Sunday, July 6, 2025
vtu
Home Blog Page 2608

ಉಚಿತ ಲಸಿಕೆ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

0
ಬೆಂಗಳೂರು,ಏಪ್ರಿಲ್,29,2021(www.justkannada.in): ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ,...

ಮೈಸೂರು ಮಹಾನಗರ ಪಾಲಿಕೆಯ ಅಯವ್ಯಯ ಮಂಡನೆ: ಘೋಷಣೆಯಾದ ಯೋಜನೆಗಳೇನು ಗೊತ್ತೆ..?

0
 ಮೈಸೂರು,ಏಪ್ರಿಲ್,29,2021(www.justkannada.in):  2021-21ನೇ ಸಾಲಿನ ಮೈಸೂರು ಮಹಾನಗರಪಾಲಿಕೆ ಆಯವ್ಯಯ‌ ಮಂಡನೆ  ಮಾಡಲಾಗಿದ್ದು, ಜಗನ್‌ಮೋಹನ ಅರಮನೆಯ ಬಳಿ ಅಂಡರ್‌ ಪಾಸ್ ನಿರ್ಮಾಣ ಸೇರಿ ಹಲವು ಯೋಜನೆ ಘೋಷಿಸಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ವರ್ಚ್ಯುಯಲ್ ಮೂಲಕ ಬಜೆಟ್ ಮಂಡನೆ...

ಕೋವಿಡ್ ನಿಯಮ ಪಾಲಿಸಿ, ನೆರವಿಗೆ ಕಾನೂನು ಸೇವಾ ಪ್ರಾಧಿಕಾರ ಸಂಪರ್ಕಿಸಿ: ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ ಭೂತೆ…

0
ಮೈಸೂರು,ಏಪ್ರಿಲ್.29,2021(www.justkannada.in):  ಮೈಸೂರು ಜಿಲ್ಲೆಯನ್ನೊಳಗೊಂಡಂತೆ ದೇಶಾದ್ಯಂತ ಕೋವಿಡ್-19ನ 2ನೇ ಅಲೆಯು ತೀವ್ರವಾಗಿದ್ದು, ಅಗತ್ಯ ಸಂದರ್ಭ ಹೊರತುಪಡಿಸಿ ಮನೆಯಿಂದ ಹೊರ ಬರದೆ ಕೋವಿಡ್-19 ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಹಾಗೂ ಕಾನೂನಿನ ನೆರವಿಗಾಗಿ ಕಾನೂನು ಸೇವಾ ಪ್ರಾದಿಕಾರವನ್ನು...

ಕೊರೋನಾ ಕಂಟ್ರೋಲ್ ಆಗದಿದ್ರೆ ಮತ್ತೆ ಒಂದು ವಾರ ಕರ್ಫ್ಯೂ- ಸಚಿವ ಜಗದೀಶ್ ಶೆಟ್ಟರ್…

0
ಧಾರವಾಡ, ಏಪ್ರಿಲ್,29,2021(www.justkannada.in):  ರಾಜ್ಯದಲ್ಲಿ ಕೊರೋನಾ ತಡೆಗಾಗಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಈ ಮಧ್ಯೆ ಮತ್ತೆ ಒಂದು ವಾರ ಕರ್ಫ್ಯೂ ಮುಂದುವರೆಸುವ ಬಗ್ಗೆ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್...

ರೆಮ್ ಡಿಸಿವಿರ್ ಪೂರೈಕೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ…

0
ಬೆಂಗಳೂರು,ಏಪ್ರಿಲ್,29,2021(www.justkannada.in): ರೆಮ್ಡಿಸಿವಿರ್ ಪೂರೈಕೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವ  ಹೈಕೋರ್ಟ್ ರೆಮ್ಡಿಸಿವಿರ್ ಪೂರೈಕೆ ಹೆಚ್ಚಿಸಬೇಕು. ರೆಮ್ಡಿಸಿವಿರ್ ಅಗತ್ಯದ ಬಗ್ಗೆ  ಕೇಂದ್ರ ಸರ್ಕಾರಕ್ಕೆ ರಾಜ್ಯ...

