿದೆ....

ಇಂದು ಆರ್ಸಿಬಿ ವರ್ಸಸ್ ಪಂಜಾಬ್ ಕಿಂಗ್ಸ್ ಹೋರಾಟ

0
ಬೆಂಗಳೂರು, ಏಪ್ರಿಲ್ 30, 2021 (www.justkannada.in): ಇಂದು ಆರ್‌ಸಿಬಿ ವರ್ಸಸ್ ಪಂಜಾಬ್‌ ಕಿಂಗ್ಸ್‌ ಹೋರಾಟ ನಡೆಯಲಿದೆ! ಹೌದು. ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್‌. ರಾಹುಲ್‌ ತಂಡಗಳ ನಡುವಿನ ಗೆಲುವಿಗಾಗಿ ಪೈಪೋಟಿ ನಡೆಯಲಿದ್ದು, ಎಲ್ಲರ ಕುತೂಹಲ...

ಕೊರೋನಾ ಹೆಚ್ಚಳ ಹಿನ್ನೆಲೆ: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿಗೆ ಮುಂದಾದ ಮೈಸೂರು ಮಹಾನಗರ ಪಾಲಿಕೆ…

0
ಮೈಸೂರು,ಏಪ್ರಿಲ್,30,2021(www.justkannada.in):  ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  ದಿನೇ ದಿನೇ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮೂಲಕ ಜಾಗೃತಿ ಮೂಡಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ಮೈಸೂರು ನಾಗರೀಕರಿಗೆ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್...

18 ವರ್ಷ ಮೀರಿದವರಿಗೆ ಉಚಿತವಾಗಿ ಲಸಿಕೆ ಕೊಡಿ: ದುಡಿಯುವ ವರ್ಗದವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ-ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

0
ಬೆಂಗಳೂರು,ಏಪ್ರಿಲ್,29,2021(www.justkannada.in) ಬಾಣಂತಿಯವರು ಹಾಗೂ ಮಕ್ಕಳನ್ನು ಹೊರತು ಪಡಿಸಿ 18 ವರ್ಷ ಮೀರಿದ ಎಲ್ಲರಿಗೂ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. 18...

ಪಿಎಂಜಿಕೆಎವೈ ಅಡಿ ಕಾರ್ಡ್ ದಾರರಿಗೆ ತಲಾ 5 ಕೆ.ಜಿ ಅಕ್ಕಿ ಉಚಿತ ವಿತರಣೆ….

0
ಬೆಂಗಳೂರು,ಏಪ್ರಿಲ್,29,2021 (www.justkannada.in):   ಕೇಂದ್ರ ಸರ್ಕಾರವು ಕೋವಿಡ್ ಸಾಂಕ್ರಾಮಿಕ ಹರಡಿರುವ ಕಾರಣಕ್ಕಾಗಿ ಕರ್ನಾಟಕ ರಾಜ್ಯಕ್ಕೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿ 2021ರ ಮೇ ಮತ್ತು ಜೂನ್ ತಿಂಗಳಿಗೆ ನಾಲ್ಕು...

ಮೈಸೂರಿನಲ್ಲಿ ಇಂದು  1219 ಹೊಸ ಕೊರೋನಾ ಪ್ರಕರಣ ಪತ್ತೆ…

0
ಮೈಸೂರು,ಏಪ್ರಿಲ್,29,2021(www.justkannada.in):  ರಾಜ್ಯದಲ್ಲಿ ಕೊರೋನಾ  ಮಹಾಮಾರಿ ಆರ್ಭಟ ಜೋರಾಗಿದ್ದು ಈ ಮಧ್ಯೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 1219 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಮೈಸೂರು ಇಂದು ಕೊರೊನಾ ಸೋಂಕಿತರು ಮರಣ ಮೃದಂಗ ಮುಂದುವರಿದಿದ್ದು ಇಂದು ...

ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಬಿಎಸ್ ವೈ : ಇಂದೇ ಮಂಡ್ಯ ಜಿಲ್ಲೆಗೆ ಹೆಚ್ಚುವರಿ 50 ವೆಂಟಿಲೇಟರ್ ಪೂರೈಕೆ…

0
ಮಂಡ್ಯ ಏಪ್ರಿಲ್,29,2021(www.justkannada.in): ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ಮಾಡಿದ ಮನವಿಗೆ ಸ್ಪಂದಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಮಂಡ್ಯ ಜಿಲ್ಲೆಗೆ ಹೆಚ್ಚುವರಿ 50 ವೆಂಟಿಲೇಟರ್ ಪೂರೈಕೆಗೆ ಆದೇಶ ಹೊರಡಿಸಿದ್ದಾರೆ. ಕೋವಿಡ್ ನಿಯಂತ್ರಣ ಸಂಬಂಧ...