“ಸ್ವಲ್ಪ ಎಡವಿದರೂ ತಪ್ಪು ಸಂದೇಶ ಹೋಗುತ್ತದೆ; ಎಚ್ಚರವಹಿಸಿ”- ಅಧಿಕಾರಿಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ…

0
ಮೈಸೂರು,ಏಪ್ರಿಲ್.29,2021(www.justkannada.in): ಕೋವಿಡ್-19 ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿ ಶೇ.1 ರಷ್ಟು ಎಡವಿದರೂ ತಪ್ಪು ಸಂದೇಶ ಹೋಗುತ್ತದೆ.  ಆದ್ದರಿಂದ ಅಧಿಕಾರಿಗಳು ತುಂಬಾ ಎಚ್ಚರದಿಂದ ಕೆಲಸ ನಿರ್ವಹಿಸಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ...

ಬೆಂಗಳೂರಿನಿಂದ ಹಳ್ಳಿಗಳಿಗೆ ಹೋದವರ ಮೇಲೆ ನಿಗಾ ಇಡಿ- ಜಿಲ್ಲಾಡಳಿತಗಳಿಗೆ ಸಿಎಂ ಬಿಎಸ್ ವೈ ನಿರ್ದೇಶನ…

0
ಬೆಂಗಳೂರು,ಏಪ್ರಿಲ್,29,2021(www.justkannada.in):  ಕೊರೋನಾ , ಲಾಕ್ ಡೌನ್ ಹಿನ್ನೆಲೆ ಬೆಂಗಳೂರಿನಿಂದ ಹಳ್ಳಿಗಳಿಗೆ ಹೋದವರ ಮೇಲೆ ನಿಗಾ ಇಡಿ ಎಂದು ಜಿಲ್ಲಾಡಳಿತಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು. ಕೊರೋನಾ ನಿಯಂತ್ರಣ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ...

ರೈತರ ಸಾಲದ ಮರುಪಾವತಿ ಅವಧಿ ಕನಿಷ್ಟ 3 ತಿಂಗಳವರೆಗೆ ವಿಸ್ತರಿಸಿ- ಸಚಿವ ಎಸ್.ಟಿ ಸೋಮಶೇಖರ್ ಗೆ ಜಿ.ಡಿ.ಹರೀಶ್ ಮನವಿ…

0
ಮೈಸೂರು,ಏಪ್ರಿಲ್,29,2021(www.justkannada.in): ಕೊವಿಡ್- 19 ರ ಕಾರಣದಿಂದ ಕೆ.ಸಿ.ಸಿ, ಮಧ್ಯಮಾವಧಿ ಕೃಷಿ ಸಾಲಗಳು ಹಾಗೂ ಸ್ವ ಸಹಾಯ ಸಂಘಗಳ ಸಾಲಗಳ ಮರು ಪಾವತಿಯ ಅವಧಿಯನ್ನು 3 ತಿಂಗಳವರೆಗೆ ವಿಸ್ತರಿಸುವಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ...

ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದ ಎಂಎಲ್ ಸಿ ಹೆಚ್.ವಿಶ್ವನಾಥ್: ಕಾರಣ ಏನು ಗೊತ್ತೆ…?

0
ಮೈಸೂರು,ಏಪ್ರಿಲ್,29,2021(www.justkannada.in): ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಮಾರಾಟ ಮಾಡಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆ ವಿರುದ್ಧ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಎಂಎಲ್...

Reply to MLA Sa. Ra. Mahesh: Minister S.T. Somashekar says he is ready to...

0
Mysuru, Apr. 29, 2021 (www.justkannada.in): Former Minister and MLA Sa. Ra. Mahesh in a press meet held yesterday had questioned whether the District In-charge...